Saval
ಮೂರಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: 12 ಮಂದಿಯ ರಕ್ಷಣೆ
ನವದೆಹಲಿ (New Delhi): ದೆಹಲಿಯ ‘ನ್ಯೂ ಅಶೋಕ ನಗರ’ದ ಮೂರು ಮಹಡಿಯ ಕಟ್ಟಡವೊಂದರಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಕರೆ ಬಂದ...
ಕೆ.ಆರ್.ಪೇಟೆ: 1500 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಮಂಡ್ಯ (Mandya): ಕೆ.ಆರ್.ಪೇಟೆಯಲ್ಲಿ ಸುಮಾರು 1500 ಕೋಟಿ ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸ್ಥಳೀಯ ಶಾಸಕರೂ ಆದ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಡಾ.ನಾರಾಯಣಗೌಡ...
ಅನೈತಿಕ ಸಂಬಂಧ ಶಂಕೆ: ಪತ್ನಿಯ ಹತ್ಯೆ
ಕೆ.ಆರ್.ಪೇಟೆ (K.R.Pete): ಅನೈತಿಕ ಸಂಬಂಧ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಪತ್ನಿಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿರುವ ಪತಿ ಪೊಲೀಸರಿಗೆ ಶರಣಾಗಿದ್ದಾನೆ.ರಾಣಿ(38) ಕೊಲೆಯಾದ ಮಹಿಳೆ. ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಹೆತ್ತಗೋನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಶೋಕ್...
ಅದ್ಧೂರಿ ದಸರಾ ಆಚರಣೆಗೆ ತೀರ್ಮಾನ: ಮೈಸೂರು ದಸರಾ ಬ್ರ್ಯಾಂಡ್ ಸೃಜನೆ; ಸಿಎಂ ಬೊಮ್ಮಾಯಿ
ಬೆಂಗಳೂರು (Bengaluru): ಮೈಸೂರು ದಸರಾ ಕುರಿತು ಬ್ರ್ಯಾಂಡ್ ಸೃಜಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇಂದು ವಿಧಾನಸೌಧದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ...
ರಾಷ್ಟ್ರೀಯ ಜೂನಿಯರ್ ಈಜು ಸ್ಪರ್ಧೆ: ಚಿನ್ನದ ಪದಕ ಗೆದ್ದ ನಟ ಮಾಧವನ್ ಪುತ್ರ
ಮುಂಬೈ (Mumbai): ನಟ ಆರ್.ಮಾಧವನ್ ಅವರ ಪುತ್ರ ವೇದಾಂತ್ ಅವರು 48ನೇ ಜೂನಿಯರ್ ರಾಷ್ಟ್ರೀಯ ಅಕ್ವಾಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. 16ವರ್ಷದ ವೇದಾಂತ್ 1500 ಮೀಟರ್ ಫ್ರೀಸ್ಟೈಲ್ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ...
ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಆದೇಶ ಎತ್ತಿ ಹಿಡಿದ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ
ಬೆಂಗಳೂರು (Bengaluru): ಪಿಎಸ್ಐ ನೇಮಕಾತಿ ಹಗರಣ ಬೆಳಕಿಗೆ ಬಂದ ಬೆನ್ನಿಗೇ ಮರು ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (ಕೆಎಸ್ಎಟಿ) ಮಂಗಳವಾರ ಎತ್ತಿ ಹಿಡಿದಿದೆ.ಬೆಂಗಳೂರಿನ...
ಜು.21 ರಂದು ‘ಲೈಗರ್’ ಸಿನಿಮಾ ಟ್ರೈಲರ್ ರಿಲೀಸ್
ಹೈದರಾಬಾದ್ (Hyderabad): ತೆಲುಗು ನಟ ವಿಜಯ್ ದೇವರಕೊಂಡ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಲೈಗರ್’ ನ ಟ್ರೈಲರ್ ಜುಲೈ 21ರಂದು ಬಿಡುಗಡೆಯಾಗಲಿದೆ.ಈ ಬಗ್ಗೆ ನಟ ವಿಜಯ್ ದೇವರಕೊಂಡ ಟ್ವೀಟ್ ಮಾಡಿದ್ದಾರೆ. ಜುಲೈ 20...
ಮೊಸರು, ಲಸ್ಸಿ, ಮಜ್ಜಿಗೆ ದರ ಇಳಿಕೆ
ಬೆಂಗಳೂರು(Bengaluru): ಕೇಂದ್ರ ಸರ್ಕಾರ ಜಿಎಸ್ ಟಿಯನ್ನು ಶೇ.5ರಷ್ಟು ಏರಿಕೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಜನತೆಯ ತೀವ್ರ ಖಂಡನೆಗೆ ಗುರಿಯಾದ ರಾಜ್ಯ ಸರ್ಕಾರ ಕೇವಲ ಮೊಸರು ಮಜ್ಜಿಗೆ, ಲಸ್ಸಿ,ಗಳಿಗೆ 50 ಪೈಸೆಯಿಂದ 2ರೂ ರವರೆಗೆ...
ಮೈಸೂರಿನಲ್ಲಿ 9 ಬಾಲ ಕಾರ್ಮಿಕರ ರಕ್ಷಣೆ
ಮೈಸೂರು (Mysuru): ಮೈಸೂರು ಜಿಲ್ಲೆಯಲ್ಲಿ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದ 9 ಮಕ್ಕಳನ್ನು ರಕ್ಷಿಸಲಾಗಿದೆ.ಮೈಸೂರು ಜಿಲ್ಲಾ ಪೊಲೀಸ್ ಘಟಕದ ಮಾನವ ಕಳ್ಳ ಸಾಗಾಣಿಕ ಘಟಕದ ವತಿಯಿಂದ ಮೈಸೂರು ಜಿಲ್ಲಾ ರಕ್ಷಣಾ ಘಟಕ, ಮೈಸೂರು ಜಿಲ್ಲಾ...
ಲೋ ಬಿಪಿ ಇದ್ದವರು ಹೀಗೆ ಮಾಡಿ
ಕಡಿಮೆ ರಕ್ತದೊತ್ತಡದ ಸಮಸ್ಯೆಯೂ ಬಹುತೇಕರನ್ನು ಕಾಡುತ್ತಿದೆ. ಇದಕ್ಕೆ ಜೀವನಶೈಲಿಯೂ ಕಾರಣವಾಗಿರಬಹುದು. ಬಿಪಿ ಲೋ ಆಗದಂತೆ ನೋಡಿಕೊಳ್ಳಲು ಕೆಲವು ಟಿಪ್ಸ್‌ಗಳನ್ನು ಇಲ್ಲಿ ನೀಡಲಾಗಿದೆ.ನಿಶ್ಯಕ್ತಿ,ಮೂರ್ಛೆ ಹೋಗುವುದು, ತಲೆತಿರುಗುವಿಕೆ, ಆಯಾಸ, ವಾಕರಿಕೆ, ನಿರ್ಜಲೀಕರಣ, ಏಕಾಗ್ರತೆಯಲ್ಲಿ ತೊಂದರೆ, ಮಂದ...




















