Saval
ಉಡುಪಿ: ಟೋಲ್ ಗೇಟ್ ಗೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್; ನಾಲ್ವರ ದುರ್ಮರಣ
ಉಡುಪಿ (udupi): ಆ್ಯಂಬುಲೆನ್ಸ್ ಒಂದು ಟೋಲ್ ಗೇಟ್ ಗೆ ಡಿಕ್ಕಿ ಹೊಡೆದು ನಾಲ್ವರು ದುರ್ಮರಣ ಹೊಂದಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ನಡೆದಿದೆ.ಅಪಘಾತದಲ್ಲಿ ರೋಗಿ ಲೋಕೇಶ್ ಮಾಧವ ನಾಯ್ಕ್, ಪತ್ನಿ...
ಮೇಕೆದಾಟು ಯೋಜನೆ ವಿಚಾರ: ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ
ನವದೆಹಲಿ (New Delhi): ಮೇಕೆದಾಟು ಯೋಜನೆ ವಿಚಾರದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ಣಯ ಪರಿಗಣಿಸಬಾರದು ಎಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.ಅಲ್ಲದೆ, ವಿಚಾರಣೆಯನ್ನು...
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಕೆ.ಎಸ್.ಈಶ್ವರಪ್ಪಗೆ ಕ್ಲೀನ್ ಚಿಟ್
ಬೆಂಗಳೂರು (Bengaluru): ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.ಸಂತೋಷ್ ಪಾಟೀಲ್ ಆತ್ಮಹತ್ಯೆ...
ಆಗಸ್ಟ್ ಮಾಹೆಯಲ್ಲಿ ಮೈಶುಗರ್ ಕಾರ್ಖಾನೆ ಆರಂಭ: ಸಿಎಂ ಬಸವರಾಜ ಬೊಮ್ಮಾಯಿ
ಮಂಡ್ಯ (Mandya): ಸರ್ಕಾರದ ವ್ಯಾಪ್ತಿಯಲ್ಲಿರುವ ಮೈ ಶುಗರ್ ಕಾರ್ಖಾನೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡದೇ ಸರ್ಕಾರ ಮುನ್ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಕೃಷ್ಣರಾಜಸಾಗರದಲ್ಲಿ ಕಾವೇರಿ ಮಾತೆಯ ಪೂಜೆ ಹಾಗೂ ಬಾಗಿನ ಸಮರ್ಪಣೆ...
ದಕ್ಷಿಣ ಆಫ್ರಿಕಾ ಪ್ರೀಮಿಯರ್ ಲೀಗ್: ಐಪಿಎಲ್ ಫ್ರ್ಯಾಂಚೈಸಿಗಳ ತೆಕ್ಕೆಗೆ 6 ತಂಡಗಳು
ಬೆಂಗಳೂರು (Bengaluru): ದಕ್ಷಿಣ ಆಫ್ರಿಕಾ ಪ್ರೀಮಿಯರ್ ಲೀಗ್ ಟಿ20 ಟೂರ್ನಿಯಲ್ಲಿ ಆಡಲಿರುವ ಆರು ತಂಡಗಳನ್ನೂ ಐಪಿಎಲ್‌ನ ಫ್ರ್ಯಾಂಚೈಸಿಗಳೇ ತಮ್ಮ ತೆಕ್ಕೆಗೆ ಹಾಕಿಕೊಂಡಿವೆ.2023ರ ಜನವರಿಯಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಈ ಟೂರ್ನಿ ನಡೆಯಲಿದೆ.ಆರು ತಂಡಗಳನ್ನು ಪಡೆಯಲು...
ಮುಂದಿನ ವಾರದೊಳಗೆ ಮೇಕೆದಾಟು ಅಂತಿಮ ತೀರ್ಪು ಪ್ರಕಟ ಸಾಧ್ಯತೆ: ಸಿಎಂ ಬೊಮ್ಮಾಯಿ
ಮಂಡ್ಯ (Mandya): ಮೇಕೆದಾಟು ಯೋಜನೆಯ ಅಂತಿಮ ತೀರ್ಪು ಮುಂದಿನ ವಾರದೊಳಗೆ ಹೊರಬೀಳುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇಂದು ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ...
