ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41283 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಶ್ರೀಕಂಠನ ಸನ್ನಿಧಿಯ ಉದ್ಭವ ಗಣಪ

0
ಕಲಿಯುಗದಲ್ಲೂ ಹಲವು ಪವಾಡಗಳು ನಮ್ಮ ಕಣ್ಣೆದುರೇ ಘಟಿಸಿದರೂ ವಿಚಾರವಂತಿಕೆಯ ಸೋಗಿನಲ್ಲಿ ನಾವದನ್ನು ನಂಬಲು ಸಿದ್ಧರಿರುವುದಿಲ್ಲ. ಯಾರಾದರೂ ಹೆಚ್ಚು ಒತ್ತಾಯ ಪೂರ್ವಕವಾಗಿ ಸಾಬೀತು ಪಡಿಸಲು ಹೋದರೆ ಹೀಗೂ ಉಂಟೆ ಎಂದು ಸುಮ್ಮನಾಗುತ್ತೇವೆ. ಇಂಥ ಒಂದು ಪವಾಡ...

ಮೀಸಲಾತಿ ಹೆಚ್ಚಳ: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೋರಾಟ ಅಂತ್ಯ

0
ಬೆಂಗಳೂರು(Bengaluru): ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲು ಪ್ರಮಾಣ ಏರಿಕೆ ಮಾಡಿ ರಾಜ್ಯ ಸರಕಾರ ಹೊರಡಿಸಿರುವ ಆದೇಶದ ಪ್ರತಿಯನ್ನು ಕಂದಾಯ ಸಚಿವ ಆರ್. ಅಶೋಕ್ ಸೋಮವಾರ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗೆ...

ಮತದಾರರ ಮೇಲೆ ಪ್ರಭಾವ ಬೀರಿದ ಆರೋಪ: ಮಾಧುಸ್ವಾಮಿ ವಿರುದ್ಧದ ಕಾನೂನು ಪ್ರಕ್ರಿಯೆ ಆದೇಶ ಬದಿಗೆ...

0
ಮತದಾರರ ಮೇಲೆ ಪ್ರಭಾವ ಬೀರಿದ ಆರೋಪಕ್ಕೆ ಸಂಬಂಧಿಸಿದಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರ ವಿರುದ್ಧದ ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ಬದಿಗೆ ಸರಿಸಿದೆ. ತಮ್ಮ ವಿಚಾರಣೆ ನಡೆಸಲು...

2 ಗಂಟೆ ಸ್ಥಗಿತಗೊಂಡಿದ್ದ ವಾಟ್ಸಾಪ್ ಸೇವೆ ಪುನರಾರಂಭ

0
ಬೆಂಗಳೂರು(Bengaluru): ಸರ್ವರ್ ಸಮಸ್ಯೆಯಿಂದಾಗಿ ವಿಶ್ವದಾದ್ಯಂತ 2 ಗಂಟೆಗಳ ಕಾಲ ಸ್ಥಗಿತಗೊಂಡಿದ್ದ ವಾಟ್ಸಾಪ್ ಸೇವೆಗಳು ಪುನಾರಂಭಗೊಂಡಿವೆ ಎಂದು ಮೆಟಾ ಕಂಪನಿ ತಿಳಿಸಿದೆ. ಭಾರತದ ಹಲವೆಡೆ ವಾಟ್ಸಾಪ್‌ ಬಳಕೆದಾರರು ಸಂದೇಶ ರವಾನಿಸಲು ಹಾಗೂ ಸ್ವೀಕರಿಸಲು ಸಾಧ್ಯವಾಗದೆ ಪರದಾಡಿದ್ದರು. ವಾಟ್ಸಾಪ್‌...

ಪಟಾಕಿ ಸಿಡಿಸುವಾಗ ಬೆಂಕಿ ತಗುಲಿ ಹೊತ್ತಿ ಉರಿದ ಕುಶನ್ ಅಂಗಡಿ: 3 ಲಕ್ಷ ಮೌಲ್ಯದ...

0
ಬೆಳಗಾವಿ(Belagavi):  ದೀಪಾವಳಿ ಹಬ್ಬದ ಸಂಭ್ರಮ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವೇಳೆ ಬೆಂಕಿ ತಗುಲಿ ಕುಶನ್ ಅಂಗಡಿ ಹೊತ್ತಿ ಉರಿದ ಘಟನೆ ಬೆಳಗಾವಿಯ ಕಿತ್ತೂರು ಪಟ್ಟಣದಲ್ಲಿ ನಡೆದಿದೆ. ಶಬ್ಬೀರ್ ಬೀಡಿ ಎನ್ನುವವರಿಗೆ ಸೇರಿದ ಅಂಗಡಿ ಬೆಂಕಿಗೆ...

