Saval
ದ್ವೇಷ ಭಾಷಣ: ಧರ್ಮ ನೋಡದೆ ಸ್ವಯಂಪ್ರೇರಿತವಾಗಿ ಕ್ರಮಕೈಗೊಳ್ಳಲು ದೆಹಲಿ, ಉತ್ತರಾಖಂಡ, ಯುಪಿ ಪೊಲೀಸರಿಗೆ ಸುಪ್ರಿಂ...
ಅಪರಾಧ ಎಸಗುವವರ ಧರ್ಮವನ್ನು ಪರಿಗಣಿಸದೇ ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತವಾಗಿ ಕ್ರಮಕೈಗೊಳ್ಳುವಂತೆ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಪೊಲೀಸರಿಗೆ ಆದೇಶಿಸುವ ಮೂಲಕ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಮಾಡಿದೆ.
ಭಾರತದಲ್ಲಿ ಮುಸ್ಲಿಮರನ್ನು...
ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ: ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ನೇಮಕ
ಮೈಸೂರು(Mysuru): ಮೈಸೂರಿನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ...
ರಾಜ್ಯ ಬಿಜೆಪಿಗೆ ಸರ್ಕಾರಿ ಶಾಲೆ ನಡೆಸುವ ಯೋಗ್ಯತೆ ಇಲ್ಲ: ಡಿ.ಕೆ ಶಿವಕುಮಾರ್
ಬೆಂಗಳೂರು(Bengaluru): ಖರ್ಚು ವೆಚ್ಚಗಳನ್ನು ಸರಿದೂಗಿಸಲು ಸರ್ಕಾರಿ ಶಾಲೆ ಮಕ್ಕಳು ಪ್ರತಿ ತಿಂಗಳು ಪೋಷಕರಿಂದ ₹100 ಸಂಗ್ರಹಿಸಿ ಶಾಲಾಭಿವೃದ್ಧಿ - ಮೇಲುಸ್ತುವಾರಿ ಸಮಿತಿಗಳಿಗೆ ನೀಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯು ಅನ್ಯಾಯದ ಪರಮಾವಧಿ....
ಅರಮನೆ ಮೈದಾನದಲ್ಲಿ ವೈಭವದಿಂದ ಆರಂಭವಾದ ಪುನೀತ ಪರ್ವ
ಬೆಂಗಳೂರು(Bengaluru): ಸಹಸ್ರ ಜನರ ಅಭಿಮಾನದ ಪ್ರವಾಹದ, ಕೇಕೆ, ಜಯಘೋಷ, ಧ್ವನಿ ಬೆಳಕಿನ ಚಿತ್ತಾರದ ನಡುವೆ ಪುನೀತ ಪರ್ವ ಇಲ್ಲಿನ ಅರಮನೆ ಮೈದಾನದಲ್ಲಿ ಶುಕ್ರವಾರ ವೈಭವದಿಂದ ಆರಂಭವಾಗಿದೆ.
ಪುನೀತ್ ಭಾವಚಿತ್ರವಿದ್ದ ಬಿಳಿಯ ಧ್ವಜ, ಕನ್ನಡಧ್ವಜ, ಮಿನುಗು...
ದೇಶದಲ್ಲಿ ಅಪೌಷ್ಠಿಕತೆಯಿಂದ ಬಳಲುತ್ತಿರುವವರ ಮಕ್ಕಳ ಸಂಖ್ಯೆ ಹೆಚ್ಚಳ: ಟಿ.ರಾಮಸ್ವಾಮಿ
ಮೈಸೂರು(Mysuru): ದೇಶದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವವರಲ್ಲಿ ಮಕ್ಕಳ ಸಂಖ್ಯೆ ಜಾಸ್ತಿ ಇದೆ. ಇದು, ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಾಜಿ ಕಾರ್ಯದರ್ಶಿ ಟಿ.ರಾಮಸ್ವಾಮಿ ಆಶಯ ವ್ಯಕ್ತಪಡಿಸಿದರು.
ಇಲ್ಲಿನ ಸಿಎಫ್‌ಟಿಆರ್‌ಐನಲ್ಲಿ...
