Saval
20 ವರ್ಷಗಳ ಹಿಂದೆಯೇ ಸಮಾಧಿ ನಿರ್ಮಿಸಿಕೊಂಡಿದ್ದ ವ್ಯಕ್ತಿ ನಿಧನ
ಚಾಮರಾಜನಗರ (Chamrajnagar): ಮಕ್ಕಳಿಗೆ ಹೊರೆಯಾಗಬಾರದೆಂದು 20 ವರ್ಷಗಳ ಹಿಂದೆಯೇ ತಮ್ಮ ಸಮಾಧಿಯನ್ನು ನಿರ್ಮಿಸಿದ್ದ ವ್ಯಕ್ತಿ ನಿಧನರಾಗಿದ್ದು, ಇಂದು ಅವರ ಅಂತ್ಯಸಂಸ್ಕಾರ ನೆರವೇರಿದೆ.
ಪುಟ್ಟನಂಜಪ್ಪ (85) ಮೃತಪಟ್ಟವರು. ತಮ್ಮ ಸಾವಿನ ನಂತರ ಮಕ್ಕಳ ಮೇಲೆ ಖರ್ಚಿನ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಲಕ್ಕಿಮ್ಯಾನ್ ಟೀಸರ್ ಬಿಡುಗಡೆ
ಬೆಂಗಳೂರು (Bengaluru): ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ‘ಲಕ್ಕಿಮ್ಯಾನ್ʼ ಸಿನಿಮಾದ ಟೀಸರ್ ಇಂದು ಬಿಡುಗಡೆಯಾಗಿದೆ.
ಲಕ್ಕಿ ಮ್ಯಾನ್ ಟೀಸರ್ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದ ಅಪ್ಪು ಅಭಿಮಾನಿಗಳು...
‘ಮೈಲಾಕ್’ ಅಧ್ಯಕ್ಷರಾಗಿ ರಘು ಕೌಟಿಲ್ಯ ನೇಮಕ
ಬೆಂಗಳೂರು (Bengaluru): ಮೈಸೂರು ಪೇಂಟ್ಸ್ ಮತ್ತು ವಾರ್ನಿಷ್ ನಿಯಮಿತದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ರಘು ಕೌಟಿಲ್ಯ ಅವರನ್ನು ನೇಮಕ ಮಾಡಿ ಸೆಕಾರ ಆದೇಶ ಹೊರಡಿಸಿದೆ.
ಸರ್ಕಾರದ ಅಧೀನ ಕಾರ್ಯದರ್ಶಿ ಆರ್. ಮಂಜುಳ, ಮೈಸೂರು ಪೇಂಟ್ಸ್...
ಶುಂಠಿಯ ಆರೋಗ್ಯ ಲಾಭಗಳು
ಶುಂಠಿಯಲ್ಲಿರುವ ಆರೋಗ್ಯದ ಲಾಭಗಳನ್ನು ಮರೆಯುವ ಹಾಗಿಲ್ಲ. ಮಳೆಗಾಲದಲ್ಲಿ ಕಾಡುವ ಶೀತ, ಕೆಮ್ಮು, ಜ್ವರದಂತಹ ಸಮಸ್ಯೆಯನ್ನು ಬಹಬೇಗನೇ ಕಡಿಮೆ ಮಾಡುವ ಎಲ್ಲಾ ಗುಣಲಕ್ಷಣ ಶುಂಠಿಯಲ್ಲಿದೆ.
ಅಲ್ಲದೆ, ಅಜೀರ್ಣ ಸಮಸ್ಯೆಯನ್ನು ಹೋಗಲಾಡಿಸಿ, ಕೆಟ್ಟುಹೋದ ಹೊಟ್ಟೆಯನ್ನು ಸರಿಪಡಿಸಿ ವಾಕರಿಕೆ...
ಜನನ ಮತ್ತು ಮರಣ ನೊಂದಣಿ ಪ್ರಕರಣಗಳನ್ನು ಜೆ.ಎಂ.ಎಫ್.ಸಿ ಕೋರ್ಟ್ ವ್ಯಾಪ್ತಿಯಲ್ಲೆ ಮುಂದುವರೆಸಿ: ಸಿಎಂಗೆ ಹಿರಿಯ...
ಮೈಸೂರು: ಜನನ ಮತ್ತು ಮರಣ ನೊಂದಣಿ ಪ್ರಕರಣಗಳನ್ನು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯದ (ಜೆ.ಎಂ.ಎಫ್.ಸಿ) ವ್ಯಾಪ್ತಿಯಲ್ಲೆ ಮುಂದುವರೆಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮೈಸೂರಿನ ಹಿರಿಯ ವಕೀಲ ಅ.ಮ.ಭಾಸ್ಕರ್ ಪತ್ರದ ಮುಖೇನ ಮನವಿ...
