Saval
ಸಿದ್ದರಾಮೋತ್ಸವ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಕಾರ್ಯಕ್ರಮ: ಹೆಚ್.ಸಿ ಮಹದೇವಪ್ಪ
ಮೈಸೂರು(Mysuru): ಸಿದ್ದರಾಮೋತ್ಸವ ಕಾಂಗ್ರೆಸ್ ನಾಯಕರು ಸೇರಿ ಮಾಡುತ್ತಿರುವ ಕಾರ್ಯಕ್ರಮ ಎಂದು ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.
ಸಿದ್ದರಾಮೋತ್ಸವ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವೈಯಕ್ತಿಕ ತೆವಲಿಗೆ ಸಿದ್ದರಾಮೋತ್ಸವ ಮಾಡುತ್ತಿಲ್ಲ. ಪಕ್ಷಕ್ಕೆ ಮುಜುಗರ...
ಬೆಳಗಾವಿ: ಯೋಧನ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಕೆ
ಬೆಳಗಾವಿ(Belagavi): ಪಶ್ಚಿಮ ಬಂಗಾಳದ ಪಂಜಿಪಾಡಾದಲ್ಲಿ ಸೋಮವಾರ ಮೃತಪಟ್ಟ ಚಿಕ್ಕೋಡಿಯ ಯೋಧನ ಪಾರ್ಥಿವ ಶರೀರವನ್ನು ಇಂದು ದೆಹಲಿಯಿಂದ ವಿಮಾನ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತರಲಾಯಿತು
ಚಿಕ್ಕೋಡಿ ತಾಲ್ಲೂಕಿನ ಯಡೂರವಾಡಿಯ ಯೋಧ ಸೂರಜ್ ಸುತಾರ ರಸ್ತೆ...
ಶ್ರೀಲಂಕಾಗೆ ರಾನಿಲ್ ವಿಕ್ರಮಸಿಂಘೆ ನೂತನ ಅಧ್ಯಕ್ಷ
ಕೊಲಂಬೋ(Colombo): ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಭಾರಿ ಭದ್ರತೆಯ ಮಧ್ಯೆ ಇಂದು ದೇಶದ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದಿದ್ದು, ಹಂಗಾಮಿ ಅಧ್ಯಕ್ಷರಾಗಿದ್ದ ರಾನಿಲ್ ವಿಕ್ರಮಸಿಂಘೆ ರಾಷ್ಟ್ರದ 9ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಣದಲ್ಲಿದ್ದ...
ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಮೈಸೂರು(Mysuru): ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಬಾಗಿನ ಅರ್ಪಿಸಿದರು
ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಕಬಿನಿ ಜಲಾಶಯದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧರ್ಮಪತ್ನಿ ಜೊತೆ...
ನಾಗಾಲ್ಯಾಂಡ್ ನಾಗರಿಕರ ಹತ್ಯೆ: 30 ಸೇನಾ ಸಿಬ್ಬಂದಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ
ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ 2021ರ ಡಿಸೆಂಬರ್‌ನಲ್ಲಿ ನಡೆದ 14 ನಾಗರಿಕರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ 30 ಸೇನಾ ಸಿಬ್ಬಂದಿ ವಿರುದ್ಧ ರಾಜ್ಯ ಪೊಲೀಸರು ದಾಖಲಿಸಿದ್ದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.
ಘಟನೆಯ ಸಮಯದಲ್ಲಿ...
ಚಾಮುಂಡೇಶ್ವರಿ ವರ್ಧಂತಿ: ವಿಶೇಷ ಪೂಜೆ ಸಲ್ಲಿಸಿದ ರಾಜವಂಶ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ್ ಒಡೆಯರ್
ಮೈಸೂರು(Mysuru): ಇಂದು ತಾಯಿ ಚಾಮುಂಡೇಶ್ವರಿ ವರ್ಧಂತಿ ಆಚರಣೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಿನ್ನದ ಪಲ್ಲಕ್ಕಿ ಉತ್ಸವ ಜರುಗಿತು.
ಪಲ್ಲಕ್ಕಿಯಲ್ಲಿ ಚಾಮುಂಡೇಶ್ವರಿ ಉತ್ಸವಮೂರ್ತಿಯನ್ನು ಪ್ರತಿಷ್ಟಾಪಿಸಿದ ಬಳಿಕ ಉತ್ಸವ ಮೂರ್ತಿಗೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ್ ಕೃಷ್ಣ ದತ್ತ...
ದಸರಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ: ಸಿಎಂ ಬೊಮ್ಮಾಯಿ
ಮೈಸೂರು(Mysuru): ಈ ಬಾರಿ ಅದ್ದೂರಿ ದಸರಾ ಆಚರಿಸಲು ತೀರ್ಮಾನ ತೆಗೆದುಕೊಂಡಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವಂತೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಚಾಮುಂಡೇಶ್ವರಿ ವರ್ಧಂತೋತ್ಸವ...
ಪ್ರಧಾನಿ ಮೋದಿ ದಿನಬಳಕೆ ವಸ್ತುಗಳ ಮೇಲಿನ ಜಿಎಸ್ ಟಿ ಕಡಿಮೆ ಮಾಡಬಹುದು: ಶೋಭಾ ಕರಂದ್ಲಾಜೆ
ಮೈಸೂರು(Mysuru): ಅಗತ್ಯ ವಸ್ತುಗಳ ಮೇಲೆ ಜಿಎಸ್ ಟಿ ಏರಿಕೆಯಾಗಿದ್ದು, ಪ್ರಧಾನಿ ಮೋದಿ ದಿನಬಳಕೆ ವಸ್ತುಗಳ ಮೇಲಿನ ಜಿಎಸ್ ಟಿ ಕಡಿಮೆ ಮಾಡಬಹುದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜತೆ...
ಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿದೆ ವೈಯರ್ ಲೆಸ್ ಇಯರ್ ಬಡ್ಸ್ ಸಹಿತ ನೋಕಿಯಾ ಫೋನ್
ಬೆಂಗಳೂರು(Bengaluru): ಮೊಬೈಲ್ ಫೋನ್ ಆರಂಭದ ದಿನಗಳಲ್ಲಿ ಮಾರುಕಟ್ಟೆಯ ರಾಜನಂತೆ ಮೆರೆದಿದ್ದ ನೋಕಿಯಾ, ಸ್ಮಾರ್ಟ್‌ಫೋನ್ ಯುಗದಲ್ಲಿ ಸ್ವಲ್ಪ ಹಿಂದಕ್ಕೆ ಉಳಿದಿದೆ.
ಎಚ್‌ಎಂಡಿ ಗ್ಲೋಬಲ್ ಒಡೆತನಕ್ಕೆ ಬಂದ ಬಳಿಕ ನೋಕಿಯಾ, ಮತ್ತೆ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿದೆ.
ಒಂದು ಕಾಲದಲ್ಲಿ...
ಅವರ ಪ್ಲೇಟ್ ನಲ್ಲಿ ಏನಿದೆ ಎಂದು ಮೊದಲು ನೋಡಿಕೊಳ್ಳಲಿ: ಡಿಕೆಶಿಗೆ ಸಿಎಂ ಬೊಮ್ಮಾಯಿ ತಿರುಗೇಟು
ಮೈಸೂರು(Mysuru): ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾನೊಂದು ತೀರ ನೀನೊಂದು ತೀರ ಆಗಿದ್ದಾರೆ. ಮೊದಲು ಅವರ ಪ್ಲೇಟ್ ನಲ್ಲಿ ಏನು ಇದೆ ಎಂದು ನೋಡಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...




















