ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41283 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೈಸೂರು: ಸ್ವಾಸ್ಥ್ಯ ಕೇಂದ್ರ ಉದ್ಘಾಟನೆ

0
ಮೈಸೂರು(Mysuru): ನಗರದ ರಾಜ್‌ಕುಮಾರ್‌ ರಸ್ತೆಯಲ್ಲಿ ಕೇಂದ್ರ ಸರ್ಕಾರಿ ಆರೋಗ್ಯ ಯೋಜನೆ (ಸಿಜಿಎಚ್‌ಎಸ್)ಯಲ್ಲಿ ನಿರ್ಮಿಸಿರುವ ‘ಸ್ವಾಸ್ಥ್ಯ ಕೇಂದ್ರ’ವನ್ನು ಗುರುವಾರ ಅಧಿಕೃತವಾಗಿ ಉದ್ಘಾಟಿಸಲಾಯಿತು. ಈ ಕುರಿತು ಮಾತನಾಡಿದ ಸಂಸದ ಪ್ರತಾಪ ಸಿಂಹ,  ಮೈಸೂರು, ಕೊಡಗು, ಮಂಡ್ಯ, ಚಾಮರಾಜನಗರ...

ಡಿಸೆಂಬರ್ ತಿಂಗಳಲ್ಲಿ ಭಾರತ- ಬಾಂಗ್ಲಾ ಟೆಸ್ಟ್ ಕ್ರಿಕೆಟ್ ಸರಣಿ

0
ಢಾಕಾ: ಭಾರತ ಕ್ರಿಕೆಟ್‌ ತಂಡ ಡಿಸೆಂಬರ್‌ ತಿಂಗಳಲ್ಲಿ ಬಾಂಗ್ಲಾದೇಶ ಪ್ರವಾಸಕ್ಕೆ ತೆರಳಲಿದ್ದು, ಮೂರು ಏಕದಿನ ಮತ್ತು ಎರಡು ಟೆಸ್ಟ್‌ ಪಂದ್ಯಗಳ ಸರಣಿ ಆಡಲಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಬಾಂಗ್ಲಾದೇಶ ಕ್ರಿಕೆಟ್‌ ಮಂಡಳಿ (ಬಿಸಿಬಿ)...

ಮೈಸೂರು-ಬೆಂಗಳೂರು ಹೈವೇ ಕಳಪೆಯಾಗಲು ಪ್ರತಾಪ್ ಸಿಂಹ, ಸುಮಲತಾ ಕಾರಣ: ಡಾ.ಕೆ.ಅನ್ನದಾನಿ ಆರೋಪ

0
ಮೈಸೂರು(Mysuru): ಮೈಸೂರು–ಬೆಂಗಳೂರು ಎಕ್ಸ್‌’ಪ್ರೆಸ್‌ ಹೈವೇ ಕಾಮಗಾರಿ ಕಳಪೆಯಾಗಲು ಸಂಸದರಾದ ಪ್ರತಾಪ ಸಿಂಹ  ಮತ್ತು ಸುಮಲತಾ ಇಬ್ಬರೂ ಕಾರಣ ಎಂದು ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ಆರೋಪಿಸಿದ್ದಾರೆ. ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ಈಗ ಮಾಡುತ್ತಿರುವ ರಸ್ತೆ...

‘ಕೆ ಡಿ-ದಿ ಡೆವಿಲ್’: ನಟ ಧ್ರುವ ಸರ್ಜಾ ಅವರೊಂದಿಗೆ ನಿರ್ದೇಶಕ ಪ್ರೇಮ್ ಹೊಸ ಸಿನಿಮಾ

0
ಬೆಂಗಳೂರು(Bengaluru): ಪ್ರೇಮ್‌ ಧ್ರುವ ಸರ್ಜಾ ಅವರ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಿರ್ದೇಶಕ ಜೋಗಿ ಮಗ್ನರಾಗಿದ್ದಾರೆ. ಈ ಸಿನಿಮಾವನ್ನು ಬಹುಭಾಷಾ ನಾಯಕರ ಸಿನಿಮಾವಾಗಿಸಲು ಪ್ರೇಮ್‌ ನಿರ್ಧರಿಸಿದ್ದಾರೆ. ಇಂದು ಬೆಂಗಳೂರಿನ ಮಾಲ್‌ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮ್ಮ ಮುಂದಿನ...

