ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38516 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಉತ್ತರ ಪ್ರದೇಶದಲ್ಲಿ ಡಬಲ್ ಡೆಕ್ಕರ್ ಬಸ್‌ಗಳ ಅಪಘಾತ: 8 ಮಂದಿ ಸಾವು, 16 ಮಂದಿಗೆ...

0
ಉತ್ತರ ಪ್ರದೇಶ(Uttapradesh): ದೆಹಲಿಗೆ ಸಂಚರಿಸುತ್ತಿದ್ದ ಡಬಲ್ ಡೆಕ್ಕರ್ ಬಸ್ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ಮತ್ತೊಂದು ಡಬಲ್ ಡೆಕ್ಕರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ 8  ಮಂದಿ ಮೃತಪಟ್ಟು, 16 ಮಂದಿ ಗಾಯಗೊಂಡಿರುವ ಘಟನೆ...

ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟಕ್ಕೆ ಹೆಚ್’ಡಿಕೆ ಬೆಂಬಲ

0
ನವದೆಹಲಿ(New delhi): ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಜನರು ನಡೆಸುತ್ತಿರುವ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು,  ಉತ್ತರ ಕನ್ನಡ...

ನೇಪಾಳದ ಕಠ್ಮಂಡುವಿನಲ್ಲಿ ಭೂಕಂಪ: ಜನರಲ್ಲಿ ಆತಂಕ

0
ನೇಪಾಳ(Nepala): ಇಂದು ಬೆಳ್ಳಂಬೆಳಿಗ್ಗೆ ಕಠ್ಮಂಡುವಿನಲ್ಲಿ 4.1 ರಷ್ಟು ತೀವ್ರತೆಯ ಭೂಕಂಪ ಉಂಟಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ನಾಗರ್ ಕೋಟ್ ನಿಂದ 21 ಕಿ.ಮೀ ದೂರದಲ್ಲಿ ಬೆಳಿಗ್ಗೆ 5.50ಕ್ಕೆ ಭೂಕಂಪ ಸಂಭವಿಸಿದ್ದು, ಕೇಂದ್ರವು 10.0 ಆಳದಲ್ಲಿದೆ...

ನೆನೆಯುತ್ತೇನೆ ಗೆಳತಿ – ಕವನ

0
ನೆನೆಯುತ್ತೇನೆ ಗೆಳತಿ ಸಂಭ್ರಮದಿ ಮುಗಿಲಾದುದಕ್ಕಲ್ಲ, ಸಂಕಟದಿ ಹೆಗಲಾದುದಕ್ಕೆ. ಅಭಿಮಾನಿಸುತ್ತೇನೆ ಗೆಳತಿ ಗೆದ್ದು ಬೀಗುವಾಗ ಬೆನ್ತಟ್ಟಿದ್ದಕ್ಕಲ್ಲ, ಸೋತು ಕುಸಿದಾಗ ಕೈ ಹಿಡಿದದ್ದಕ್ಕೆ. ವಂದಿಸುತ್ತೇನೆ ಗೆಳತಿ, ಒಪ್ಪುಗಳ ಹೇಳಿ ಕೊಟ್ಟಿದ್ದಕ್ಕಲ್ಲ, ತಪ್ಪುಗಳ ತಿಳಿಸಿಕೊಟ್ಟಿದ್ದಕ್ಕೆ. ಅಭಿನಂದಿಸುತ್ತೇನೆ ಗೆಳತಿ, ಸದ್ಗುಣಗಳ ಮೆಚ್ಚಿಕೊಂಡಿದ್ದಕ್ಕಲ್ಲ, ದುರ್ಗುಣಗಳ ಸಹಿಸಿಕೊಂಡಿದ್ದಕ್ಕೆ. ಆರಾಧಿಸುತ್ತೇನೆ ಗೆಳತಿ, ಸಿರಿಯಿದ್ದಾಗ ಸನಿಹವಿದ್ದುದಕಲ್ಲ, ಸೂತಕವಿದ್ದಾಗ ಜೊತೆಯಾದುದಕ್ಕೆ. ನಮಸ್ಕರಿಸುತ್ತೇನೆ ಗೆಳೆಯಾ ನನ್ನತನವ ದೂರದಿದ್ದುದಕಲ್ಲ.. ನಿನ್ನತನವ ಹೇರದಿದ್ದುದಕೆ. ಆದರಿಸುತ್ತೇನೆ...

ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

0
ನವದೆಹಲಿ(New Delhi): ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಸೋಮವಾರ ಬೆಳಿಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಬೆಳಿಗ್ಗೆ 10.15ಕ್ಕೆ ನಡೆದ ಕಾರ್ಯಕ್ರಮದಲ್ಲಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ...

ವಕೀಲರ ಆರೋಗ್ಯ ಸೌಲಭ್ಯಕ್ಕಾಗಿ ಮೂಲ ನಿಧಿ ಸ್ಥಾಪನೆಗೆ ರಾಜ್ಯ ಸರ್ಕಾರ ನೆರವು

0
ಬೆಂಗಳೂರು(Bengaluru): ವಕೀಲರಿಗೆ ಅಗತ್ಯ ಆರೋಗ್ಯ ಸೌಲಭ್ಯಗಳನ್ನು  ಒದಗಿಸುವ ಸಲುವಾಗಿ 100 ಕೋಟಿ ರೂ. ಮೂಲ ನಿಧಿ ಸ್ಥಾಪಿಸಲು ನೆರವು ನೀಡುವ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. 2022-23 ನೇ ಸಾಲಿನ ಬಜೆಟ್ ನಲ್ಲಿ...

ಬೆಂಗಳೂರು: ಶಂಕಿತ ಉಗ್ರ ಪೊಲೀಸರ ವಶಕ್ಕೆ

0
ಬೆಂಗಳೂರು(Bengaluru): ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಭಾನುವಾರ ರಾತ್ರಿ ವಶಕ್ಕೆ ಪಡೆದಿರುವ ಘಟನೆ ತಿಲಕ್ ನಗರದಲ್ಲಿ ನಡೆದಿದೆ. ಅಸ್ಸಾಂ ಮೂಲದ ಅಖ್ತರ್, ತಿಲಕ್ ನಗರದ ಬಹುಮಹಡಿ ಕಟ್ಟಡದ ಮೂರನೇ ಮಹಡಿಯಲ್ಲಿದ್ದ...

ರಾಜ್ ಘಾಟ್ ಗೆ ತೆರಳಿ ಗಾಂಧೀಜಿ ಸಮಾಧಿಗೆ ನಮಿಸಿದ ದ್ರೌಪದಿ ಮುರ್ಮು

0
ನವದೆಹಲಿ(New Delhi):  ಇಂದು ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ದ್ರೌಪದಿ ಮುರ್ಮು ಅವರು ರಾಜ್‌ಘಾಟ್‌ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಬೆಳಿಗ್ಗೆ 10.15ಕ್ಕೆ ನಡೆಯಲಿರುವ...

ಕೆಇಎನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ವಿವರ

0
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೆಇಎ ಬೆಂಗಳೂರು ಕಚೇರಿಗೆ ಕಾರ್ಯ ನಿರ್ವಹಿಸಲು ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬಿಇ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು...

ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ: ಹಂದಿ ಕೊಲ್ಲುವ ಪ್ರಕ್ರಿಯೆ ಆರಂಭ

0
ವಯನಾಡ್‌ (Wayanad): ಕೇರಳದಲ್ಲಿ ಆಫ್ರಿಕನ್‌ ಹಂದಿ ಜ್ವರ ಪತ್ತೆಯಾದ ಬೆನ್ನಲ್ಲೇ ಹಂದಿ ಜ್ವರ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಆದೇಶದಂತೆ ಹಂದಿಗಳನ್ನು ಕೊಲ್ಲುವ ಕಾರ್ಯ ಆರಂಭಿಸಲಾಗಿದೆ. ಕೇರಳದ ವಯನಾಡ್ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ...

EDITOR PICKS