Saval
ಮದುವೆ ಆರತಕ್ಷತೆಯಲ್ಲೇ ಹೃದಯಾಘಾತದಿಂದ ವರ ಸಾವು
ಹೊಸಪೇಟೆ(Hosapete): ಮದುವೆ ಆರತಕ್ಷತೆ ನಡೆಯುವ ಸಂದರ್ಭದಲ್ಲಿ ವರ ಹೃದಯಾಘಾತದಿಂದ ಸಾವನ್ನಪಿರುವ ಘಟನೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೊನ್ನೂರ ಸ್ವಾಮಿ (26) ಮೃತಪಟ್ಟವರು.
ಆರತಕ್ಷತೆ ಮಧ್ಯೆ ಎದೆ ನೋವಿನಿಂದ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ವರನಿಗೆ ಖಾಸಗಿ...
ಕರ್ನಾಟಕ ಅಭಿವೃದ್ಧಿ ಬಗ್ಗೆ ಯಾವ ರಾಜಕಾರಣಿಗೂ ದೂರದೃಷ್ಟಿ ಇಲ್ಲ: ಭಾಸ್ಕರ್ ರಾವ್
ಹುಬ್ಬಳ್ಳಿ (Hubballi): ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಯಾವ ಒಬ್ಬ ರಾಜಕಾರಣಿಗೂ ದೂರದೃಷ್ಟಿ ಇಲ್ಲ ಎಂದು ಆಮ್, ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ತಿಳಿಸಿದರು.
ವಿಕಾಸ ನಗರದ ಪಕ್ಷದ ಕಚೇರಿಯಲ್ಲಿ...
ದೇಶದ್ರೋಹ, ಯುಎಪಿಎ ಅಡಿ ಬಂಧಿತರಾದವರು ದೂರವಾಣಿ ಸೌಲಭ್ಯ ಪಡೆಯಲು ಅರ್ಹರಲ್ಲ: ಮಹಾರಾಷ್ಟ್ರ ಸರ್ಕಾರ
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನೆ ಅಥವಾ ದೇಶದ್ರೋಹದಂತಹ ಘೋರ ಅಪರಾಧ ಎದುರಿಸುತ್ತಿರುವ ವಿಚಾರಣಾಧೀನ ಕೈದಿಗಳು ಇಲ್ಲವೇ ಅಪರಾಧಿಗಳು ಜೈಲಿನಲ್ಲಿ ದೂರವಾಣಿ ಸೌಲಭ್ಯ ಪಡೆಯುವಂತಿಲ್ಲ ಎಂದು ಮಹಾರಾಷ್ಟ್ರ ಜೈಲು ಪ್ರಾಧಿಕಾರ...
ಇಡಿ ಯಿಂದ ಸೋನಿಯಾ ಗಾಂಧಿ ವಿಚಾರಣೆ: ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
ನವದೆಹಲಿ(New delhi): ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೆಶನಾಲಯದಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ, ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ...
ಜುಲೈ 23ಕ್ಕೆ ‘ಸಿದ್ದರಾಮಯ್ಯ ಆಡಳಿತ ನೀತಿ-ನಿರ್ಧಾರ’ ಕೃತಿ ಬಿಡುಗಡೆ
ಮೈಸೂರು(Mysuru): ಸಿದ್ದರಾಮಯ್ಯ ಆಡಳಿತ ನೀತಿ-ನಿರ್ಧಾರ’ ಕೃತಿ ಬಿಡುಗಡೆ ಸಮಾರಂಭವನ್ನು ಜು.23 ರಂದು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜನಮನ ಪ್ರತಿಷ್ಠಾನದ ಅಧ್ಯಕ್ಷ ಲಕ್ಷ್ಮಣ ಕೊಡಸೆ ತಿಳಿಸಿದರು.
ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಜನಮನ ಪ್ರತಿಷ್ಟಾನದಿಂದ ‘ಸಿದ್ಧರಾಮಯ್ಯ...
ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ: ಪೊಲೀಸ್ ಇನ್ಸ್ಪೆಕ್ಟರ್ ಮಮತಾ
ಮೈಸೂರು(Mysuru): ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಮಹಿಳಾ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಮಮತ ಎಂದು ಅಭಿಪ್ರಾಯಿಸಿದರು.
ಗ್ರಾಮೀಣ ಶಿಕ್ಷಣ ಮತ್ತು ಅರೋಗ್ಯ ಸಂಸ್ಥೆ -ಚೈಲ್ಡ್ ಲೈನ್ 1098 ವತಿಯಿಂದ ಮೈಸೂರು ತಾಲೂಕಿನ ಕಲ್ಲೂರು...
ಸಿದ್ದರಾಮಯ್ಯ ಅರ್ಜಿ ಹಾಕಿ ಗೆದ್ದು ಬರವಂಥ ಕ್ಷೇತ್ರ ಹುಡುಕುತ್ತಿದ್ದಾರೆ: ಜಿ.ಟಿ.ದೇವೇಗೌಡ
ಮೈಸೂರು(Mysuru): ಸಿದ್ದರಾಮಯ್ಯ ಅರ್ಜಿ ಹಾಕಿ ಗೆದ್ದು ಬರವಂಥ ಕ್ಷೇತ್ರ ಹುಡುಕುತ್ತಿದ್ದಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸಿಎಂ ಆಗಬೇಕೆಂಬ ಆಸೆ ಇರುವುದರಿಂದ ಸೇಫ್ ಪ್ಲೇಸ್ ನೋಡುತ್ತಿದ್ದಾರೆ....
ಏಕಾಗ್ರತೆಗೆ ಸಂಗೀತ ಸಹಕಾರಿ: ಶ್ವೇತಾ ಮಡಪ್ಪಾಡಿ
ಮೈಸೂರು(Mysuru): ವಿಧ್ಯಾರ್ಥಿಗಳಲ್ಲಿ ಏಕಾಗ್ರತೆಗೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಲು ಸಂಗೀತ ಸಹಕಾರಿಯಾಗುತ್ತದೆ ಎಂದು ಡಾ. ಶ್ವೇತಾ ಮಡಪ್ಪಾಡಿ ಅಭಿಪ್ರಾಯಪಟ್ಟರು.
ರಾಮಾನುಜ ರಸ್ತೆಯಲ್ಲಿರುವ ಪ್ರಸಾದ್ ಸ್ಕೂಲ್ ಆಫ್ ರಿದಮ್ಸ್ ತಾಲವಾದ್ಯ ಪ್ರತಿಷ್ಠಾನದ ವತಿಯಿಂದ ಇಂದು ಪದ್ಮವಿಭೂಷಣ ...
ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಾ. ವೀರೇಂದ್ರ ಹೆಗ್ಗಡೆ
ನವದೆಹಲಿ(Newdelhi): ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಇಂದು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿ, ತಮ್ಮ ಭಾಷಾ ಪ್ರೇಮ ಮೆರೆದಿದ್ದಾರೆ.
ವೀರೇಂದ್ರ ಹೆಗ್ಗಡೆ ಅವರು, ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆಯನ್ನು ಹೊಂದಿ,...
ಶೆಡ್ ಮೇಲೆ ಅಪಾರ್ಟ್ ಮೆಂಟ್ ಗೋಡೆ ಕುಸಿತ: ಕಾರ್ಮಿಕರ ಸಾವು
ಬೆಂಗಳೂರು(Bengaluru): ಶೆಡ್ ಮೇಲೆ ಅಪಾರ್ಟ್ ಮೆಂಟ್ ನ ಗೋಡೆ ಕುಸಿದು ಬಿದ್ದ ಪರಿಣಾಮ ಕಾರ್ಮಿಕರು ಮೃತಪಟ್ಟಿರುವ ಘಟನೆ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಹಳ್ಳಿ ಸೌಖ್ಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಮನೋಜ್ ಕುಮಾರ್ ಸದಯ್ (35 ),...




















