ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41283 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದೀಪಾವಳಿಗೆ ಖಾಸಗಿ ಸಾರಿಗೆ ಸಂಸ್ಥೆಗಳಿಂದ ದುಬಾರಿ ದರ; ಪರವಾನಿಗೆ ರದ್ದು ಮಾಡುವ ಎಚ್ಚರಿಕೆ ನೀಡಿದ...

0
ಬಳ್ಳಾರಿ(Bellary): ದೀಪಾವಳಿ ಹಬ್ಬದ  ಸಮಯದಲ್ಲಿ ಖಾಸಗಿ ಸಾರಿಗೆ ಸಂಸ್ಥೆಗಳು ಪ್ರಯಾಣಿಕರಿಂದ ದುಬಾರಿ ದರ ವಸೂಲಿ ಮಾಡುವುದು ಕಂಡುಬಂದರೆ ಅವರ ಪರವಾನಿಗೆ ರದ್ದುಪಡಿಸುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುಬಾರಿ...

ಬೀದಿ ನಾಯಿಗಳ ಹಾವಳಿ: ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ನೀಡುವ ನಾಗರಿಕರಿಗೆ ದಂಡ ವಿಧಿಸಲು ಬಾಂಬೆ...

0
ಬೀದಿ ನಾಯಿಗಳ ಹಾವಳಿ ತಪ್ಪಿಸುವ ಸಲುವಾಗಿ ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅವುಗಳಿಗೆ ಆಹಾರ ನೀಡುವವರಿಗೆ ₹ 200ಕ್ಕಿಂತ ಹೆಚ್ಚಿಲ್ಲದಂತೆ ದಂಡ ವಿಧಿಸಬೇಕು ಎಂದು ಅಧಿಕಾರಿಗಳಿಗೆ ಬಾಂಬೆ ಹೈಕೋರ್ಟ್ ನಾಗಪುರ ಪೀಠ ಇತ್ತೀಚೆಗೆ...

ಲೋಕ ಕಂಟಕ, ಪ್ರಾಕೃತಿಕ ಕಂಟಕ ಸೇರಿದಂತೆ ನಾನಾ ದುಷ್ಪರಿಣಾಮ: ಕೋಡಿಮಠದ ಶ್ರೀಗಳ ಭವಿಷ್ಯ

0
ಹಾಸನ(Hassan): ಲೋಕ ಕಂಟಕ, ಪ್ರಾಕೃತಿಕ ಕಂಟಕ, ಪ್ರಾದೇಶಿಕ ಕಂಟಕ ಭೂಕಂಪನ ಹೀಗೆ ನಾನಾ ದುಷ್ಪರಿಣಾಮಗಳು ಮನುಕುಲದ ಮೇಲೆ ಬೀರಲಿದೆ ಎಂದು ಸುಕ್ಷೇತ್ರ ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಮತ್ತೊಂದು...

ಕಳೆದ 9 ವರ್ಷಗಳಿಂದ ಟ್ರೋಫಿ ಗೆದ್ದಿಲ್ಲ ಎಂಬುದು ಆಟಗಾರರ ತಲೆಯಲ್ಲಿದೆ: ರೋಹಿತ್ ಶರ್ಮಾ

0
ಮೆಲ್ಬರ್ನ್‌: ನಾವು ಕಳೆದ 9 ವರ್ಷಗಳಿಂದ ಐಸಿಸಿ ಟ್ರೋಫಿ ಗೆದ್ದಿಲ್ಲ. ಖಂಡಿತವಾಗಿಯೂ ಇದು ನಮ್ಮ ಆಟಗಾರರ ತಲೆಯಲ್ಲಿದೆ. ಆದರೆ, ಆ ಆಲೋಚನೆಗಳನ್ನೆಲ್ಲ ದೂರವಿರಿಸಿ ಸದ್ಯ ನಮ್ಮ ಕೈಯಲ್ಲಿ ಏನು ಮಾಡಲು ಸಾಧ್ಯ ಎಂಬುದರತ್ತ...

ಸರ್ಕಾರಿ ಶಾಲೆಗಳಲ್ಲಿ 100 ರೂ . ದೇಣಿಗೆ ಸಂಗ್ರಹ:  ಆದೇಶ ಹಿಂಪಡೆದ ಶಿಕ್ಷಣ ಇಲಾಖೆ

0
ಬೆಂಗಳೂರು(Bengaluru): ಸರ್ಕಾರಿ ಶಾಲೆಗಳ ಖರ್ಚು-ವೆಚ್ಚ ನಿರ್ವಹಣೆಗೆ ಮಾಸಿಕ ವಿದ್ಯಾರ್ಥಿಗಳ ಪೋಷಕರಿಂದ 100 ರೂಪಾಯಿ ದೇಣಿಗೆ ರೂಪದಲ್ಲಿ ಪಡೆಯಲು ಅವಕಾಶ ನೀಡಿ ಹೊರಡಿಸಿದ್ಧ ಆದೇಶವನ್ನು ಶಿಕ್ಷಣ ಇಲಾಖೆ ಹಿಂಪಡೆದಿದೆ. ಶಿಕ್ಷಣ ಇಲಾಖೆಯ ಈ ಸುತ್ತೋಲೆಗೆ ಸಾಕಷ್ಟು...

