Saval
ಕಡಕೋಳದ ಎಣ್ಣೆಹೊಳೆ ಸೇತುವೆ 8 ಅಡಿ ಎತ್ತರಿಸಲು ತಾಪಂ ಮಾಜಿ ಸದಸ್ಯ ಶ್ರೀಕಂಠ ತೊಂಡೇಗೌಡ ಒತ್ತಾಯ
ಮೈಸೂರು(Mysuru): ತಾಲೂಕು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕಡಕೋಳ ಗ್ರಾಮದಿಂದ ಸ್ಮಶಾನಕ್ಕೆ ಹೋಗುವ ಎಣ್ಣೆಹೊಳೆ ಸೇತುವೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜಲಾವೃತಗೊಂಡಿದ್ದು, ಸೇತುವೆಯನ್ನು ಐದರಿಂದ ಎಂಟು ಅಡಿಗಳಷ್ಟು ಎತ್ತರ ಮಾಡಬೇಕು ಎಂದು...
ಏಷ್ಯಾ ಕಪ್ 2022: ಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಬಾಂಗ್ಲಾ: ಏಷ್ಯಾ ಕಪ್ 2022ರ ಫೈನಲ್ ಪಂದ್ಯದಲ್ಲಿ ಲಂಕಾ ವಿರುದ್ಧ ಭರ್ಜರಿ ಜಯ ಗಳಿಸುವ ಮೂಲಕ ಟೀಂ ಇಂಡಿಯಾ ಮಹಿಳಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ...
ಬಿರುಗಾಳಿ ಸಹಿತ ಮಳೆ: ಮನೆಗೋಡೆ ಕುಸಿತ
ಮೈಸೂರು(Mysuru): ಬಿರುಗಾಳಿ ಸಹಿತ ಮಳೆಗೆ ಮನೆ ಗೋಡೆ ಕುಸಿದಿದ್ದು, ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾದ ಘಟನೆ ನಂಜನಗೂಡು ನಗರದ ಶ್ರೀರಾಮಪುರ ಬಡಾವಣೆಯಲ್ಲಿ ನಡೆದಿದೆ.
ಶ್ರೀ ರಾಮಪುರ ಬಡಾವಣೆಯ ಮಹದೇವಮ್ಮ ಎಂಬುವವರಿಗೆ ಸೇರಿದ ಮನೆ ಗೋಡೆ ಕುಸಿದು...
‘ಡಿ 56’ ಚಿತ್ರೀಕರಣ ಪುನರಾರಂಭಿಸಿದ ನಟ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ವಿ. ಹರಿಕೃಷ್ಣ ನಿರ್ದೇಶನದ ಕ್ರಾಂತಿ ಸಿನಿಮಾದ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ನಟ ದರ್ಶನ್ ಈಗ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರ ಚಿತ್ರದ ಶೂಟಿಂಗ್ ಪುನರಾರಂಭಿಸಿದ್ದಾರೆ.
ತಾತ್ಕಾಲಿಕವಾಗಿ 'ಡಿ56'...
ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಕಬ್ಬಿನ ದರ ನಿಗದಿ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ
ಬೆಂಗಳೂರು(Bengaluru): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಿ ಪ್ರಸಕ್ತ ಹಂಗಾಮಿನ ಕಬ್ಬಿನ ದರ ನಿಗದಿಯನ್ನು ಅಂತಿಮಗೊಳಿಸಲಾಗುವುದು ಎಂದು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.
ಕಬ್ಬುನ ದರ ನಿಗದಿಗೆ ಸಂಬಂಧಿಸಿದಂತೆ...
ಹೈ ಬಿಪಿಯನ್ನು ಕಂಟ್ರೋಲ್ ಮಾಡುತ್ತೆ ಬೀಟ್ರೂಟ್ ಜ್ಯೂಸ್
ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಹೊಂದಿದ್ದಾರೆ. ಹೆಚ್ಚುತ್ತಿರುವ ವಯಸ್ಸು ಮತ್ತು ಒತ್ತಡವು ಅಧಿಕ ರಕ್ತದೊತ್ತಡದ ಸಮಸ್ಯೆಗೆ ಸಾಮಾನ್ಯ ಕಾರಣವಾಗಿದೆ. ಆದರೆ ಅಧಿಕ ಬಿಪಿಯನ್ನು ಲಘುವಾಗಿ ಪರಿಗಣಿಸಬೇಡಿ. ಏಕೆಂದರೆ ಅದು...
