Saval
ದೀಪಾವಳಿ: ಪರಿಸರ ಸ್ನೇಹಿ ಪಟಾಕಿಗಳಿಗಷ್ಟೇ ಅವಕಾಶ
ಬೆಂಗಳೂರು(Bengaluru): ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪರಿಸರ ಮಾಲಿನ್ಯ ಮಂಡಳಿಯಿಂದ ಅಗತ್ಯ ಕ್ರಮಕ್ಕೆ ಕೈಗೊಳ್ಳುತ್ತಿದ್ದು, ಕೇವಲ ಪರಿಸರ ಸ್ನೇಹಿ ಪಟಾಕಿಗಳಿಗಷ್ಟೇ ಅವಕಾಶ ನೀಡಲಾಗಿದೆ.
ಒಂದು ವೇಳೆ ಹಸಿರು ಪಟಾಕಿಯನ್ನ...
ದೀಪಾವಳಿ, ದಿವಾಲಿಯಾಗದಿರಲಿ, ಕನ್ನಡ ಪದಬಳಕೆ ಸರಿಯಿರಲಿ: ವಿಕ್ರಂ ಅಯ್ಯಂಗಾರ್
ಮೈಸೂರು(Mysuru): ದೀಪಾವಳಿ, ದಿವಾಲಿಯಾಗದಿರಲಿ ಕನ್ನಡ ಪದಬಳಕೆ ಸರಿಯಾಗಿರಲಿ ಎಂದು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮನವಿ ಮಾಡಿದರು.
ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಅಂಗವಾಗಿ ಡಿ...
ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಬೃಹತ್ ಗಾತ್ರದ ಮರ: ತೆರವಿಗೆ ಸಾರ್ವಜನಿಕರ ಒತ್ತಾಯ
ಹನೂರು(Hanur): ಪಟ್ಟಣದ ಬಂಡಳ್ಳಿ ಮುಖ್ಯರಸ್ತೆಯಲ್ಲಿನ ಬೃಹತ್ ಮರವನ್ನು ಧರೆಗುರುಳುವ ಸ್ಥಿತಿಯಲ್ಲಿದ್ದು, ಮರವನ್ನು ತೆರವುಗೊಳಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ.
ಪಟ್ಟಣದ ಅಮ್ಮನ್ ಮೆಡಿಕಲ್ ಮುಂಭಾಗದಲ್ಲಿರುವ ಬೃಹತ್ ಗಾತ್ರದ ಮರವೊಂದು ಸತತವಾಗಿ ಬೀಳುತ್ತಿರುವ ಮಳೆಗೆ ರಸ್ತೆಯತ್ತವಾಲಿದ್ದು ಕೆಲವು...
ಸಿಸೋಡಿಯಾ ಮಾನನಷ್ಟ ಮೊಕದ್ದಮೆ: ಬಿಜೆಪಿಯ ತಿವಾರಿ ಅರ್ಜಿ ವಜಾಗೊಳಿಸಿದ ಸುಪ್ರೀಂ, ವಿಜೇಂದರ್ ಗುಪ್ತ ನಿರಾಳ
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಹೂಡಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಬಿಜೆಪಿ ನಾಯಕ ಮನೋಜ್ ತಿವಾರಿ...
ಉಕ್ರೇನ್ ರಾಜಧಾನಿ ಮೇಲೆ ರಷ್ಯಾದ ಕಾಮಿ ಕಾಜಿ ಡ್ರೋನ್ ದಾಳಿ: ಹಲವು ಕಟ್ಟಡಗಳಿಗೆ ಹಾನಿ
ಉಕ್ರೇನ್(Ukrain): ಉಕ್ರೇನ್‌ನ ರಾಜಧಾನಿ ಕೀವ್ ಮೇಲೆ ಇಂದು ಮುಂಜಾನೆ ರಷ್ಯಾಸೇನೆಯು ಇರಾನ್ ನಿರ್ಮಿತ ಕಾಮಿಕಾಜಿ ಡ್ರೋನ್‌ಗಳ ದಾಳಿ ನಡೆಸಿದ್ದು, ಅನೇಕ ಸ್ಫೋಟಗಳಿಂದ ನಗರ ತತ್ತರಿಸಿ ಹೋಗಿದೆ ಎಂದು ಉಕ್ರೇನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುರಿತು...
