Saval
ವಾಕಥಾನ್’ಗೆ ಚಾಲನೆ ನೀಡಿದ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ
ಮೈಸೂರು(Mysuru): ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) 'ಬಿಯಾಂಡ್ ಬೆಂಗಳೂರು' ಅಭಿಯಾನದಡಿ ನಡೆಯುತ್ತಿರುವ 'ಬಿಗ್ ಟೆಕ್ ಷೋ'ನ ಭಾಗವಾಗಿ ಬೆಳಿಗ್ಗೆ ಆಯೋಜಿಸಿದ್ದ 'ವಾಕಥಾನ್'ಗೆ ಐ.ಟಿ ಬಿ.ಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಚಾಲನೆ ನೀಡಿದರು.
ಅರಮನೆ ಕೋಟೆ...
ಮುಂಬೈ: ಪಿಎಫ್’ಐ ಸಂಘಟನೆಯ ನಾಲ್ವರನ್ನು ಬಂಧಿಸಿದ ಎಟಿಎಸ್
ಮುಂಬೈ(Mumbai): ರಾಯಗಢ ಜಿಲ್ಲೆಯ ಪನ್ವೇಲ್‌ನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ನಾಲ್ವರು ಸದಸ್ಯರನ್ನು ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳವು (ಎಟಿಎಸ್) ಬಂಧಿಸಿದೆ.
ಬಂಧಿತರಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ ಸ್ಥಳೀಯ ಘಟಕದ ಕಾರ್ಯದರ್ಶಿ,...
ನಂಜನಗೂಡು: ಅಂಗನವಾಡಿಗೆ ಹುಳು ಹಿಡಿದ ಆಹಾರ ಸರಬರಾಜು
ನಂಜನಗೂಡು(Nanjangud): ತಾಲ್ಲೂಕಿನ ಹೆಡಿಯಾಲದ ಅಂಗನವಾಡಿಗೆ ಹುಳು ಹಿಡಿದ ಆಹಾರದ ಪೊಟ್ಟಣಗಳನ್ನು ಸರಬರಾಜು ಮಾಡುತ್ತಿರುವುದು ಕಂಡು ಬಂದಿದೆ.
ಕಳೆದ ವರ್ಷವೂ ಇದೇ ರೀತಿ ಹುಳುಹಿಡಿದ ಆಹಾರ ಪದಾರ್ಥಗಳು ಸರಬರಾಜಾಗಿದ್ದ ಹಿನ್ನಲೆಯಲ್ಲಿ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುತ್ತಿದ್ದ ಎಂಎಸ್‌ಪಿಸಿ...
ಸಂಭವನೀಯ ಅಭ್ಯರ್ಥಿಗಳ ಜೊತೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ಹೆಚ್’ಡಿಕೆ
ಮೈಸೂರು(Mysuru): ಮುಂದಿನ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಜೆಡಿಎಸ್ ಪಕ್ಷವು ನಗರದಲ್ಲಿ ಪಂಚರತ್ನ ಕಾರ್ಯಾಗಾರ ನಡೆಸುತ್ತಿದೆ. ಈ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.
ಶಾಸಕರು,...
ಮುರುಘಾ ಮಠದ ಹಾಸ್ಟೆಲ್’ನ ಎಲ್ಲಾ ಬಾಲಕಿಯರನ್ನು ಆಪ್ತ ಸಮಾಲೋಚನೆಗೆ ಒಳಪಡಿಸಲು ನಿರ್ಧಾರ
ಚಿತ್ರದುರ್ಗ(Chitradurga): ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನೀಡಿದ್ದಾಗಿ ದೂರುಗಳು ಸಲ್ಲಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುರುಘಾ ಮಠದ ಹಾಸ್ಟೆಲ್’ನಲ್ಲಿದ್ದ ಎಲ್ಲ ಬಾಲಕಿಯರನ್ನೂ ಆಪ್ತ ಸಮಾಲೋಚನೆಗೆ ಒಳಪಡಿಸಲು ಮಕ್ಕಳ ರಕ್ಷಣಾ ನಿರ್ದೇಶನಾಲಯ ಮುಂದಾಗಿದೆ.
ಮೂರು ಹಂತದಲ್ಲಿ ಆಪ್ತ ಸಮಾಲೋಚನೆ...
