Saval
ದಸರಾ ದೀಪಾಲಂಕಾರ: ಸೆಸ್ಕ್’ಗೆ 5.5 ಕೋಟಿ ರೂ ವೆಚ್ಚ
ಮೈಸೂರು(Mysuru): ದಸರಾ ಮಹೋತ್ಸವದ ಪ್ರಯುಕ್ತ ಪ್ರವಾಸಿಗರನ್ನು ನಗರದತ್ತ ಸೆಳೆಯಲು ಹಾಗೂ ನಗರವನ್ನು ಇನ್ನು ಸುಂದರಗೊಳಿಸಲು ವಿದ್ಯುತ್ ದೀಪಾಲಂಕಾರ ಮಾಡಿದ್ದ ಸೆಸ್ಕ್‌ಗೆ ಬರೋಬ್ಬರಿ 5.5 ಕೋಟಿ ರೂ. ವೆಚ್ಚವಾಗಿದೆ.
4.5 ಕೋಟಿ ರೂ. ಅಂದಾಜು ವೆಚ್ಚವಾಗಲಿದೆ...
ಶ್ರೀನಗರ: ಕಾಶ್ಮೀರಿ ಪಂಡಿತನ ಹತ್ಯೆಗೈದ ಉಗ್ರರು
ಶ್ರೀನಗರ(Srinagar): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತನೊಬ್ಬನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ.
ದಕ್ಷಿಣ ಕಾಶ್ಮೀರದ ಚೌಧರಿ ಗುಂಡ್ ಪ್ರದೇಶದ ನಿವಾಸಿ ಪೂರನ್ ಕೃಷನ್...
ಸಿದ್ದರಾಮಯ್ಯ ಟೀಕಿಸಿದ ಛಲವಾದಿ ನಾರಾಯಣ ಸ್ವಾಮಿ: ಕ್ಷಮೆಯಾಚಿಸುವಂತೆ ಕಾಂಗ್ರೆಸ್ ಮುಖಂಡರ ಆಗ್ರಹ
ಮೈಸೂರು(Mysuru): ಸಿದ್ಧರಾಮಯ್ಯ ತಿಕ್ಕಲು ನಾಯಕರು ಎಂದು ಟೀಕಿಸಿದ್ಧ ಬಿಜೆಪಿ ಎಂಎಲ್ ಸಿ ಚಲವಾದಿ ನಾರಾಯಣಸ್ವಾಮಿ ವಿರುದ್ಧ ಕಾಂಗ್ರೆಸ್ ನಗರ ಘಟಕದ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಹಾಗೂ ಭೋವಿ ನಿಗಮದ ಮಾಜಿ ಅಧ್ಯಕ್ಷ ಸೀತಾರಾಮ್ ವಾಗ್ದಾಳಿ...
ಹಿಂದಿ ಹೇರಿಕೆ ವಿವಾದ: ಪ್ರಧಾನಿ ಮೋದಿ ಮಧ್ಯ ಪ್ರವೇಶಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಬೆಂಗಳೂರು(Bengaluru): ಕೇಂದ್ರದ ಗೃಹ ಸಚಿವರು ದೇಶದಲ್ಲಿ ಹಲವಾರು ಭಾಷೆಗಳನ್ನು ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ...
ಬೆಂಗಳೂರಿನ ಚಂದಾಪುರ ಕೆರೆ ರಕ್ಷಣೆ ಮಾಡುವಲ್ಲಿ ವಿಫಲ: ರಾಜ್ಯ ಸರ್ಕಾರಕ್ಕೆ ₹500 ಕೋಟಿ ದಂಡ...
ಬೆಂಗಳೂರಿನ ಚಂದಾಪುರ ಕೆರೆಯನ್ನು ಸಮರ್ಥವಾಗಿ ನಿರ್ವಹಿಸಲು ವಿಫಲವಾಗಿರುವ ರಾಜ್ಯ ಸರ್ಕಾರಕ್ಕೆ ಈಚೆಗೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು (ಎನ್‌ಜಿಟಿ) ₹500 ಕೋಟಿ ದಂಡ ವಿಧಿಸಿ ಮಹತ್ವದ ಆದೇಶ ಮಾಡಿದೆ.
