Saval
ಮಂಡ್ಯ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ- ಸಂತ್ರಸ್ತೆಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರದ...
ಮಂಡ್ಯ(Mandya): ಮಳವಳ್ಳಿಯಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟಿರುವ ಬಾಲಕಿ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ.
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹಾಗೂ ಸಂಸದೆ ಸುಮಲತಾ ಇಂದು...
ದೆಹಲಿಯಲ್ಲಿ ನಿರ್ಭಯಾ ಪ್ರಕರಣ ನೆನಪಿಸುವ ಮತ್ತೊಂದು ಸಾಮೂಹಿಕ ಅತ್ಯಾಚಾರ
ನವದೆಹಲಿ(Newdelhi): ರಾಷ್ಟ್ರ ರಾಜಧಾನಿಯಲ್ಲಿ 'ನಿರ್ಭಯಾ ಅತ್ಯಾಚಾರ' ಪ್ರಕರಣವನ್ನು ನೆನಪಿಸುವಂತಹ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. 40 ವರ್ಷದ ಮಹಿಳೆಯನ್ನು ಅಪಹರಿಸಿರುವ ಐವರು ಅತ್ಯಾಚಾರ ನಡೆಸಿ, ಆಕೆಗೆ ಚಿತ್ರಹಿಂಸೆ ನೀಡಿರುವ ಘಟನೆ ದೆಹಲಿಯ ಗಾಜಿಯಾಬಾದ್’ನಲ್ಲಿ...
ಭಾರತ-ಪಾಕಿಸ್ತಾನದ ಗಡಿಯಲ್ಲಿ ನಿರ್ಮಾಣವಾಗಲಿರುವ ವಾಯುನೆಲೆಗೆ ಪ್ರಧಾನಿ ಶಂಕುಸ್ಥಾಪನೆ
ಗಾಂಧಿನಗರ(Gandhinagar): ಗುಜರಾತ್‌ನ ಭಾರತ-ಪಾಕಿಸ್ತಾನ ಗಡಿಯಲ್ಲಿ ಸ್ಥಾಪನೆಯಾಗಲಿರುವ ನೂತನ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.
ಗಾಂಧಿನಗರದಲ್ಲಿ 'ಡಿಫೆನ್ಸ್ ಎಕ್ಸ್‌ಪೋ' ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಅವರು, ಉತ್ತರ ಗುಜರಾತ್‌ನ ಬನಾಸಕಾಂಠಾ ಜಿಲೆಯಲ್ಲಿ...
ಇಷ್ಟದ ತರಕಾರಿ ಸಾಂಬಾರ್ ಮಾಡಿಲ್ಲವೆಂಬ ಕಾರಣಕ್ಕೆ ತಾಯಿಯನ್ನೇ ಕೊಂದ ಮಗ
ಪಂಜಾಬ್(Punjab): ಮಧ್ಯಾಹ್ನದ ಊಟಕ್ಕೆ ತನಗಿಷ್ಟವಾದ ತರಕಾರಿ ಸಾಂಬಾರ್ ಮಾಡಿಲ್ಲವೆಂಬ ಕಾರಣಕ್ಕೆ ಮಗನೇ ತನ್ನ ತಾಯಿಯನ್ನು ಮನೆಯ ಮಹಡಿಯಿಂದ ತಳ್ಳಿ ಕೊಲೆ ಮಾಡಿರುವ ಘಟನೆ ಲೂಧಿಯಾನ ಜಿಲ್ಲೆಯ ನ್ಯೂ ಅಶೋಕ್ ನಗರದಲ್ಲಿ ಬೆಳಕಿಗೆ ಬಂದಿದೆ.
ಸುರಿಂದರ್...
ಹಾಸನಾಂಬ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ: 3 ದಿನದಲ್ಲಿ 42.78 ಲಕ್ಷ ರೂ. ಸಂಗ್ರಹ
ಹಾಸನ(Hassan): ಜಿಲ್ಲೆಯ ಸುಪ್ರಸಿದ್ಧ ಹಾಸನಾಂಬ ದೇವಿಯ ದರ್ಶನ ಪಡೆಯಲು ಸಾವಿರಾರು ಮಂದಿ ಭಕ್ತರು ಆಗಮಿಸುತ್ತಿದ್ದು, ಕಾಣಿಕೆ ಹುಂಡಿಗೂ ಭಕ್ತರು ಶಕ್ತ್ಯಾನುಸಾರ ಕಾಣಿಕೆ ಅರ್ಪಿಸುತ್ತಿದ್ದಾರೆ.