ನಮ್ಮ ಕುಟುಂಬಕ್ಕೆ ರಕ್ಷಣೆ ನೀಡಿ: ಹರ್ಷ ಸಹೋದರಿ ಅಶ್ವಿನಿ

0
ಶಿವಮೊಗ್ಗ(Shivamogga): ಸಮಾಜಘಾತುಕರಿಂದ ನಮ್ಮ ಕುಟುಂಬಕ್ಕೆ ರಕ್ಷಣೆ ನೀಡಿ ಎಂದು ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಸಹೋದರಿ ಅಶ್ವಿನಿ ಅವರು ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ. ಸೋಮವಾರ ರಾತ್ರಿ ಬೈಕ್​ನಲ್ಲಿ ಬಂದ ಮೂವರು...

ಪ್ರತ್ಯೇಕ ಘಟನೆ: ಎರಡು ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವು

0
ಚಾಮರಾಜನಗರ(Chamarajangara): ಆಟೋವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕ ಸಾವನ್ನಪ್ಪಿರುವ ಘಟನೆ ನಗರದ ಬಿ.ರಾಚಯ್ಯ ಜೋಡಿ‌ ರಸ್ತೆಯಲ್ಲಿ ನಡೆದಿದೆ. ಮೃತರನ್ನು ಕೋಡಿಮೋಳೆ ಗ್ರಾಮದ ಗಣೇಶ್ ಶೆಟ್ಟಿ (55) ಎಂದು ಗುರುತಿಸಲಾಗಿದೆ. ಅತಿವೇಗವಾಗಿ ಆಟೋ ಚಲಾಯಿಸುತ್ತಿದ್ದರಿಂದ...

ಕೈಕೊಟ್ಟ ವಾಟ್ಸಪ್: ವಿಶ್ವದಾದ್ಯಂತ ವಾಟ್ಸಪ್ ಸೇವೆಯಲ್ಲಿ ವ್ಯತ್ಯಯ

0
ಮುಂಬೈ(Mumbai): ಪ್ರಸಿದ್ಧ ಸಾಮಾಜಿಕ ಜಾಲತಾಣ ವಾಟ್ಸಪ್ ಸರ್ವರ್ ನಲ್ಲಿ ಸಮಸ್ಯೆ ತಲೆದೂರಿದ್ದು,  ಹೀಗಾಗಿ ವಿಶ್ವದಾದ್ಯಂತ ವಾಟ್ಸಪ್ ಸೇವೆಯಲ್ಲಿ ವ್ಯತ್ಯಯ ಕಂಡುಬಂದಿದೆ. https://twitter.com/Mohsinkhan7__/status/1584809233375059968?s=20&t=bSA_HgfURaBnb601FeBfrw ಈ ಬಗ್ಗೆ ಇದುವರೆಗೂ ವಾಟ್ಸಪ್’ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದರೆ ಬಳಕೆದಾರರು...

ಗುಂಡ್ಲುಪೇಟೆ: ಕಾಲು ಜಾರಿ ಕೆರೆಗೆ ಬಿದ್ದ ವ್ಯಕ್ತಿ ಸಾವು

0
ಗುಂಡ್ಲುಪೇಟೆ(Gudlupete): ಪಟ್ಟಣದ ಹೊರ ವಲಯದಲ್ಲಿರುವ ವಿಜಯಪುರ ಅಮ್ಮಾನಿಕೆರೆಗೆ ಕಾಲು ಜಾರಿ ಬಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಪಟ್ಟಣದ ಕೆ.ಎಸ್.ನಾಗರತ್ನಮ್ಮ ಬಡಾವಣೆಯ ರಾಜು(35) ಮೃತ ವ್ಯಕ್ತಿ. ಈತ ವಿಜಯಪುರ ಅಮ್ಮಾನಿಕೆರೆಯಲ್ಲಿ ಸ್ಥಾನ ಮಾಡಲು ಹೋಗಿ ಕೆರೆಯ ತಟದ ಚಾನಲ್ ಬಳಿ...

ಪಿಜಿ-ನೀಟ್ ಪರೀಕ್ಷೆ: ಸೇವಾ ನಿರತ ವೈದ್ಯರ ಕೋಟಾ ಶೇ.15ಕ್ಕೆ ಇಳಿಕೆ ಮಾಡಿದ್ದ ಸರ್ಕಾರದ ಆದೇಶ...

0
ಎಂಬಿಬಿಎಸ್ ಪೂರ್ಣಗೊಳಿಸಿ ಗ್ರಾಮೀಣ ಸೇವೆಯಲ್ಲಿ ನಿರತವಾಗಿರುವ ವೈದ್ಯರಿಗೆ (ಇನ್ ಸರ್ವೀಸ್) ಪಿಜಿ-ನೀಟ್ ಪರೀಕ್ಷೆಯಲ್ಲಿನ ಸೀಟು ಹಂಚಿಕೆಯನ್ನು ಶೇ. 30ರಿಂದ ಶೇ. 15ಕ್ಕೆ ಇಳಿಕೆ ಮಾಡಿದ್ದ ರಾಜ್ಯ ಸರ್ಕಾರದ ಆಕ್ಷೇಪಾರ್ಹ ಆದೇಶವನ್ನು ಕರ್ನಾಟಕ ಹೈಕೋರ್ಟ್...

EDITOR PICKS