ಬೇಸಿಗೆಯಲ್ಲಿ ವಕೀಲರ ವಸ್ತ್ರ ಸಂಹಿತೆ ಸಡಿಲಿಕೆ: ಬಿಸಿಐ ಸಂಪರ್ಕಿಸಲು ಸೂಚಿಸಿದ ಸುಪ್ರೀಂ ಕೋರ್ಟ್
ಬೇಸಿಗೆ ಕಾಲದಲ್ಲಿ ವಕೀಲರ ವಸ್ತ್ರ ಸಂಹಿತೆಯಲ್ಲಿ ಸಡಿಲಿಕೆ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿ ಪರಿಗಣಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ .
ಈ ಸಂಬಂಧ ಭಾರತೀಯ ವಕೀಲರ ಪರಿಷತ್ತನ್ನು (ಬಿಸಿಐ) ಸಂಪರ್ಕಿಸುವಂತೆ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ವಿ ರಾಮಸುಬ್ರಮಣಿಯನ್ ಅವರಿದ್ದ...
ಬಿಎಸ್ ವೈ ಇಲ್ಲದ ಬಿಜೆಪಿ ನೆನೆಸಿಕೊಳ್ಳಲು ಸಾಧ್ಯವಿಲ್ಲ: ಹೆಚ್.ವಿಶ್ವನಾಥ್
ಮೈಸೂರು(Mysuru): ಯಡಿಯೂರಪ್ಪ ಇಲ್ಲದ ಬಿಜೆಪಿಯನ್ನು ಊಯಿಸಿಕೊಳ್ಳಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಬಿಜೆಪಿ ನೆಲೆಯೂರಲು ಯಡಿಯೂರಪ್ಪ ಕೊಡುಗೆ ಅಪಾರವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ತಿಳಿಸಿದ್ದಾರೆ.
ನಗರದಲ್ಲಿಂದು ಮಾತನಾಡಿರುವ ಅವರು, ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಕೂಡ...
ಪೌರಾಣಿಕ ಕಥೆ: ರುರು ಮತ್ತು ಪ್ರಮದ್ವರೆ
ಭೃಗು ಮಹರ್ಷಿಗಳಿಗೆ ಚ್ಯವನ ಎಂಬ ಮಗನಿದ್ದನು. ಚ್ಯವನ ಒಬ್ಬ ಹೆಸರಾಂತ ಋಷಿಯಾಗಿದ್ದನು. ಸುಕನ್ಯೆಯನ್ನು ಮದುವೆಯಾಗಿ ಪ್ರಮತಿ ಎಂಬ ಸಾತ್ವಿಕ ಋಷಿಯನ್ನು ಮಗನಾಗಿ ಪಡೆದನು. ಪ್ರಮತಿ ಒಂದು ಆಶ್ರಮದಲ್ಲಿ ವಿದ್ಯಾದಾನ ಮಾಡುತ್ತಿದ್ದನು. ಪ್ರಮತಿಗೆ ಘೃತಾಚಿ...
ತಮಿಳುನಾಡಿನ ಹಾಸ್ಟೆಲ್‌ನಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಸಾವು
ಚೆನ್ನೈ(Chennagi): ತಮಿಳುನಾಡಿನ ಹಾಸ್ಟೆಲ್‌ವೊಂದರಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಕಳೆದ 15 ದಿನಗಳಲ್ಲಿ ಇದು 2ನೇ ಪ್ರಕರಣವಾಗಿದೆ.
ಸೋಮವಾರ ಬೆಳಗ್ಗೆ ತಿರುವಳ್ಳೂರು ಜಿಲ್ಲೆಯ ಕಿಲಾಚೇರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ...
ಕಾಲೇಜಿಗೆ ತೆರಳಿದ ನಾಲ್ವರು ವಿದ್ಯಾರ್ಥಿನಿಯರು ಒಂದೇ ದಿನ ನಾಪತ್ತೆ
ರಾಯಚೂರು(Rayachuru): ನಗರದ ಸರ್ಕಾರಿ ಬಾಲಕಿಯರ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಕಾಲೇಜಿಗೆ ತೆರಳುವುದಾಗಿ ಹೇಳಿ ಹೋಗಿದ್ದು ಒಂದೇ ದಿನ ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಪ್ರಕರಣ ಮಹಿಳಾ ಪೊಲೀಸ್ ಠಾಣೆಯಲ್ಲಿ...





















