Saval
ದೀಪಾವಳಿಯ ಮೊದಲ ದಿನದಂದೇ ಪಟಾಕಿಯಿಂದ 11 ಮಂದಿಗೆ ಗಾಯ
ಬೆಂಗಳೂರು(Bengaluru): ದೀಪಾವಳಿ ಮೊದಲ ದಿನವಾದ ಸೋಮವಾರದಂದು ಪಟಾಕಿಯಿಂದ 11 ಮಂದಿ ಗಾಯಗೊಂಡಿದ್ದು, ನಗರದ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಾಯಗೊಂಡ ಬಹುತೇಕರು ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾಮರಾಜಪೇಟೆಯ 10 ವರ್ಷದ ಬಾಲಕ ಆಜಾದ್, 50...
ರಾಮನಗರದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ: ಗಂಭೀರ ಗಾಯ
ರಾಮನಗರ(Ramanagara): ಇಂದು ಬೆಳ್ಳಂಬೆಳ್ಳಗ್ಗೆ ಏಕಾಏಕಿ ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರದ ಬಿಳಗುಂಬ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹುನುಮಂತಯ್ಯ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯಾಗಿದ್ದಾರೆ.
ಬೆಳಗ್ಗೆ ಎಂದಿನಂತೆ ಕೊಟ್ಟಿಗೆ...
ಯತ್ನಾಳರ ಹಾವು ಯಾವುದು? ಭ್ರಷ್ಟಾಚಾರದ ಹಾವೇ? ಸಿಡಿ ಹಾವೇ?: ಕಾಂಗ್ರೆಸ್ ಪ್ರಶ್ನೆ
ಬೆಂಗಳೂರು(Bengaluru): ಯತ್ನಾಳರ ಹಾವು ಯಾವುದು? ಭ್ರಷ್ಟಾಚಾರದ ಹಾವೇ? ಸಿಡಿ ಹಾವೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ 'ಹಾವು' ಬಿಡುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ...
ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು
ಚಿತ್ರದುರ್ಗ(Chitradurga): ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಸೋಮವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗಾಂಧಿ ವೃತ್ತದ ಕಡೆಗೆ ಹೋಗುವಾಗ ವೇಗವಾಗಿ ಬಂದ ಕಾರೊಂದು ಪ್ರವಾಸಿ ಮಂದಿರದ ಮುಂಭಾಗದ ರಸ್ತೆ...
ಬಾಲಕಿಯನ್ನು ಐಟಂ ಎಂದು ಕರೆದವನಿಗೆ 18 ತಿಂಗಳ ಜೈಲು ಶಿಕ್ಷೆ
ಮುಂಬೈ(Mumbai): ಶಾಲೆಗೆ ಹೋಗುತ್ತಿದ್ದ ಅಪ್ರಾಪ್ತೆಯನ್ನು 2015ರಲ್ಲಿ ‘ಐಟಂ’ ಎಂದು ಕರೆದು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉದ್ಯಮಿಯೊಬ್ಬರಿಗೆ 18 ತಿಂಗಳ ಜೈಲು ಶಿಕ್ಷೆಯನ್ನು ನ್ಯಾಯಾಲಯ ನೀಡಿದೆ.
25 ವರ್ಷದ ಉದ್ಯಮಿಗೆ ಮುಂಬೈನ ವಿಶೇಷ...
ಬದುಕು- ಬೆಳಕು: ಕವನ
ಹೊರಗಣ ಕತ್ತಲಿಗಿಂತ
ಒಳಗಣ ಕತ್ತಲು
ಬೆಳಕಿಗೆ ಬಲು ಕೇಡು.
ಅರಿವೆಯ ಬೆತ್ತಲೆಗಿಂತ
ಅರಿವಿನ ಬೆತ್ತಲೆ,
ಬದುಕಿಗೆ ನಾಚಿಕೆಗೇಡು.
ಬಣ್ಣಗಳಿಲ್ಲದ ಜಾಗದಲ್ಲಿ
ಸವೆಸಬಹುದು ಬದುಕು,
ಬೆಳಕಿಲ್ಲದ ಜಾಗದಲ್ಲಿ
ಬದುಕಲಾಗದು ಕ್ಷಣಕು.