ಅತಿಯಾದ ದುರಾಸೆಯಿಂದ ಭ್ರಷ್ಟಾಚಾರ ಹೆಚ್ಚಳ: ಎನ್. ಸಂತೋಷ್ ಹೆಗಡೆ
ಮೈಸೂರು(Mysuru): ಅತಿಯಾದ ದುರಾಸೆಯಿಂದಾಗಿ ಭ್ರಷ್ಟಾಚಾರ ಎಲ್ಲೆಡೆಯೂ ಹೆಚ್ಚುತ್ತಿದೆ. ದುರಾಸೆ ಮೊದಲೂ ಇತ್ತು, ಈಗ ಇನ್ನಷ್ಟು ಜಾಸ್ತಿಯಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಬೇಸರ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾತನಾಡಿದ ಸಂತೋಷ್ ಹೆಗಡೆ, ...
ಗಲ್ಲುಶಿಕ್ಷೆಗೀಡಾದ ಅಪರಾಧಿಯ ಖುಲಾಸೆಗೊಳಿಸಿದ ಸುಪ್ರೀಂ: ಅನುಭವಿ ವಕೀಲರ ನೇಮಕಕ್ಕೆ ವಿಚಾರಣಾ ನ್ಯಾಯಾಲಯಗಳಿಗೆ ಒತ್ತಾಯ
ತರಾತುರಿಯಲ್ಲಿ ತನಿಖೆ ನಡೆದಿದೆ ಮತ್ತು ಸಾಕ್ಷಿಗಳ ಪಾಟಿ ಸವಾಲಿನ ಗುಣಮಟ್ಟ ಕಳಪೆಯಾಗಿದೆ ಎಂಬ ಆಧಾರದಲ್ಲಿ ತನ್ನ ಪತ್ನಿ ಮತ್ತು ನಾಲ್ವರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೊಂದ ಆರೋಪದಲ್ಲಿ ವಿಚಾರಣಾ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದ ವ್ಯಕ್ತಿಯೊಬ್ಬನನ್ನು...
ಚಾಮರಾಜನಗರ: ಬೆಳಿಗ್ಗೆ ರೈಲು ಸೇವೆ ಒದಗಿಸಲು ಸಾರ್ವಜನಿಕರ ಆಗ್ರಹ
ಚಾಮರಾಜನಗರ(Chamarajanagara): ನಗರದಿಂದ ಮೈಸೂರಿಗೆ ಪ್ರತಿ ದಿನ ಆರು ರೈಲುಗಳು ಸಂಚರಿಸುತ್ತಿದ್ದು, ಈ ಪೈಕಿ ನಾಲ್ಕು ರೈಲುಗಳು ಸಂಜೆ 5.30ರ ನಂತರ ಸಾಂಸ್ಕೃತಿಕ ನಗರಿಗೆ ತೆರಳುವುದರಿಂದ ಸಾರ್ವಜನಿಕರಿಗೆ ಉಪಯೋಗವಿಲ್ಲ. ಆದ್ದರಿಂದ ಬೆಳಗ್ಗಿನ ವೇಳೆ ರೈಲು...
ಕೊಡಗು: ಕಾವೇರಿ ತೀರ್ಥೋದ್ಬವಕ್ಕೆ ಕ್ಷಣಗಣನೆ
ಮಡಿಕೇರಿ(Madikeri): ಲಕ್ಷಾಂತರ ಮಂದಿಯ ಬದುಕಿಗೆ ಆಧಾರವಾಗಿರುವ ಕಾವೇರಿ ನದಿಯ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ.
ಇಲ್ಲಿನ ಭಾಗಮಂಡಲದ ಸಮೀಪದ ತಲಕಾವೇರಿಯಲ್ಲಿ ಭರದ ಸಿದ್ಧತೆಗಳು ಸೋಮವಾರ ನಡೆದಿದ್ದು, ಸಹಸ್ರಾರು ಮಂದಿ ಆಗಮಿಸುವ ನಿರೀಕ್ಷೆ ಇದೆ.
‘ಶ್ರೀ ಕಾವೇರಿ ತುಲಾ...
ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಆರ್’ಟಿಪಿಎಸ್ ಚಿಮಣಿ ಏರಿದ ಗುತ್ತಿಗೆ ಕಾರ್ಮಿಕ
ರಾಯಚೂರು(Raichuru): ಕಳೆದ ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ ವೇತನ, ಸೌಲಭ್ಯಗಳ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿರುವ ಕ್ರಮ ಖಂಡಿಸಿ ಆರ್ ಟಿಪಿಎಸ್ ಕಾರ್ಮಿಕ ಕೇಂದ್ರದ ಚಿಮಣಿ ಏರಿ ಪ್ರತಿಭಟನೆ ನಡೆಸುತ್ತಿದ್ದಾನೆ.
ಚಿಮಣಿ ಏರುವ ಮೊದಲು ಸಾಮಾಜಿಕ...






















