ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38495 ಪೋಸ್ಟ್ಗಳು 0 ಕಾಮೆಂಟ್ಗಳನ್ನು

15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

0
ನವದೆಹಲಿ (New Delhi): ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು, ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಈ ಹುದ್ದೆಗೇರಿದ್ದಾರೆ.ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ...

ಐರ್ಲೆಂಡ್ ವಿರುದ್ಧದ ಟಿ20: ಪಾದಾರ್ಪಣೆ ಪಂದ್ಯದಲ್ಲೇ ಹ್ಯಾಟ್ರಿಕ್ ವಿಕೆಟ್ ಕಿತ್ತ ಮೈಕಲ್ ಬ್ರೇಸ್ ವೆಲ್

0
ಐರ್ಲೆಂಡ್‌ (Ireland): ಐರ್ಲೆಂಡ್ ವಿರುದ್ಧದ ಟಿ20 ಕ್ರಿಕೆಟ್‌ ಮೂಲಕ ಅಂತಾರಾಷ್ಟ್ರೀಯ ಚುಟುಕು ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿರುವ ನ್ಯೂಜಿಲೆಂಡ್‌ನ ಸ್ಪಿನ್ನರ್‌ ಮೈಕಲ್‌ ಬ್ರೇಸ್‌ವೆಲ್‌ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ.ಮೂರು ಎಸೆತಗಳಲ್ಲಿ ಕ್ರಮವಾಗಿ ಮಾರ್ಕ್‌ ಅದೈರ್‌ (27),...

ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ರೈತ ವಿದ್ಯಾನಿಧಿ ಯೋಜನೆ: ಬಸವರಾಜ ಬೊಮ್ಮಾಯಿ

0
ಮಂಡ್ಯ (Mandya): ರೈತರ ಮಕ್ಕಳು ವಿದ್ಯಾವಂತರಾಗಿ ಆರ್ಥಿಕವಾಗಿ ಸಬಲರಾಗಬೇಕು ಎಂಬ ಉದ್ದೇಶದಿಂದ ವಿದ್ಯಾನಿಧಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಕೆ.ಆರ್.ಪೇಟೆ ಟೌನ್ ಪುರಸಭಾ ಕಚೇರಿ ಹತ್ತಿರ ನಡೆದ...

ಲೈಗರ್ ಸಿನಿಮಾ ಟ್ರೈಲರ್ ರಿಲೀಸ್

0
ಹೈದರಾಬಾದ್ (Hyderabad): ನಟ ವಿಜಯ್ ದೇವರಕೊಂಡ ಅಭಿನಯದ ಪ್ಯಾನ್ ಇಂಡಿಯಾ ‘ಲೈಗರ್’ ಸಿನಿಮಾ ಟ್ರೈಲರ್‌ ಇಂದು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಸೃಷ್ಟಿಸಿದೆ.ತೆಲುಗು, ಕನ್ನಡ, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಟ್ರೈಲರ್ ಬಿಡುಗಡೆಯಾಗಿದೆ.‘ಲೈಗರ್’...

‘ಗಿನ್ನಿಸ್ ಯೋಗಾಥಾನ್’ ಉಪವಿಭಾಗಾಧಿಕಾರಿಯಿಂದ ಸ್ಥಳ ಪರಿಶೀಲನೆ

0
ಮೈಸೂರು (Mysuru): ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ಮುಂದಿನ ತಿಂಗಳು ನಡೆಯುವ ಯೋಗಾಥಾನ್-2022 ರಲ್ಲಿ ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವಂತೆ ಮಾಡಿ ಮತ್ತೆ ಗಿನ್ನಿಸ್ ಬುಕ್ ಆಫ್ ವರ್ಡ್ ರೆಕಾರ್ಡ್...