ಡಿ.6 ರಿಂದ 17 ರವರೆಗೆ ಅಂಧರ 3ನೇ ಟಿ20 ವಿಶ್ವಕಪ್ ಟೂರ್ನಿ
ಬೆಂಗಳೂರು(Bengaluru): ಅಂಧರ ಮೂರನೇ ಟಿ20 ವಿಶ್ವಕಪ್ ಟೂರ್ನಿಯು ಡಿಸೆಂಬರ್ ಆರರಿಂದ 17ರವರೆಗೆ ಭಾರತದಲ್ಲಿ ನಡೆಯಲಿದೆ ಎಂದು ಭಾರತ ಅಂಧರ ಕ್ರಿಕೆಟ್ ಸಂಸ್ಥೆಯು (ಸಿಎಬಿಐ) ಅಧ್ಯಕ್ಷ ಮಹಾಂತೇಶ್ ಜಿ.ಕೆ. ತಿಳಿಸಿದರು.
ಕೆಎಸ್‌ಸಿಎಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ...
ಪುನಶ್ಚೇತನಗೊಂಡ ಬಲಿಜ ಸಂಘ: ಮೀನಾ ತೂಗುದೀಪ ಶ್ರೀನಿವಾಸ್
ಮೈಸೂರು(Mysuru): ಬಹಳಷ್ಟು ವರ್ಷ ನಿಷ್ಕ್ರಿಯವಾಗಿದ್ದಜಯನಗರದ ದಿ ಬಲಿಜ ಸಂಘಕ್ಕೆ ಪುನಶ್ಚೇತನ ನೀಡಲಾಗಿದೆ ಎಂದು ಗೌರವಾಧ್ಯಕ್ಷರಾದ ಮೀನಾ ತೂಗುದೀಪ ಶ್ರೀನಿವಾಸ್ ತಿಳಿಸಿದರು.
ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಲಿಜ ಸಮುದಾಯ ಪೂಜಾ ದ್ರವ್ಯಗಳನ್ನು ಮಾರಾಟ ಮಾಡಿ...
ಸ್ವಾತಿ ಮುತ್ತಿನ ಮಳೆ ಹನಿಯೇ: ಮೋಹಕ ತಾರೆ ರಮ್ಯಾ ಬದಲಿಗೆ ಸಿರಿ ರವಿಕುಮಾರ್ ನಾಯಕಿ
ಮೋಹಕ ತಾರೆ ರಮ್ಯಾ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ರಾಜ್ ಬಿ. ಶೆಟ್ಟಿ ನಿರ್ದೇಶನದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಲ್ಲಿ ತನ್ನ ಬದಲಾಗಿ, ನಟಿ ಸಿರಿ ರವಿಕುಮಾರ್ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಘೋಷಿಸಿದ್ದಾರೆ.
ರಮ್ಯಾ...
ಜಿಟಿಡಿಗೆ ಟಿಕೆಟ್: ವಿರೋಧ ವ್ಯಕ್ತಪಡಿಸಿದ ಜೆಡಿಎಸ್ ಮುಖಂಡರು
ಮೈಸೂರು(Mysuru): ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಶಾಸಕ ಜಿ.ಟಿ ದೇವೇಗೌಡರಿಗೆ ಮತ್ತೊಮ್ಮೆ ಟಿಕೆಟ್ ನೀಡುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದು, ಟಿಕೆಟ್ ಆಕಾಂಕ್ಷಿಗಳು, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ತುರ್ತು ಸಭೆ ನಡೆಸಿ,...
ಮೂಲಂಗಿಯಲ್ಲಿರುವ ಆರೋಗ್ಯ ಪ್ರಯೋಜನಗಳು
ನಾವು ಅಡುಗೆ ಮನೆಯಲ್ಲಿ ಸಾಮಾನ್ಯವಾಗಿ ಬಳಸಲಾಗುವ ತರಕಾರಿಗಳಲ್ಲಿ ಮೂಲಂಗಿ ಸಹ ಒಂದು. ಇದರಿಂದ ಹಲವಾರು ರುಚಿಕರ ಅಡುಗೆಗಳನ್ನು ತಯಾರು ಮಾಡಬಹುದು. ಸಲಾಡ್, ಪಲ್ಯ ಇತ್ಯಾದಿ ಖಾದ್ಯಗಳನ್ನು ತಯಾರಿಸಿ ರುಚಿಕರವಾಗಿ ಸವಿದು ಅನೇಕ ಆರೋಗ್ಯ...























