Saval
ಸಂಸತ್ತನ್ನು ಪ್ರಜಾಪ್ರಭುತ್ವದ ದೇಗುಲ: ಬೀಳ್ಕೊಡುಗೆ ಭಾಷಣದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್
ನವದೆಹಲಿ (New Delhi): ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಹೇಳಿದ್ದಾರೆ.
ರಾಜ್ಯಸಭಾ ಮತ್ತು ಲೋಕಸಭೆಯ ಸಂಸದರಿಂದ ರಾಷ್ಟ್ರಪತಿ ರಾಮನಾಥ್...
ವಯಸ್ಕರು ಗಂಡ-ಹೆಂಡತಿಯಾಗಿ ಒಟ್ಟಿಗೆ ಇದ್ದರೆ ಕುಟುಂಬಗಳು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ: ದೆಹಲಿ ಹೈಕೋರ್ಟ್
ರಾಜ್ಯವು ತನ್ನ ನಾಗರಿಕರನ್ನು ರಕ್ಷಿಸಲು ಸಂವಿಧಾನಾತ್ಮಕ ಬಾಧ್ಯತೆಯನ್ನು ಹೊಂದಿದೆ ಎಂದು ನ್ಯಾಯಾಲಯವು ಹೇಳಿದೆ, ವಿಶೇಷವಾಗಿ ಒಪ್ಪಿಗೆಯ ವಯಸ್ಕರ ನಡುವೆ ವಿವಾಹವನ್ನು ನಡೆಸಿದಾಗ.
ಇಬ್ಬರು ವಯಸ್ಕರು ಗಂಡ ಮತ್ತು ಹೆಂಡತಿಯಾಗಿ ಒಟ್ಟಿಗೆ ಇರಲು ನಿರ್ಧರಿಸಿದರೆ, ಅವರ...
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯ: ಇಂಗ್ಲೆಂಡ್ ಗೆ 118 ರನ್ ಗಳ...
ಮ್ಯಾಂಚೆಸ್ಟರ್ (Manchester): ಆಲ್‌ರೌಂಡ್ ಆಟವಾಡಿದ ಇಂಗ್ಲೆಂಡ್ ತಂಡ, ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 118 ರನ್‌ಗಳ ಜಯ ಸಾಧಿಸಿದೆ.
ಇಂಗ್ಲೆಂಡ್ ಈ ಗೆಲುವಿನ ಮೂಲಕ ಮೂರು ಪಂದ್ಯಗಳ ಸರಣಿಯನ್ನು 1–1...
ನಟ ಅರ್ಜುನ್ ಸರ್ಜಾರಿಗೆ ಮಾತೃ ವಿಯೋಗ
ಬೆಂಗಳೂರು (Bengaluru): ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ (84) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನು ಇತ್ತೀಚೆಗೆ ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ ಚಿಕಿತ್ಸೆ...
ಜು. 25 ರಂದು ʻಲಕ್ಕಿ ಮ್ಯಾನ್ʼಚಿತ್ರದ ಟೀಸರ್ ರಿಲೀಸ್: ಪುನೀತ್ ರಾಜ್ ಕುಮಾರ್ ರ...
ಬೆಂಗಳೂರು (Bengaluru): ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ʻಲಕ್ಕಿ ಮ್ಯಾನ್ʼಚಿತ್ರದ ಟೀಸರ್ ರಿಲೀಸ್ ಗೆ ದಿನಾಂಕ ನಿಗದಿಯಾಗಿದೆ.
ಈಗಾಗಲೇ 'ಲಕ್ಕಿ ಮ್ಯಾನ್' ಚಿತ್ರದ ಪೋಸ್ಟರ್ ರಿಲೀಸ್ ಆಗಿದೆ....
ಪುತ್ರನಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಡುವ ವಿಚಾರ: ಮೋದಿ ಅವರದ್ದೇ ಅಂತಿಮ ತೀರ್ಮಾನ ಎಂದ ಬಿಎಸ್ವೈ
ಬೆಂಗಳೂರು (Bengaluru): ನಿನ್ನೆಯಷ್ಟೇ ಶಿಕಾರಿಪುರ ಕ್ಷೇತ್ರವನ್ನು ಪುತ್ರ ಬಿ.ವೈ.ವಿಜಯೇಂದ್ರಗೆ ಬಿಟ್ಟುಕೊಟ್ಟುವುದಾಗಿ ಹೇಳಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಯೂಟರ್ನ್ ಹೊಡೆದಿದ್ದಾರೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ...