ಸಾಮಾನ್ಯ ಸರತಿ ಸಾಲಿನಲ್ಲಿ ಹೆಚ್ಚು ಕಾಲ ನಿಲ್ಲಲು ಆಗಲ್ಲ ಎಂಬುವರಿಗಾಗಿ...
ನಿಮ್ಮ ವಾಟ್ಸಪ್ ಬ್ಯಾನ್ ಆಗಿದ್ಯಾ?: ಈ ಟ್ರಿಕ್ ಅನುಸರಿಸಿ
ವಾಟ್ಸಪ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಇದು ನಮ್ಮ ಗೆಳೆಯರೊಂದಿಗೆ ಸಂಪರ್ಕದಲ್ಲಿರಲು, ನಮ್ಮ ವೃತ್ತಿಪರ ಗೆಳೆಯರೊಂದಿಗೆ ಸಂಪರ್ಕದಲ್ಲಿರಲು ಮತ್ತು ಹಣಗಳನ್ನು ಕಳುಹಿಸಲು ಮತ್ತು ಸ್ವೀಕರಿಸಲು ಇರುವಂತಹ ಉತ್ತಮ ವೇದಿಕೆಯಾಗಿದೆ. ಇದೊಂದು ಅಗತ್ಯ ಸಂದೇಶಗಳನ್ನು...
ವೃತ್ತಿ ದುರ್ನಡತೆ: ಕೆಎಸ್’ಬಿಸಿ ಮಾಜಿ ಅಧ್ಯಕ್ಷ ಕೆ ಬಿ ನಾಯಕ್ ಅಮಾನತು ಮಾಡಿ ಆದೇಶಿಸಿದ...
ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಕೆಎಸ್’ಬಿಸಿ) ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೆ ಬಿ ನಾಯಕ್ ಅವರು ಪರಿಶೀಲನಾ ಅರ್ಜಿ ಇತ್ಯರ್ಥವಾಗುವವರಗೆ ಯಾವುದೇ ನ್ಯಾಯಾಲಯದಲ್ಲಿ ಪ್ರಾಕ್ಟೀಸ್ ಮಾಡದಂತೆ ಅಮಾನತು ಮಾಡಿ ಭಾರತೀಯ...
ಸರ್ಕಾರ ರಸ್ತೆಗುಂಡಿಗಳ ಶೃಂಗ ನಡೆಸಿದರೆ ಚೆನ್ನಾಗಿರುತ್ತದೆ: ಹೆಚ್’ಡಿಕೆ
ಬೆಂಗಳೂರು(Bengaluru): ರಾಜ್ಯ ರಾಜಧಾನಿಯಲ್ಲಿ ರಾರಾಜಿಸುತ್ತಿರುವ ರಸ್ತೆಗುಂಡಿಗಳಿಂದ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ...
8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿ ಬಂಧನ
ಉತ್ತರಪ್ರದೇಶ(Uttarpradesh): ಚಾಕೋಲೆಟ್ ಆಸೆ ತೋರಿಸಿ 8 ವರ್ಷದ ಬಾಲಕಿಯ ಮೇಲೆ ಪಕ್ಕದ ಮನೆಯವನೇ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಅಜಂಗಢದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕೊಲೆ ಮಾಡಿರುವ ದುರ್ಘಟನೆ ಸ್ಥಳದಲ್ಲಿಯೇ ಸಾಕ್ಷಿ ಲಭಿಸಿದ್ದು, ಪೊಲೀಸರು...
ಮಾಜಿ ಸಚಿವೆ ರಾಣಿ ಸತೀಶ್- ಮಹಡಿ ಶಿವಮೂರ್ತಿ ಫೋನ್ ಸಂಭಾಷಣೆ ವೈರಲ್
ಚಿತ್ರದುರ್ಗ(Chitradurga): ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾಶ್ರೀ ಕುರಿತು ಮಾಜಿ ಸಚಿವೆ ರಾಣಿ ಸತೀಶ್ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ ನಡುವೆ...





