2021ರಲ್ಲಿ ಸ್ವಯಂಪ್ರೇರಿತವಾಗಿ ಎನ್‌ಜಿಟಿ ಪ್ರಕರಣ...
ನ್ಯಾಯ ಪಡೆಯುವಲ್ಲಿ ವಿಳಂಬವಾಗುತ್ತಿರುವುದು ಜನರ ಮುಂದಿರುವ ಪ್ರಮುಖ ಸವಾಲು: ಪ್ರಧಾನಿ ಮೋದಿ
ಗುಜರಾತ್(Gujarath): ನ್ಯಾಯ ಪಡೆಯುವಿಕೆಯಲ್ಲಿ ವಿಳಂಬವಾಗುತ್ತಿರುವುದು ನಮ್ಮ ದೇಶದ ಜನರು ಎದುರಿಸುತ್ತಿರುವ ಮುಖ್ಯವಾದ ಸವಾಲುಗಳಲ್ಲಿ ಒಂದಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಇಲ್ಲಿಗೆ ಸಮೀಪದ ಏಕತಾ ನಗರದಲ್ಲಿ ಶನಿವಾರ ನಡೆದ ಎರಡು ದಿನಗಳ 'ಕಾನೂನು...
ಕಲಾಂ ಜನ್ಮದಿನ: ರಾಷ್ಟ್ರಪತಿ, ಮೋದಿ ಸೇರಿದಂತೆ ಗಣ್ಯರಿಂದ ಗೌರವ ನಮನ
ನವದೆಹಲಿ: ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ 91ನೇ ಜನ್ಮ ದಿನಾಚರಣೆಯ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶನಿವಾರ ಗೌರವ ನಮನ ಸಲ್ಲಿಸಿದ್ದಾರೆ.
ದೆಹಲಿಯ...
ಬಳ್ಳಾರಿಯಲ್ಲಿ ಸೋನಿಯಾ ಗಾಂಧಿ ಗೆಲ್ಲಿಸಿದ್ದಕ್ಕೆ ಪ್ರಾಯಶ್ಚಿತ ಯಾತ್ರೆ: ಸಚಿವ ಶ್ರೀ ರಾಮುಲು
ಬೆಂಗಳೂರು(Bengaluru): ಗಣಿ ನಾಡು ಬಳ್ಳಾರಿಯಲ್ಲಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ ಬದಲಿಗೆ, ಪ್ರಾಯಶ್ಚಿತ ಯಾತ್ರೆ ನಡೆಸಬೇಕಿತ್ತು ಎಂದು ಸಚಿವ ಶ್ರೀರಾಮುಲು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು,...
ಕಬ್ಬಿನ ದರ ನಿಗದಿ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಭಾಗಿ: ಆಕ್ಷೇಪ
ಬೆಂಗಳೂರು(Bengaluru): ಪ್ರಸಕ್ತ ಹಂಗಾಮಿನ ಕಬ್ಬು ದರ ನಿಗದಿಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಶನಿವಾರ ನಡೆಯುತ್ತಿರುವ ಸಭೆಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಭಾಗವಹಿಸಿರುವುದಕ್ಕೆ ರೈತ ಸಂಘದ ಮತ್ತೊಂದು ಬಣ ಆಕ್ಷೇಪ ವ್ಯಕ್ತಪಡಿಸಿತು.
ವಿಧಾನಸೌಧದ ಮೂರನೇ ಮಹಡಿಯ...
ಅತ್ಯಾಚಾರಕ್ಕೆ ಯತ್ನ ಆರೋಪ: ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು
ಪಿರಿಯಾಪಟ್ಟಣ(Periyapattana): ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲಾಗಿದೆ.
ನೇರಳೆಕುಪ್ಪೆ ನವೀನ್ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ಮಹಿಳೆಯ ದೂರದ ಸಂಬಂಧಿಯಾಗಿರುವ ಆರೋಪಿಯು, ಆಕೆಯ...