ನಂಬಿಕೆಗಳಿಲ್ಲದ ಮನಸು
ಭಯಭೀತಿಗೆ ಕಾರಣ,
ಭರವಸೆಗಳಿಲ್ಲದ ಕನಸು
ಅಶಾಂತಿಗೆ ಪ್ರೇರಣ.
ಬೆಳಕು ಹಿಡಿದವರ
ಹೃನ್ಮನಗಳ ಒಳಗೆಲ್ಲಾ
ಹೊಂಗಿರಣ ಮಾಲೆ.
ಬೆಂಕಿ ಹಿಡಿದವರ
ಕಣಕಣಗಳ ತುಂಬೆಲ್ಲಾ
ಧಗಧಗಿಸುವ ಜ್ವಾಲೆ.
ಎ.ಎನ್.ಆರ್
ವ್ಯಕ್ತಿಯನ್ನು ಬಂಧಿಸುವಾಗ ಏತಕ್ಕಾಗಿ ಬಂಧಿಸಲಾಗುತ್ತಿದೆ ಎಂಬ ದಾಖಲೆ ನೀಡಬೇಕು: ಸುಪ್ರೀಂಕೋರ್ಟ್
ನವದೆಹಲಿ(Newdelhi): ಅಧಿಕಾರಿಗಳು ವ್ಯಕ್ತಿಯೊಬ್ಬನನ್ನು ಬಂಧಿಸುವಾಗ ಯಾವ ಆಧಾರದಲ್ಲಿ ಅಥವಾ ಯಾವ ಕಾರಣಕ್ಕೆ ಆತನನ್ನು ಬಂಧಿಸಲಾಗುತ್ತಿದೆ ಎಂಬುದರ ಕುರಿತ ದಾಖಲೆಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಅಧಿಕಾರಿಗಳು ವ್ಯಕ್ತಿಯನ್ನು ಬಂಧಿಸುವಾಗ ಆತನಿಗೆ ದಾಖಲೆ ನೀಡದಿದ್ದರೆ...
ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾದ ರಿಷಿ ಸುನಕ್
ಲಂಡನ್(London): ಭಾರತವನ್ನು 200 ವರ್ಷಗಳಿಗೂ ಅಧಿಕ ಕಾಲ ಆಳಿದ ಬ್ರಿಟಿಷ್ ಸಾಮ್ರಾಜ್ಯಕ್ಕೆ ಈಗ ಭಾರತ ಮೂಲದವರೇ ಆದ ರಿಷಿ ಸುನಕ್ ಅಧಿಪತಿ
ಇನ್ಫೊಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅವರ ಗಂಡ...
ಸರ್ದಾರ್ ವಲ್ಲಭಭಾಯಿ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಸರ್ದಾರ್ ವಲ್ಲಭಭಾಯಿ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಅಗತ್ಯ ಇರುವ ಟೆಕ್ನೀಷಿಯನ್, ಫಾರ್ಮಾಸಿಸ್ಟ್, ಲೈಬ್ರರಿಯನ್, ಜೂನಿಯರ್ ಅಸಿಸ್ಟಂಟ್, ಸೀನಿಯರ್ ಅಸಿಸ್ಟಂಟ್, ಇಂಜಿನಿಯರ್, ಸೂಪರಿಂಟೆಂಡಂಟ್, ಸೈಂಟಿಫಿಕ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು...
ಚಾಣಕ್ಯತನದಿಂದ ಜೇನುಗೂಡಿಗೆ ಕಲ್ಲು ಹೊಡೆಯದಂತ ಮೀಸಲಾತಿ ಹೆಚ್ಚಳ, ಸಿಎಂ ಬೊಮ್ಮಾಯಿ: ಆರ್.ಅಶೋಕ್
ಬೆಂಗಳೂರು(Bengaluru): ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಣಕ್ಯತನದಿಂದ ಜೇನುಗೂಡಿಗೆ ಕಲ್ಲು ಹೊಡೆಯದಂತ ಮೀಸಲಾತಿ ಹೆಚ್ಚಳದ ಬಗ್ಗೆ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಗಂಡೆದೆ ಇರುವವರು ಮಾತ್ರ ಮೀಸಲಾತಿ ಕೊಡಲು...























