Saval
ಬಂಟ್ವಾಳದಲ್ಲಿ ಎರಡು ಕಾರು- ಬಸ್ ನಡುವೆ ಅಪಘಾತ: ಓರ್ವನಿಗೆ ಗಂಭೀರ ಗಾಯ
ಬಂಟ್ವಾಳ(Bantwala): ಇಲ್ಲಿಗೆ ಸಮೀಪದ ಮಣಿಹಳ್ಳದಲ್ಲಿ ಎರಡು ಕಾರು ಹಾಗೂ ಬಸ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬಲ್ಲಿ, ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎಇಇ...
ನ.11ರಂದು ಬೆಂಗಳೂರಿಗೆ ಪ್ರಧಾನಿ ಭೇಟಿ: ಸುಗಮ ಸಂಚಾರಕ್ಕೆ ಸಿಎಂ ಬೊಮ್ಮಾಯಿ ಸೂಚನೆ
ದೇವನಹಳ್ಳಿ(Devanahalli): ನ.11ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ತೊಡಕು ಆಗದಂತೆ ಕಾರ್ಯಕ್ರಮ ಆಯೋಜಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನ ಕಟ್ಟಡ ಕುಸಿತ: ತಪ್ಪಿದ ಭಾರಿ ಅನಾಹುತ
ಮೈಸೂರು(Mysuru): ನಗರದ ಮಹಾರಾಣಿ ವಿಜ್ಞಾನ ಕಾಲೇಜಿನ ಪಾರಂಪರಿಕ ಕಟ್ಟಡ ಶುಕ್ರವಾರ ಬೆಳಿಗ್ಗೆ ಕುಸಿದಿದ್ದು, ಪ್ರಾಂಶುಪಾಲರು ಹಾಗೂ ವಿಭಾಗದ ಮುಖ್ಯಸ್ಥರ ಮುನ್ನೆಚ್ಚರಿಕೆ ಕ್ರಮದಿಂದಾಗಿ ಭಾರಿ ಅನಾಹುತ ತಪ್ಪಿದೆ.
ಕಾಲೇಜಿನ ರಸಾಯನ ವಿಜ್ಞಾನದ ಪ್ರಯೋಗಾಲಯದ ಕೊಠಡಿ ಕುಸಿದುಬಿದ್ದಿದೆ.
https://twitter.com/savaltv/status/1583364518109122562?s=20&t=TVYT2P1S3iq1i8VhOjkwbQ
ವಿದ್ಯಾರ್ಥಿಗಳು...
ವೃಷಭಾವತಿ ನದಿ ಜಲಾನಯನ ಪ್ರದೇಶದ 14 ಒತ್ತುವರಿ ತೆರವು: ಹೈಕೋರ್ಟ್’ಗೆ ಬಿಬಿಎಂಪಿ ವಿವರಣೆ
ಬೆಂಗಳೂರಿನ ವೃಷಭಾವತಿ ನದಿ ಜಲಾನಯನ ಪ್ರದೇಶದ ಒಟ್ಟು 14 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಕರ್ನಾಟಕ ಹೈಕೋರ್ಟ್’ಗೆ ಗುರುವಾರ ಮಾಹಿತಿ ನೀಡಿದೆ.
ತ್ಯಾಜ್ಯ ಹಾಗೂ ರಾಸಾಯನಿಕ ಸೇರ್ಪಡೆಯಿಂದ ಮಲಿನಗೊಂಡಿರುವ...
ಮೈಸೂರು: ಏಕಕಾಲಕ್ಕೆ ಏಳು ಕಡೆ ಲೋಕಾಯುಕ್ತ ಪೊಲೀಸರ ದಾಳಿ- ದಾಖಲೆ ಪರಿಶೀಲನೆ
ಮೈಸೂರು(Mysuru): ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಅಧಿಕಾರಿಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಮಡಿಕೇರಿಯ ಸಣ್ಣ ನೀರಾವರಿ ಇಲಾಖೆಯಲ್ಲಿ ಜೆಇ ರಫೀಕ್ ಮನೆ ಹಾಗೂ ಸಂಬಂಧಿಕರ ಮನೆಗಳ ಮೇಲೆ...
