Saval
ದುರಾಡಳಿತದ ವಿರುದ್ಧ ಧ್ವನಿ ಎತ್ತುವವರ ಸದ್ದಡಗಿಸಲು ಯತ್ನ: ಆರ್. ಧ್ರುವನಾರಾಯಣ ಆರೋಪ
ಮೈಸೂರು(Mysuru): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ, ದುರಾಡಳಿತ ವಿರುದ್ಧ ಧ್ವನಿ ಎತ್ತುವವರ ಸದ್ದಡಗಿಸಲು ಯತ್ನಿಸಲಾಗುತ್ತಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಆರೋಪಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ...
ಮಹಾರಾಣಿ ಮಹಿಳಾ ಕಾಲೇಜು ಕ್ಯಾಂಟೀನ್ ತೆರವುಗೊಳಿಸಲು ಒತ್ತಾಯಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ
ಮೈಸೂರು(Mysuru): ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಕ್ಯಾಂಟೀನ್ ಆಹಾರ ಸೇವಿಸಿ ಸಾಕಷ್ಟು ವಿದ್ಯಾರ್ಥಿನಿಯರು ಅನಾರೋಗ್ಯಕ್ಕೀಡಾಗಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು ಮಾತನಾಡಿ, ಕಾಲೇಜಿನ ಕ್ಯಾಂಟೀನ್...
ಭಾರತದ ಅತ್ಯಂತ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್
ನವದೆಹಲಿ(NewDelhi): ಫೋರ್ಬ್ಸ್ನ ವಿಶ್ವದ ಶ್ರೀಮಂತರ ಪಟ್ಟಿ ಪ್ರಕಟಗೊಂಡಿದ್ದು, ಭಾರತದ ಅತ್ಯಂತ ಶ್ರೀಮಂತ ಮಹಿಳೆಯಾಗಿ ಸಾವಿತ್ರಿ ಜಿಂದಾಲ್ ಹೊರಹೊಮ್ಮಿದ್ದಾರೆ.
72 ವರ್ಷ ವಯಸ್ಸಿನಲ್ಲಿಯೂ ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸುಮಾರು 12 ಬಿಲಿಯಾನ್ ಡಾಲರ್ ಸಂಪತ್ತುನ್ನು...
ಯಾವುದೇ ನಾಗರಿಕನ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಪೊಲೀಸರಿಗೆ ಅಧಿಕಾರವಿಲ್ಲ: ಕಲ್ಕತ್ತಾ ಹೈಕೋರ್ಟ್
1988ರ ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಒಬ್ಬ ಪೊಲೀಸ್ ಅಧಿಕಾರಿಯು ವ್ಯಕ್ತಿಯ ಚಾಲನಾ ಪರವಾನಗಿಯನ್ನು ಅನರ್ಹಗೊಳಿಸುವಂತಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಇತ್ತೀಚೆಗೆ ಮಹತ್ವದ ತೀರ್ಪಿನಲ್ಲಿ ಹೇಳಿದೆ.
ಏಕಸದಸ್ಯ ನ್ಯಾಯಮೂರ್ತಿ ಮೌಶುಮಿ ಭಟ್ಟಾಚಾರ್ಯ ಅವರು, ಡ್ರೈವಿಂಗ್...
ಪತಿ ಅತ್ಯಾಚಾರವೆಸಗಿದರೂ ವಿನಾಯಿತಿ ಇಲ್ಲ: ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಬೆಂಗಳೂರು(Bengaluru): ವಿವಾಹವೆನ್ನುವುದು ಪತಿಗೆ ಪತ್ನಿಯ ಮೇಲೆ ಬಲವಂತದ ಅತ್ಯಾಚಾರ ಎಸಗಲು ಲೈಸೆನ್ಸ್ ಅಲ್ಲ, ಹೆಂಡತಿ ಮೇಲೆ ರೇಪ್ ಮಾಡುವ ಗಂಡನಿಗೆ ಯಾವುದೇ ವಿನಾಯ್ತಿ ಇರಬಾರದೆಂದು ಕರ್ನಾಟಕ ಹೈಕೋರ್ಟ್ ಮಾ.23ರಂದು ನೀಡಿದ್ದ ಮಹತ್ವದ ಆದೇಶಕ್ಕೆ...
ಸಿದು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳು – ಪೊಲೀಸರ ನಡುವೆ ಗುಂಡಿನ ಚಕಮಕಿ: ಓರ್ವ...
ಅಮೃತಸರ್(ಪಂಜಾಬ್): ಗಾಯಕ, ರಾಜಕೀಯ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಶಂಕಿತ ಆರೋಪಿಗಳು ಮತ್ತು ಪಂಜಾಬ್ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಅಮೃತಸರ್ದ ಚೋಚಾ ಭಕ್ನಾ ಗ್ರಾಮದಲ್ಲಿ ಎನ್ಕೌಂಟರ್ ನಡೆಯುತ್ತಿದ್ದು, ಮನೆಯಿಂದ ಜನರು...
ಆ್ಯಂಬುಲೆನ್ಸ್ ಸುಗಮ ಸಂಚಾರ: ಸಂಪುಟ ನಿರ್ಣಯ ಅನುಷ್ಠಾನ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್...
‘ಗೋಲ್ಡನ್ ಅವರ್’ ಅವಧಿಯಲ್ಲಿ ರೋಗಿಗಳು ಅಥವಾ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸುವಾಗ ಆ್ಯಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ‘ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್ ನಿರ್ವಹಣಾ ವ್ಯವಸ್ಥೆ’ಯ ಜಾರಿಗೆ ರಾಜ್ಯ ಸಚಿವ ಸಂಪುಟ...
ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮ
ಬೆಂಗಳೂರು(Bengaluru): ನಗರದಲ್ಲಿ ಮಂಕಿಪಾಕ್ಸ್ ಪ್ರಕರಣ ವರದಿಯಾಗಿಲ್ಲ. ಆದರೂ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ನಗರದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಬಿಎಂಪಿ...
ಚಾಮುಂಡೇಶ್ವರಿ ವರ್ಧಂತಿ: ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ
ಮೈಸೂರು(Mysuru): ತಾಯಿ ಚಾಮುಂಡೇಶ‍್ವರಿ ವರ್ಧಂತೋತ್ಸವವನ್ನು ಹೊಸಹುಂಡಿ ಗ್ರಾಮದಲ್ಲಿ ಇಂದು ವಿಜೃಂಭಣೆಯಿಂದ ಆಚರಿಸಲಾಯಿತು.
ಚಾಮುಂಡೇಶ್ವರಿ ದೇವಿ ಪೋಟೋ ಪಕ್ಕದಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಪೋಟೋ ಇಟ್ಟಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಯಿತು.
ಕಾರ್ಯಕ್ರಮದ ಬಳಿಕ ಭಕ್ತಾದಿಗಳು...
ಕೆಆರ್’ಎಸ್ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ ಅರ್ಪಣೆ
ಮಂಡ್ಯ(Mandya): ಭರ್ತಿಯಾಗಿರುವ ಕೆಆರ್‌ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬಾಗಿನ ಅರ್ಪಿಸಿದರು.
ಬಾಗಿನ ಅರ್ಪಸಿದ ನಂತರ ಜಲಾಶಯದ ತಟದಲ್ಲಿರುವ ಕಾವೇರಿ ಪ್ರತಿಮೆಗೆ ಬೊಮ್ಮಾಯಿ ಅವರು ಪತ್ನಿ ಸಮೇತ ಪೂಜೆ ಸಲ್ಲಿಸಿದರು.ಜಲ ಸಂಪನ್ಮೂಲ ಸಚಿವ...




