ಮೈಕೈ ನೋವು ನಿವಾರಣೆಗೆ ಅರಿಶಿನ ಬೆಸ್ಟ್ ಮದ್ದು

0
ಔಷಧೀಯ ಗುಣಗಳನ್ನು ಒಳಗೊಂಡಿರುವ ಅರಿಶಿನದ ಪಾತ್ರವನ್ನು ಆರೋಗ್ಯದ ವಿಷಯದಲ್ಲಿ ಮರೆಯುವ ಹಾಗಿಲ್ಲ.ಅರಿಶಿನ ಮೈಕೈ ನೋವು, ಕೀಲು ನೋವು, ಮಂಡಿ ನೋವಿನಂತಹ ಸಮಸ್ಯೆಯನ್ನು ಪರಿಹರಿಸುವಲ್ಲಿ ಸಹಾಯಕ್ಕೆ ಬರುತ್ತದೆ.ಮೈ-ಕೈ ನೋವು ಎಂದು ನೋವು ನಿವಾರಕ ಮಾತ್ರೆಗಳು...

ಅಕ್ಟೋಬರ್ ಮೊದಲ ವಾರದಲ್ಲಿ ಸುಪ್ರೀಂಕೋರ್ಟ್ ನಲ್ಲಿ ಜ್ಞಾನವಾಪಿ ಮಸೀದಿ ಅರ್ಜಿ ವಿಚಾರಣೆ

0
ನವದೆಹಲಿ(Newdelhi): ಜ್ಞಾನವಾಪಿ ಮಸೀದಿ ಸ್ಥಳ ಸಮೀಕ್ಷೆಗೆ ಕೋರ್ಟ್‌ ಕಮಿಷನರ್‌ ನೇಮಕ ಮಾಡಿದ ವಾರಾಣಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಎತ್ತಿ ಹಿಡಿದ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಸಮಿತಿ ಸಲ್ಲಿಸಿರುವ ಅರ್ಜಿಯನ್ನು...

ಜವಬ್ದಾರಿಯುತ ಪ್ರತಿಪಕ್ಷವಾಗಿ ಕಾಂಗ್ರೆಸ್ ವರ್ತಿಸುತ್ತಿಲ್ಲ: ಮಂಗಳಾ ಸೋಮಶೇಖರ್‌

0
ಮೈಸೂರು(Mysuru): ಕೇಂದ್ರ ಮತ್ತು ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರಗಳು ಉತ್ತಮ ಆಡಳಿತವನ್ನು ನೀಡುತ್ತಿವೆ. ಆದರೆ, ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜವಾಬ್ದಾರಿಯುತ ಪ್ರತಿಪಕ್ಷವಾಗಿಯೂ ಕಾಂಗ್ರೆಸ್‌ ವರ್ತಿಸುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ...

ಲಿಂಗಾಂಬುಧಿ ವೃಕ್ಷೋದ್ಯಾನದಲ್ಲಿ ನಾಗರಿಕರ ಪ್ರವೇಶಕ್ಕೆ ಶುಲ್ಕ: ಪ್ರತಿಭಟನೆ

0
ಮೈಸೂರು(Mysuru): ಲಿಂಗಾಂಬುಧಿ ವೃಕ್ಷೋದ್ಯಾನದಲ್ಲಿ ನಾಗರಿಕರ ಪ್ರವೇಶಕ್ಕೆ ಅರಣ್ಯ ಇಲಾಖೆಯು ಶುಲ್ಕ ವಿಧಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿ ‘ಲಿಂಗಾಂಬುಧಿ ನಗರ ಉದ್ಯಾನವನ ವಾಯುವಿಹಾರಿಗಳ ಸಮಿತಿ’ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. ರಾಮಕೃಷ್ಣನಗರದಲ್ಲಿರುವ ಕೆರೆಯ ಉತ್ತರ ದ್ವಾರದಲ್ಲಿ...

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಭಾರೀ ಮುನ್ನಡೆ

0
ನವದೆಹಲಿ(New delhi): ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯುತ್ತಿದ್ದು, ಎನ್‍ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಭಾರೀ ಮುನ್ನಡೆ ಸಾಧಿಸಿದ್ದಾರೆ. ಸಂಸದರ ಮತಗಳ ಎಣಿಕೆಯ ಸುತ್ತಿನಲ್ಲಿ ದ್ರೌಪದಿ ಮುರ್ಮು ಅವರು 540...

EDITOR PICKS