ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41283 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ನೀವೂ ಅಪ್ಪ- ಅಮ್ಮ ತೋರಿಸಿದವರನ್ನು ಮದುವೆಯಾಗುತ್ತಿದ್ದೀರಾ ಹಾಗಾದ್ರೆ ಇದನ್ನು ತಿಳಿಯಿರಿ

0
ಹಿಂದೆಲ್ಲಾ ಹೆಚ್ಚಿನವರು ಅಪ್ಪ ಅಮ್ಮ ತೋರಿಸಿದ ಹುಡುಗ ಅಥವಾ ಹುಡುಗಿಯನ್ನೇ ಮದುವೆಯಾಗುತ್ತಿದ್ದರು. ಆದರೆ ಈಗ ಹೆಚ್ಚಿನವರು ತಮಗೆ ಇಷ್ಟವಾದ ಸಂಗಾತಿಯನ್ನು ಆಯ್ಕೆ ಮಾಡಿ ಮದುವೆಯಾಗುತ್ತಿದ್ದಾರೆ. ಹಾಗಂತ ಅರೇಂಜ್ಡ್ ಮ್ಯಾರೇಜ್ ಕಡಿಮೆಯಾಗಿದೆ ಎಂದರ್ಥವಲ್ಲ. ಇದರ...

ಅರುಣಾಚಲ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನ: ಕಾಸರಗೋಡು ಮೂಲದ ಸೈನಿಕ ಬಲಿ

0
ಕಾಸರಗೋಡು(Kasaragodu): ಅರುಣಾಚಲ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನಗೊಂಡು ಬಲಿಯಾದ ನಾಲ್ವರು ಸೈನಿಕಲ್ಲಿ ಒಬ್ಬರು ಕಾಸರಗೋಡು ಜಿಲ್ಲೆಯವರಾಗಿದ್ದಾರೆ ಎಂದು ಭಾರತೀಯ ಸೈನ್ಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಚೆರುವತ್ತೂರು ಕಿಳಕ್ಕೇಮುರಿ ಗ್ರಾಮದ ಕೆ.ವಿ.ಅಶ್ವಿನ್ (24) ಈ ದುರಂತದಲ್ಲಿ ಬಲಿಯಾದವರಲ್ಲಿ...

ಪಾರಂಪರಿಕ ಕಟ್ಟಡಗಳ ರಕ್ಷಣೆಗೆ ಕ್ರಮ: ಎಸ್.ಟಿ.ಸೋಮಶೇಖರ್ ಭರವಸೆ

0
ಮೈಸೂರು(Mysuru): ನಗರದಲ್ಲಿರುವ ‍ಪಾರಂಪರಿಕ ಕಟ್ಟಡಗಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಭರವಸೆ ನೀಡಿದರು. ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದ ಬಗ್ಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಈ ವರ್ಷ...

ಸರ್ಕಾರಿ ಶಾಲೆಗಳಲ್ಲಿ ದೇಣಿಗೆ ಸಂಗ್ರಹ:  ನನ್ನದಾಗಲಿ, ಮುಖ್ಯಮಂತ್ರಿಯದ್ದಾಗಲಿ ಪಾತ್ರವಿಲ್ಲ ಎಂದ ಬಿ.ಸಿ.ನಾಗೇಶ್

0
ಮೈಸೂರು(Mysuru): ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿರುವ ಖರ್ಚು–ವೆಚ್ಚಗಳಿಗಾಗಿ ಪೋಷಕರಿಂದ ದೇಣಿಗೆ ಸಂಗ್ರಹ ವಿಚಾರದಲ್ಲಿ ಎಸ್‌ಡಿಎಂಸಿಗಳಿಗೆ ಅನುಮತಿ ನೀಡಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಇದರಲ್ಲಿ ನನ್ನದಾಗಲಿ ಅಥವಾ ಮುಖ್ಯಮಂತ್ರಿಯದ್ದಾಗಲಿ ಪಾತ್ರವಿಲ್ಲ ಎಂದು ಶಿಕ್ಷಣ...

ಕನ್ನಡ ಶಾಲೆ ಮುಚ್ಚಲು ಹುನ್ನಾರ ನಡೆಯುತ್ತಿದೆ: ಎಚ್.ವಿಶ್ವನಾಥ್

0
ಮೈಸೂರು(Mysuru): ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತಂದಿದ್ದಾರೆ. ಕನ್ನಡ ಶಾಲೆ ಮುಚ್ಚಲು ಏನೇನು ಹುನ್ನಾರ ಬೇಕು,  ಅದೆಲ್ಲಾ ನಡೆಯುತ್ತಿದೆ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು. ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ ಹಣ ಸಂಗ್ರಹ...