ಬೆಂಗಳೂರು: ಮೂವರು ಡ್ರಗ್ಸ್ ಪೆಡ್ಲರ್’ಗಳ ಬಂಧನ
ಬೆಂಗಳೂರು(Bengaluru): ಬೆಂಗಳೂರು ಸಿಸಿಬಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಮೂವರು ಡ್ರಗ್ಸ್ ಪೆಡ್ಲರ್’ಗಳನ್ನು ಬಂಧಿಸಿದ್ದಾರೆ.
ಮೊಹ್ಮದ್ , ಸೈಯದ್ ಫಹಾದ್ ಮತ್ತು ಸೈಯದ್ ಬಂಧಿತ ಆರೋಪಿಗಳು.
ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯಿಂದ ಡ್ರಗ್ಸ್ ಆಮದು ಮಾಡಿಕೊಳ್ಳುತ್ತಿದ್ದರು...
ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ 20 ವರ್ಷ ಜೈಲು
ಮೈಸೂರು(Mysuru): ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಪಾಂಡವಪುರದ ತಾಲೂಕಿನ ಅಂತನಹಳ್ಳಿ ಗ್ರಾಮದ ಪ್ರಸನ್ನ ಎಂಬಾತ ಶಿಕ್ಷೆಗೆ ಒಳಗಾದ...
ಶಿವಮೊಗ್ಗ: ಜೈಲಿನಲ್ಲಿ ಸಜಾ ಕೈದಿಗಳ ಜೊತೆ ಬೀಡಿ, ಸಿಗರೇಟ್, ಹುಕ್ಕಾ
ಶಿವಮೊಗ್ಗ(Shivamogga): ಜಿಲ್ಲೆಯ ಹೊರ ವಲಯದ ಕೇಂದ್ರ ಕಾರಾಗೃಹ ಸೆಲ್ನಲ್ಲಿ ಸಜಾ ಬಂಧಿ ಕೈದಿಗಳ ಜೊತೆ ಬೀಡಿ, ಹುಕ್ಕಾ ಹಾಗೂ ಲೈಟರ್ಗಳನ್ನು ಕಂಡು ಬಂದಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ನಿನ್ನೆ ಶಿವಮೊಗ್ಗ ಜಿಲ್ಲಾ ಎಸ್ಪಿ ಮಿಥುನ್...
ಸಾರ್ವಜನಿಕರ ಕೋಪ ಇನ್ನೂ ರಟ್ಟೆಗೆ ಇಳಿದಿಲ್ಲ, ಬೈದುಕೊಂಡು ಓಡಾಡುತ್ತಿದ್ದಾರಷ್ಟೇ : ಹೈಕೋರ್ಟ್
ಬೆಂಗಳೂರು(Bengaluru): ಸರ್ಕಾರಿ ಅಧಿಕಾರಿಗಳು ಮತ್ತು ನಮ್ಮ ವ್ಯವಸ್ಥೆ ಸಾರ್ವಜನಿಕರೊಂದಿಗೆ ನಡೆದುಕೊಳ್ಳುತ್ತಿರುವ ಪರಿ ಯಾವಾಗ ಸ್ಫೋಟಗೊಳ್ಳುತ್ತದೆಯೋ ಗೊತ್ತಿಲ್ಲ ಎಂದು ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಬೆಂಗಳೂರು ದಕ್ಷಿಣ ವ್ಯಾಪ್ತಿಯ 130 ಎಕರೆ ಪ್ರದೇಶದಲ್ಲಿ ಏರ್ ಕ್ರಾಫ್ಟ್ ಎಂಪ್ಲಾಯೀಸ್...
ಸಹ ಶಿಕ್ಷಕರ ನೇಮಕಾತಿ ಅಕ್ರಮ: 38 ಸಹ ಶಿಕ್ಷಕರನ್ನು ಬಂಧಿಸಿದ ಸಿಐಡಿ
ಬೆಂಗಳೂರು(Bengaluru): ಸಾರ್ವಜನಿಕ ಶಿಕ್ಷಣ ಇಲಾಖೆ 2012–13 ಹಾಗೂ 2014–15ನೇ ಸಾಲಿನಲ್ಲಿ ನಡೆಸಿದ ಸಹ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ ಸಿಐಡಿ ಅಧಿಕಾರಿಗಳು 38 ಸಹ...