ಡಾಲಿಯ ‘ಹೆಡ್ ಬುಷ್’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು? ಇಲ್ಲಿದೆ ಮಾಹಿತಿ

0
ಬೆಳಕಿನ ಹಬ್ಬ ದೀಪಾವಳಿಗೆ ಸ್ಯಾಂಡಲ್’ವುಡ್’ನಿಂದ  ಹೊಸ ಸಿನಿಮಾ ಥಿಯೇಟರ್’ಗೆ  ಲಗ್ಗೆ ಇಟ್ಟಿದೆ. ಅದುವೇ ಡಾಲಿ ಧನಂಜಯ್ ನಿರ್ಮಿಸಿ ನಟಿಸಿರುವ 'ಹೆಡ್ ಬುಷ್'. ಬಹುತಾರಾ ಗಣದ ಈ ಸಿನಿಮಾ ಮೇಲೆ ಮೊದಲಿನಿಂದಲೂ ನಿರೀಕ್ಷೆ ಇತ್ತು.  'ಹೆಡ್...

ಮಂಡ್ಯ: ವಿದ್ಯುತ್ ಶಾಕ್ ಹೊಡೆದು ಇಬ್ಬರು ಛಾಯಾಗ್ರಾಹಕರು ಸಾವು

0
ಮಂಡ್ಯ(Mandya): ದೀಪಾವಳಿ ಹಬ್ಬಕ್ಕೆಂದು ಸ್ಟುಡಿಯೋ ಸ್ವಚ್ಛಗೊಳಿಸುವ ವೇಳೆ ವಿದ್ಯುತ್ ಶಾಕ್​ನಿಂದಾಗಿ ಇಬ್ಬರು ಛಾಯಾಗ್ರಾಹಕರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಲಕ್ಷ್ಮೀ ಸ್ಟುಡಿಯೋ ಮಾಲೀಕ ಎಂ.ವಿವೇಕ್ ಮತ್ತು ಛಾಯಾಗ್ರಾಹಕ ಎಸ್.ಮಧುಸೂಧನ್...

ಬಿಪಿ-ಶುಗರ್ ಎರಡೂ ಕಂಟ್ರೋಲ್ ಮಾಡಲು ವಿಟಮಿನ್ ಸಿ ಹಣ್ಣು-ತರಕಾರಿಗಳನ್ನು ಸೇವಿಸಿ

0
ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನಮಗೆ ವಿಟಮಿನ್ ' ಸಿ ' ಅಂಶಗಳನ್ನು ಒಳಗೊಂಡಿರುವ ಆಹಾರಗಳ ಪ್ರಾಮುಖ್ಯತೆ ಏನೆಂಬುದು ನಮಗೆಲ್ಲಾ ಗೊತ್ತೇ ಇದೆ. ಆದರೆ ಇಂತಹ ಆಹಾರಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ...

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಸುನೀಲ್ ಕುಮಾರ್

0
ಬೆಂಗಳೂರು(Bengaluru):  ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ.  ದೀಪಾವಳಿಗೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಬೇಸಿಗೆಯಲ್ಲಿ ಗ್ರಾಹಕರಿಗೆ ಯಾವುದೇ...

ವಿವಿಗಳಲ್ಲಿ ಶುದ್ದ ಸಾಹಿತ್ಯದ ಪಾಠ ಕಡಿಮೆಯಾಗಿದೆ: ಪ್ರೊ. ಎಸ್‌.ಎಲ್‌. ಭೈರಪ್ಪ

0
ಹಾಸನ(Hassan): ವಿಶ್ವವಿದ್ಯಾಲಯಗಳಲ್ಲಿ ಶುದ್ಧ ಸಾಹಿತ್ಯದ ಪಾಠ ಕಡಿಮೆಯಾಗಿದೆ. ಒಂದಲ್ಲ ಒಂದು ದಿನ ನಾವು ಶುದ್ಧ ಸಾಹಿತ್ಯದ ಕಡೆಗೆ ವಾಲಲೇಬೇಕು ಎಂದು ಸಾಹಿತಿ ಪ್ರೊ. ಎಸ್‌.ಎಲ್‌. ಭೈರಪ್ಪ ವಿಷಾದಿಸಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ...

EDITOR PICKS