ಜಿಟಿಡಿ ಅವರನ್ನು ಬಿಜೆಪಿಗೆ ಬರುವಂತೆ ಕರೆದಿರಲಿಲ್ಲ: ಸಚಿವ ಎಸ್.ಟಿ.ಸೋಮಶೇಖರ್

0
ಮೈಸೂರು(Mysuru): ಶಾಸಕ ಜಿ.ಟಿ.ದೇವೇಗೌಡರನ್ನು ಬಿಜೆಪಿಯವರು ಪಕ್ಷಕ್ಕೆ ಬರುವಂತೆ ಕರೆದಿರಲಿಲ್ಲ. ಕಾಂಗ್ರೆಸ್‌ನವರು ಕರೆದಿದ್ದರೋ, ಇಲ್ಲವೋ‌ ನನಗೆ ಗೊತ್ತಿಲ್ಲ.ಆದರೆ, ನಾನಂತೂ ಅವರನ್ನು ಬಿಜೆಪಿಗೆ ಕರೆದಿರಲಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು ಜೆಡಿಎಸ್‌ನಲ್ಲೇ ಇರುವುದಾಗಿ ಹೇಳಿರುವ...

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡುಕೋಣ ಬೇಟೆಯಾಡಿದ್ದ ಇಬ್ಬರ ಬಂಧನ- ಏಳು ಜನ ಪರಾರಿ

0
ಮೈಸೂರು(Mysuru): ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡುಕೋಣ ಬೇಟೆಯಾಡಿದ್ದ ಇಬ್ಬರು ಬೇಟೆಗಾರರನ್ನು ಪೊಲೀಸರು ಬಂಧಿಸಿದ್ದು, ಉಳಿದ ಏಳು ಮಂದಿ ತಲೆ ಮರೆಸಿಕೊಂಡಿದ್ದಾರೆ.   ಪಿರಿಯಾಪಟ್ಟಣ ತಾಲೂಕಿನ ಉದ್ಯಾನವನದಂಚಿನ ಲಕ್ಷ್ಮೀಪುರಂ ನಿವಾಸಿಗಳಾದ ಅಶೋಕ, ಕಾಟಿಚಂದ್ರ ಬಂಧಿತ...

ಕರ್ತವ್ಯ ಲೋಪ: ಕೆ.ಆರ್. ಪುರ ಇನ್‌ಸ್ಪೆಕ್ಟರ್ ಎಚ್‌.ಎಲ್. ನಂದೀಶ್ ಅಮಾನತು

0
ಬೆಂಗಳೂರು(Bengaluru): ಟಾನಿಕ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನಿತ್ಯವೂ ತಡರಾತ್ರಿಯವರೆಗೂ ವಹಿವಾಟು ನಡೆಸುತ್ತಿದ್ದರೂ ರೆಸ್ಟೋರೆಂಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳದ ಕೆ.ಆರ್. ಪುರ ಇನ್‌ಸ್ಪೆಕ್ಟರ್ ಎಚ್‌.ಎಲ್. ನಂದೀಶ್ ಅವರನ್ನು ಸೇವೆಯಿಂದ ವಜಗೊಳಿಸಲಾಗಿದೆ. ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ...

ಏಕರೂಪ ನಾಗರಿಕ ಸಂಹಿತೆ: ದಂಡದೊಂದಿಗೆ ಬಿಜೆಪಿ ವಕ್ತಾರನ ಅರ್ಜಿ ವಜಾಗೊಳಿಸಲು ಸುಪ್ರೀಂ ಕೋರ್ಟ್’ಗೆ ಕೇಂದ್ರದ...

0
ವಿಚ್ಛೇದನ ವಿಧಾನ ಹಾಗೂ ಮಕ್ಕಳ ದತ್ತು ಮತ್ತು ಪಾಲನೆಗೆ ಸಂಬಂಧಿಸಿದಂತೆ ಎಲ್ಲ ಧರ್ಮಗಳಿಗೂ ಏಕರೂಪದ ವಿಧಾನ ಅನ್ವಯಿಸುವಂತೆ ಕೋರಿ ಬಿಜೆಪಿ ವಕ್ತಾರ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸುಪ್ರೀಂ ಕೋರ್ಟ್’ಗೆ...

ಚಾಮುಂಡಿ ಬೆಟ್ಟದ ಅರಣ್ಯದಲ್ಲಿ ಆಯುರ್ವೇದ ಗಿಡಮರ ಬೆಳೆಸಲು ಜಿಲ್ಲಾಡಳಿತ ಮುಂದಾಗಲಿ: ಸಿ.ಎನ್.ಮಂಜೇಗೌಡ ಆಗ್ರಹ

0
ಮೈಸೂರು: ಮೈಸೂರಿನಲ್ಲಿ ಚಾಮುಂಡಿಬೆಟ್ಟ ಸೇರಿದಂತೆ ಇನ್ನಿತರ ಅರಣ್ಯವಲಯಗಳಲ್ಲಿ ಆಯುರ್ವೇದ ಗಿಡಮರಗಳನ್ನ ಬೆಳಸಲು ಜಿಲ್ಲಾಡಳಿತ ಮುಂದಾಗಬೇಕಿದೆ ಎಂದು ವಿಧಾನಪರಿಷತ್ ಸದಸ್ಯ ಮಂಜೇಗೌಡ ಅಭಿಪ್ರಾಯಪಟ್ಟರು. ಅರಿವು ಸಂಸ್ಥೆಯ ವತಿಯಿಂದ ಜಯನಗರದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಆಯುರ್ವೇದ ದಿನಾಚರಣೆ ಅಂಗವಾಗಿ...

EDITOR PICKS