ಮೈಸೂರು: ಒಂಟಿಕೊಪ್ಪಲಿನ ವೆಂಕಟರಮಣ ಸ್ವಾಮಿ ದೇವಸ್ಥಾನವನ್ನು ಮುಜರಾಯಿಗೆ ವಹಿಸಬೇಕೆಂದು ಟ್ರಸ್ಟಿಗಳಿಂದ ಪ್ರತಿಭಟನೆ
ಮೈಸೂರು(Mysore): ಒಂಟಿಕೊಪ್ಪಲಿನ ವೆಂಕಟರಮಣ ಸ್ವಾಮಿ ದೇವಸ್ಥಾನದ ಹೆಸರಿನಲ್ಲಿ ಟ್ರಸ್ಟಿನವರು ಹಣ ಲೂಟಿ ಮಾಡುತ್ತಿರುವ ಪ್ರಕರಣವನ್ನು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು.
ಮೈಸೂರು ನಗರ ಪಾಲಿಕೆ ಸದಸ್ಯರಾದ ಲೋಕೇಶ್ ಪಿಯಾ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ್ ಮುಂಭಾಗ...
ಆರೋಗ್ಯಕ್ಕೆ ಒಳ್ಳೆಯದು ಏಲಕ್ಕಿ ಬಾಳೆಹಣ್ಣು
ಬಾಳೆಹಣ್ಣು ಆರೋಗ್ಯಕರ ಹಣ್ಣುಗಳಲ್ಲಿ ಒಂದು. ಬಾಳೆಹಣ್ಣಿನಲ್ಲಿ ವಿಟಮಿನ್ ಸಿ, ಕ್ಯಾಲೋರಿ ಮತ್ತು ಪೊಟ್ಯಾಸಿಯಮ್ ಅಧಿಕವಾಗಿದೆ. ಬಾಳೆಹಣ್ಣು ಪೌಷ್ಟಿಕ ಮತ್ತು ಶಕ್ತಿಯುತವಾಗಿದೆ. ಏಲಕ್ಕಿ ಬಾಳೆಹಣ್ಣು ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿದೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ....
ಮದುವೆಗೆ ಒಪ್ಪಿಕೊಳ್ಳುವ ಮೊದಲು ಈ ವಿಷಯಗಳನ್ನು ಬಗೆಹರಿಸಿಕೊಳ್ಳಿ
ಮದುವೆಯ ಬಗ್ಗೆ ಗಂಡು ಹೆಣ್ಣುಗಳಿಬ್ಬರೂ ಸಾಕಷ್ಟು ಕನಸುಗಳನ್ನು ಹೊಂದಿರುತ್ತಾರೆ. ಹಾಗೆಯೇ ತನ್ನ ಜೀವನ ಸಂಗಾತಿಯ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿರುತ್ತಾರೆ. ಅದೆಲ್ಲವೂ ನನಸಾಗಬೇಕಾದರೆ ಮದುವೆಗೂ ಮುನ್ನ ಈ ಕೆಲವು ವಿಷ್ಯಗಳನ್ನು ಬಗೆಹರಿಸಿಕೊಳ್ಳುವುದು ಮುಖ್ಯ.
ಮದುವೆ ವಿಷ್ಯಕ್ಕೆ...
ನವದೆಹಲಿ: ರೈಲ್ವೆ ಫ್ಲಾಟ್‌ಫಾರ್ಮ್‌ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ
ನವದೆಹಲಿ(NewDelhi): ನಗರದ ರೈಲ್ವೆ ನಿಲ್ದಾಣದ ಫ್ಲಾಟ್‌ಫಾರ್ಮ್‌ನಲ್ಲಿ 30 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ಸಂಬಂಧಪಟ್ಟ ನಾಲ್ಲರೂ ರೈಲ್ವೆ ಎಲೆಕ್ಟ್ರಿಕಲ್ ವಿಭಾಗದ ಉದ್ಯೋಗಿಗಳೆಂದು ತಿಳಿದು ಬಂದ...





















