Saval
ವಿದ್ಯಾರ್ಥಿಗಳ ಕಿಸ್ಸಿಂಗ್ ಪಂದ್ಯ: ವಿಡಿಯೋ ವೈರಲ್ ಮಾಡಿದ ಯುವಕನ ವಿಚಾರಣೆ
ಮಂಗಳೂರು(Mangaluru): ಕಾಲೇಜು ವಿದ್ಯಾರ್ಥಿಗಳ ಚುಂಬನದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರು ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳ...
ಗಾಂಧಿ ಕುಟುಂಬ ಅಂದರೆ ಬಿಜೆಪಿಗೆ ಭಯ: ಡಿ.ಕೆ.ಶಿವಕುಮಾರ್
ಬೆಂಗಳೂರು(Bengaluru): ಬಿಜೆಪಿಯವರಿಗೆ ಗಾಂಧಿ ಕುಟುಂಬ ಅಂದರೆ ಭಯ. ಅದಕ್ಕಾಗಿಯೇ ಸುಳ್ಳು ಕೇಸ್ ಹಾಕಿ ಕಿರುಕುಳ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿಚಾರಣೆ ವಿರೋಧಿಸಿ ದೇಶಾದ್ಯಂತ...
ರಾಜ್ಯಸಭೆ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ.ವೀರೇಂದ್ರ ಹೆಗ್ಗಡೆ
ನವದೆಹಲಿ(Newdelhi): ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸಮಾಜಸೇವೆಗೆ ಜೀವನವನ್ನು ಮುಡಿಪಾಗಿಟ್ಟಿರುವ ಹೆಗ್ಗಡೆಯವರು ಗ್ರಾಮೀಣಾಭಿವೃದ್ಧಿ ಮತ್ತು ಸ್ವಯಂ ಉದ್ಯೋಗದ ಉತ್ತೇಜನಕ್ಕಾಗಿ ವಿವಿಧ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದ್ದಾರೆ. ಸ್ವಯಂ ಉದ್ಯೋಗವಕಾಶಗಳ...
ಶ್ರೀಲಂಕಾ ನೂತನ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕಾರ
ಕೊಲಂಬೊ(colombo): ಶ್ರೀಲಂಕಾದ ನೂತನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ರಾನಿಲ್ ವಿಕ್ರಮಸಿಂಘೆ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಸಿಂಗಾಪುರಕ್ಕೆ ಪಲಾಯನ ಮಾಡಿರುವ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ರಾಜೀನಾಮೆಯಿಂದ ಶ್ರೀಲಂಕಾದ...
ಯುದ್ದ ನೌಕೆ ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ
ಬೆಂಗಳೂರು(Bengaluru): ಯುದ್ದ ನೌಕೆ ಐಎನ್ಎಸ್ ವಿಕ್ರಮಾದಿತ್ಯ ನೌಕೆಯ ಕಾರವಾರದ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲಾ.
ಯುದ್ದ ನೌಕೆಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಭಾರತೀಯ ನೌಕಾಪಡೆ ಸಿಬ್ಬಂದಿಗಳಲ್ಲಿ ಆತಂಕ ಸೃಷ್ಟಿಸಿತು....
ಸಾಮಾಜಿಕ ಹೋರಾಟಗಾರ ಜಿ.ರಾಜಶೇಖರ ನಿಧನಕ್ಕೆ ಸಿದ್ದರಾಮಯ್ಯ, ಡಿಕೆಶಿ ಸಂತಾಪ
ಬೆಂಗಳೂರು(Bengaluru): ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ಜಿ.ರಾಜಶೇಖರ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಜಿ.ರಾಜಶೇಖರ ಅವರಿಗೆ ಹಲವು ದಿನಗಳಿಂದ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು....
ಮೈಸೂರು: ಕುಡಿದ ಬಿಲ್ ಕೇಳಿದ್ದಕ್ಕೆ ಸಪ್ಲೈಯರ್ ಹತ್ಯೆ
ಮೈಸೂರು(Mysuru): ಕಂಠಪೂರ್ತಿ ಕುಡಿದ ಟ್ಯಾಕ್ಸಿ ಡ್ರೈವರ್ ಬಿಲ್ ಹಣ ಕೇಳಿದ ಸಪ್ಲೈಯರ್ ನನ್ನು ಚಾಕುವಿನಿಂದ ಎದೆಗೆ ಚುಚ್ಚಿ ಹತ್ಯೆ ಮಾಡಿರುವ ಘಟನೆ ಮಾನಂದವಾಡಿ ರಸ್ತೆಯ ನವರಂಗ್ ಬಾರ್ ನಲ್ಲಿ ಬುಧವಾರ ರಾತ್ರಿ ನಡೆದಿದೆ.
ಮಂಡ್ಯ...
ಎರಡು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿರುವ ಸಿಎಂ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ
ಬೆಂಗಳೂರು(Bengaluru): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜುಲೈ 25 ಮತ್ತು 26ರಂದು ಎರಡು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದು, ಸಂಪುಟ ವಿಸ್ತರಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ರಾಷ್ಟ್ರಪತಿ ಚುನಾವಣೆ: ಇಂದು ಮತ ಎಣಿಕೆ
ನವದೆಹಲಿ(Newdelhi): ರಾಷ್ಟ್ರಪತಿ ಚುನಾವಣೆಯ ಮತೆಣಿಕೆ ಇಂದು ಸಂಸತ್ ಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ 11 ಕ್ಕೆ ಸಂಸತ್ ಭವನದ 63ನೇ ಕೊಠಡಿಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ ಹಾಗೂ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪಿ.ಸಿ ಮೋದಿ...
ಸವಾಲ್ ಪತ್ರಿಕೆ ಮತ್ತು ಟಿವಿಯ ಪ್ರಧಾನ ಸಂಪಾದಕ ಪ್ರದೀಪ್ ಅವರಿಗೆ ಸನ್ಮಾನ
ಮೈಸೂರು(Mysuru): ಶ್ರೀ ಚಾಮುಂಡೇಶ್ವರಿ ಗೆಳೆಯರ ಬಳಗದ ವತಿಯಿಂದ 15ನೇ ವರ್ಷದ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ `ಸವಾಲ್ ಪತ್ರಿಕೆ ಮತ್ತು ಟಿವಿ’ಯ ಪ್ರಧಾನ ಸಂಪಾದಕರಾದ ಪ್ರದೀಪ್ ಅವರನ್ನು ಸನ್ಮಾನಿಸಲಾಯಿತು.
ಬುಧವಾರ ಜನತಾ...




