ಆಗಸ್ಟ್ 12 ರಂದು ಗಾಳಿಪಟ-2 ಸಿನಿಮಾ ರಿಲೀಸ್
ಬೆಂಗಳೂರು (Bengaluru): ಗೋಲ್ಡನ್ ಸ್ಟಾರ್ ಗಣೇಶ್ ಅಭಿಯನಯದ ಗಾಳಿಪಟ –2 ಸಿನಿಮಾ ಆಗಸ್ಟ್ 12ರಂದು ಬಿಡುಗಡೆ ಆಗಲಿದೆ.ಚಿತ್ರದ ಕೆಲವು ಹಾಡುಗಳು ಈಗಾಗಲೇ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ. ರಾಜ್ಯದಾದ್ಯಂತ 250 ಚಿತ್ರಮಂದಿರಗಳಲ್ಲಿ ಈ ಸಿನಿಮಾ...
ಸ್ಥಳೀಯ ಸಂಸ್ಥೆಗಳ ಚುನಾವಣೆ: ಸರ್ವೋಚ್ಚ ನ್ಯಾಯಾಲಯದಲ್ಲಿ ಜುಲೈ 22 ರಂದು ಅರ್ಜಿ ಸಲ್ಲಿಕೆ; ಸಿಎಂ...
ಮೈಸೂರು (Mysuru): ತಾಲ್ಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆ ಕುರಿತು ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ಆಯೋಗ ತನ್ನ ವರದಿ ನೀಡಿದ ಕೂಡಲೇ ಸರ್ವೋಚ್ಚ ನ್ಯಾಯಾಲಯದಲ್ಲಿ ಜುಲೈ 22...
ಚಾಕೊಲೇಟ್ ತಿನ್ನುವಾಗ ಉಸಿರುಗಟ್ಟಿ ಬಾಲಕಿ ಸಾವು
ಉಡುಪಿ(udupi): ಚಾಕೊಲೇಟ್ ತಿನ್ನುವ ಸಂದರ್ಭದಲ್ಲಿ ಉಸಿರುಗಟ್ಟಿ ಬಾಲಕಿ ಸಾವನ್ನಪಿರುವ ಘಟನೆ ಬೈಂದೂರು ತಾಲೂಕಿನ ಬವಳಾಡಿ ಗ್ರಾಮದಲ್ಲಿ ನಡೆದಿದೆ.
ಸಮನ್ವಿ(6) ಮೃತಪಟ್ಟ ಬಾಲಕಿ. ಸಮನ್ವಿ ಉಪ್ಪುಂದದ ಆಂಗ್ಲ ಮಾಧ್ಯಮ ಶಾಲೆಯೊಂದರ ವ್ಯಾಸಂಗ ಮಾಡುತ್ತಿದ್ದು, ಶಾಲಾ ಬಸ್ ಗೆ...
ಶೀತ, ಕೆಮ್ಮಿನ ತಕ್ಷಣ ಪರಿಹಾರಕ್ಕೆ ಲವಂಗ ಸಹಕಾರಿ
ಮಳೆಗಾಲದಲ್ಲಿ ನೆಗಡಿ ಮತ್ತು ಕೆಮ್ಮು ತುಂಬಾ ಕಾಡುತ್ತದೆ. ಬದಲಾಗುತ್ತಿರುವ ಋತುವಿನಲ್ಲಿ, ಜನರು ಶೀತ ಮತ್ತು ಕೆಮ್ಮಿನ ಸಮಸ್ಯೆಯನ್ನು ಹೆಚ್ಚಾಗಿ ಅನುಭವಿಸುತ್ತಾರೆ ಮತ್ತು ಈ ಸಂದರ್ಭದಲ್ಲಿ ಲವಂಗವು ಅವರಿಗೆ ಉತ್ತಮ ಪರಿಹಾರವನ್ನು ನೀಡುತ್ತದೆ.ಲವಂಗವು ಅಡುಗೆಗೆ...




