ಕಾಂಗ್ರೆಸ್ ಚುನಾವಣೆಯಲ್ಲಿ ಖರ್ಗೆಗೆ ಗೆಹ್ಲೋಟ್ ಬೆಂಬಲ: ಅನ್ಯಾಯ ಎಂದ ತರೂರ್
ಬೋಪಾಲ್(Bhopal) : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೆಂಬಲಿಸಿದ್ದಾರೆ. ಇದು ಎದುರಾಳಿ ಅಭ್ಯರ್ಥಿ ಶಶಿ ತರೂರ್ ಅವರ ಕೆಂಗಣ್ಣಿಗೆ ಗುರಿಯಾಗಿದೆ.
ಮಧ್ಯಪ್ರದೇಶದ...
ವಿಮಾನಕ್ಕೆ ಹಕ್ಕಿ ಡಿಕ್ಕಿ: ಬೆಂಗಳೂರಿಗೆ ಹೊರಟ ವಿಮಾನ ಮುಂಬೈಗೆ ವಾಪಸ್
ಮುಂಬೈ(Mumbai): ಪ್ರಯಾಣಿಕರನ್ನು ಹೊತ್ತು ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಆಕಾಸಾ ಏರ್ ಕಂಪನಿಯ ವಿಮಾನಕ್ಕೆ ಹಕ್ಕಿ ಡಿಕ್ಕಿಯಾದ ಪರಿಣಾಮ ವಿಮಾನ ಮುಂಬೈಗೆ ವಾಪಾಸ್ ತೆರಳಿದೆ.
ಘಟನೆಯಿಂದ ವಿಮಾನ ಮಾರ್ಗಮಧ್ಯದಲ್ಲೇ ಮುಂಬೈ ವಿಮಾನ ನಿಲ್ದಾಣಕ್ಕೆ ವಾಪಸ್ ತೆರಳಿ...
ಡೇಟಿಂಗ್ ಹೋದಾಗ ಈ ತಪ್ಪುಗಳನ್ನು ಮಾಡದಿರಿ
ಒಂದು ಹುಡುಗ-ಹುಡುಗಿ ಡೇಟಿಂಗ್’ಗೆ ಹೋಗಬೇಕೆಂದರೆ ಮುಂಚಿತವಾಗಿ ಸಾಕಷ್ಟು ತಯಾರಿ ನಡೆಸಿರುತ್ತಾರೆ. ಡೇಟಿಂಗ್ ಹೋಗುವುದೆಂದರೆ ಒಂಥರಾ ರೊಮ್ಯಾಂಟೀಕ್ ಫೀಲ್. ನಿಮ್ಮ ಪಾಲುದಾರರೊಂದಿಗೆ ಡೇಟಿಂಗ್ಗೆ ಹೋಗುವುದು ಮತ್ತು ಅಲ್ಲಿ ಅವರೊಂದಿಗೆ ಸಂವಹನ ನಡೆಸುವುದು, ಇದು ಅನೇಕ...
ಮುರುಘಾ ಶ್ರೀಗಳಿಂದ ಎಸ್’ಜೆಎಂ ವಿದ್ಯಾಪೀಠದ ಕಾರ್ಯದರ್ಶಿಗೆ ಪವರ್ ಆಫ್ ಅಟರ್ನಿ ಹಸ್ತಾಂತರ
ಚಿತ್ರದುರ್ಗ(Chitradurga): ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿ ಜೈಲು ಸೇರಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀ ಎಸ್ ಜೆ ಎಂ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಬಿ ವಸ್ತ್ರದಮಠ್ ಅವರಿಗೆ ಪವರ್ ಆಫ್ ಅಟರ್ನಿಯನ್ನು ಹಸ್ತಾಂತರಿಸಿದ್ದಾರೆ.
ಎಸ್ ಜೆ...