ಚಾಮುಂಡೇಶ್ವರಿಯಿಂದ ಜಿಟಿಡಿಗೆ, ಹುಣಸೂರು ಕ್ಷೇತ್ರದಿಂದ ಜಿ.ಡಿ.ಹರೀಶ್ ಗೌಡರಿಗೆ ಟಿಕೆಟ್ ಖಚಿತ
ಮೈಸೂರು(Mysuru): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಹಾಗೂ ಅವರ ಪುತ್ರ ಜಿ.ಡಿ.ಹರೀಶ್ ಗೌಡರಿಗೆ ಹುಣಸೂರು ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಖಚಿತವಾಗಿದೆ.
ಅಲ್ಲದೇ ಹಾಲಿ ಶಾಸಕರಾದ ಸಾ.ರಾ.ಮಹೇಶ್ (ಕೆ.ಆರ್.ನಗರ), ಕೆ.ಮಹದೇವ್...
ಬಂಟ್ವಾಳ: ಮೂರು ಮಕ್ಕಳಿಗೆ ಜನ್ಮನೀಡಿದ ತಾಯಿ
ಬಂಟ್ವಾಳ: ಬರಿಮಾರು ಗ್ರಾಮದ ಗಾಣದಪಾಲು ನಿವಾಸಿ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಇಲ್ಲಿನ ನಿವಾಸಿ ಪದ್ಮನಾಭ ಪೂಜಾರಿ ಅವರ ಪತ್ನಿ ದೀಕ್ಷಿತಾ ಮಂಗಳೂರು ಲೇಡಿಗೋಷನ್ ಆಸ್ಪತ್ರೆಗೆ ಹೆರಿಗೆಗೆ ದಾಖಲಾಗಿದ್ದರು.
ಹೆರಿಗೆ ತಜ್ಞೆ ಡಾ.ವಿನೀತ ಶೆಟ್ಟಿ...
ಯೂಟ್ಯೂಬ್ ವಿಡಿಯೋಗಳನ್ನು ನಿಮ್ಮ ಮೊಬೈಲ್, ಡೆಸ್ಕ್’ಟಾಪ್ ನಲ್ಲಿ ಡೌನ್’ಲೋಡ್ ಮಾಡಲು ಹೀಗೆ ಮಾಡಿ
ಯೂಟ್ಯೂಬ್ ವಿಶ್ವದಲ್ಲೇ ಅತಿ ದೊಡ್ಡ ಆನ್-ಡಿಮ್ಯಾಂಡ್ ವಿಡಿಯೋ ಪ್ಲಾಟ್ಫಾರ್ಮ್ ಆಗಿದೆ. ನಿಜವಾಗಿಯು YouTube ನಲ್ಲಿ ಪ್ರತಿ ದಿನ 30 ಲಕ್ಷ ಸಂದರ್ಶಕರು 5 ಲಕ್ಷ ವೀಡಿಯೊಗಳನ್ನು (5 million) ಜನರು ವೀಕ್ಷಿಸುತ್ತಾರೆ.
ನಂತರ ವೀಕ್ಷಿಸಿದ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದ ಪೊಲೀಸ್ ಕಾನ್ಸ್’ಟೇಬಲ್’ಗೆ ಜೀವಾವಧಿ ಶಿಕ್ಷೆ
ಮಂಗಳೂರು(Mangaluru): ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪಿ ಪೊಲೀಸ್ ಕಾನ್‌ಸ್ಟೇಬಲ್‌ಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.
ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಪೊಲೀಸ್...
ಮೈಸೂರು: ಪೊಲೀಸ್ ಹುತಾತ್ಮರ ದಿನಾಚರಣೆ
ಮೈಸೂರು(Mysuru): ಪೊಲೀಸ್ ಮಹಾನಿರೀಕ್ಷಕರು ದಕ್ಷಿಣ ವಲಯ, ಕರ್ನಾಟಕ ಪೊಲೀಸ್ ಅಕಾಡೆಮಿ, ಕೆ ಎಸ್ ಆರ್ ಪಿ ಪೊಲೀಸ್ ಘಟಕಗಳ ವತಿಯಿಂದ ಮೈಸೂರು ಜಿಲ್ಲಾ ಪೊಲೀಸ್ ಕಛೇರಿಯ ಪಕ್ಕದಲ್ಲಿರುವ ಹುತಾತ್ಮರ ಸ್ಮಾರಕ ಉದ್ಯಾನವನದಲ್ಲಿ ಇಂದು...