ವೈದ್ಯಕೀಯ ಶಿಕ್ಷಣದಲ್ಲಿ ಮೀಸಲಾತಿ: ಮಹಾರಾಷ್ಟ್ರ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

0
ನವದೆಹಲಿ(Newdelhi): ರಾಜ್ಯದ ಸೇವಾನಿರತ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣದ ಸ್ನಾತಕೋತ್ತರ ಪದವಿ ಪ್ರವೇಶಾತಿಯಲ್ಲಿ ಶೇ.20ರಷ್ಟು ಮೀಸಲಾತಿ ಕಲ್ಪಿಸಿರುವ ಮಹಾರಾಷ್ಟ್ರ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ. ಶೈಕ್ಷಣಿಕ ವರ್ಷದ ಮಧ್ಯಂತರದಲ್ಲಿ ನಿಯಮಾವಳಿಯಲ್ಲಿ ಬದಲಾವಣೆ ಮಾಡಿರುವುದರಿಂದಾಗಿ ಮಹಾರಾಷ್ಟ್ರ...

ದೀಪಾವಳಿ ಹಬ್ಬದಲ್ಲಿ ಅಭ್ಯಂಗ ಸ್ನಾನದ ಮಹತ್ವ

0
ದೀಪಾವಳಿ ಬೆಳಕಿನ ಹಬ್ಬ. ಮನೆ ಮನೆಯಲ್ಲೂ ಬೆಳಗಿನ ಕಲರವ ಇರುತ್ತದೆ. ಪ್ರತಿಯೊಬ್ಬರ ಮನಸ್ಸು ಕೂಡ ಹೊಳಪಿನ ಬಂಗಾರದಂತೆ ಹಬ್ಬದ ಆಚರಣೆಯಲ್ಲಿ ಹುರುಪಿನಿಂದ ತೊಡಗಿರುತ್ತದೆ. ಆದರೆ ಪ್ರತಿಯೊಂದು ಹಬ್ಬಕ್ಕೂ ಕೂಡ ನಮ್ಮ ಹಿಂದೂ ಸಂಪ್ರದಾಯದಲ್ಲಿ...

ನ.1 ರಂದು ನಟ ಪುನೀತ್ ರಾಜ್ ಕುಮಾರ್’ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

0
ಬೆಂಗಳೂರು(Bengaluru): ನ. 1 ರಂದು ನಟ ದಿ. ಪುನೀತ್ ರಾಜ್ ​ಕುಮಾರ್ ​ಗೆ ಕರ್ನಾಟಕ ರತ್ನ ಪ್ರಶಸ್ತಿ  ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಗೃಹ ಕಚೇರಿ...

ಮೀಸಲಾತಿ ಬಗ್ಗೆ ಮಾತನಾಡುವವರು ನನ್ನೊಂದಿಗೆ ಬಹಿರಂಗ ಚರ್ಚೆಗೆ ಬರಲಿ: ಎಚ್.ಡಿ.ದೇವೇಗೌಡರಿಂದ ಪಂಥಾಹ್ವಾನ

0
ಮೈಸೂರು(Mysuru): ಮೀಸಲಾತಿ ಬಗ್ಗೆ ಮಾತನಾಡುವ ಕಾಂಗ್ರೆಸ್ ಹಾಗೂ ಬಿಜೆಪಿಯ ನಾಯಕರು ನನ್ನೊಂದಿಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪಂಥಾಹ್ವಾನ ನೀಡಿದರು. ಹೊರವಲಯದ ರೆಸಾರ್ಟ್‌ನಲ್ಲಿ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಗುರುವಾರ ಆಯೋಜಿಸಿದ್ದ...

ಬೆಳಗಾವಿ: ಎಸ್’ಎಸ್’ಎಲ್’ಸಿ ವಿದ್ಯಾರ್ಥಿಯ ಭೀಕರ ಕೊಲೆ

0
ಬೆಳಗಾವಿ(Belagavi): ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಬೆನ್ನಿಗೆ ಮಾರಕಾಸ್ತ್ರದಿಂದ ಇರಿದು, ಬಳಿಕ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬೀಕರವಾಗಿ ಕೊಲೆಗೈದಿರುವ ಘಟನೆ‌ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಶಿವಾಜಿ ನಗರ ನಿವಾಸಿ ಪ್ರಜ್ವಲ್ ಶಿವಾನಂದ...

ಮೈಸೂರಿನಲ್ಲಿ 10 ಸಾವಿರ ಕೋಟಿ ರೂ.ವಹಿವಾಟಿನ ಸಾಧನೆ: ಅಶ್ವತ್ಥ ನಾರಾಯಣ

0
ಮೈಸೂರು(Mysuru): ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇಎಸ್ಡಿಎಂ ವಲಯದ 230 ಕಂಪನಿಗಳು ಈಗಾಗಲೇ ಸ್ಥಾಪನೆಯಾಗಿದ್ದು ವರ್ಷಕ್ಕೆ 10,000 ಕೋಟಿ ರೂಪಾಯಿ ವಹಿವಾಟು ನಡೆಸುತ್ತಿವೆ ಎಂದು ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ನವೆಂಬರ್‌ನಲ್ಲಿ...

EDITOR PICKS