Saval
ಸಹಾಯ ಮನೋಭಾವ ಬೆಳೆಸಿಕೊಳ್ಳಿ: ಡಿ ಟಿ ಪ್ರಕಾಶ್
ಮೈಸೂರು(Mysuru): ಕಷ್ಟದಲ್ಲಿ ಸಿಲುಕಿದವರಿಗೆ ಸಹಾಯ ಮಾಡುವ, ಸಮಾಜದ ಎಲ್ಲರನ್ನೂ ಸಮಾನತೆಯಿಂದ ನೋಡುವ ಮುಂತಾದ ಗುಣಗಳ ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ...
ಹಂದಿ ಅಣ್ಣಿ ಹತ್ಯೆ ಪ್ರಕರಣ: ಎಸ್ಪಿ ಮುಂದೆ ಶರಣಾದ ಆರೋಪಿಗಳು
ಶಿವಮೊಗ್ಗ/ಚಿಕ್ಕಮಗಳೂರು: ಹಂದಿ ಅಣ್ಣಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಮಂದಿ ಆರೋಪಿಗಳು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದು, ಹಂದಿ ಅಣ್ಣಿಯನ್ನು ನಾವೇ ಕೊಲೆ ಮಾಡಿರುವುದಾಗಿ ತಿಳಿಸಿದ್ದಾರೆ.
ಜುಲೈ 14ರಂದು ಶಿವಮೊಗ್ಗದ ವಿನೋಬನಗರದ ಪೊಲೀಸ್...
ಮಾಹಿತಿ ನೀಡದಿರುವುದಕ್ಕೆ ಸಕಾರಣವಿದ್ದಾಗ ಪಿಐಒಗೆ ದಂಡ ವಿಧಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್
ಬೆಂಗಳೂರು(Bengaluru): ಮಾಹಿತಿ ಹಕ್ಕು ಕಾಯಿದೆಯಡಿ ಕೋರಿದ ಮಾಹಿತಿ ನೀಡದಿರುವುದಕ್ಕೆ ಸಕಾರಣಗಳು ಇದ್ದಾಗ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ದಂಡ ವಿಧಿಸುವುದು ಸರಿಯಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಅಲ್ಲದೆ, ಮಾಹಿತಿ ನೀಡದ್ದಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ 10...
ಗಂಡ-ಹೆಂಡತಿ ಜಗಳ: ಸುತ್ತಿಗೆಯಿಂದ ಹೊಡೆದು ಅತ್ತೆಯನ್ನು ಕೊಂದ ಅಳಿಯ
ಬೆಂಗಳೂರು(Bengaluru): ಕುಡಿದ ಅಮಲಿನಲ್ಲಿ ಅತ್ತೆಯನ್ನೇ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಾರತ್ ಹಳ್ಳಿಯ ಸಂಜಯನಗರದಲ್ಲಿ ನಡೆದಿದೆ.
ನಿವಾಸಿ ಸೌಭಾಗ್ಯ ಕೊಲೆಯಾದ ಮಹಿಳೆ. ಆರೋಪಿ ನಾಗರಾಜ(35) ನನ್ನು ಹೆಚ್ಎಎಲ್ ಪೊಲೀಸರು ಬಂಧಿಸಿದ್ದಾರೆ.
ಕಳೆದ 6 ವರ್ಷದ...
ಕರ್ನಾಟಕ ಜಾನಪದ ವಿವಿ ಕುಲಪತಿ ಪತ್ನಿ ಎಚ್.ಕೆ. ಚೈತ್ರಾ ಆತ್ಮಹತ್ಯೆ
ಬೆಂಗಳೂರು(Bengaluru) ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ (ಪ್ರಭಾರ) ಪ್ರೊ. ಸಿ.ಟಿ. ಗುರುಪ್ರಸಾದ್ ಅವರ ಪತ್ನಿ ಎಚ್.ಕೆ. ಚೈತ್ರಾ (41) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜ್ಞಾನಭಾರತಿ ಬಳಿಯ ಕದಂಬ ಬಡಾವಣೆಯಲ್ಲಿ ನಡೆದಿದೆ.
ಈ...
ಕೇರಳ ನೀಟ್ ಪರೀಕ್ಷೆ ವಿವಾದ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಕೊಲ್ಲಂ(Kollam): ಕೇರಳದಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ(NEET) ಪರೀಕ್ಷೆಗೆ ಹಾಜರಾಗಿದ್ದ ಬಾಲಕಿಗೆ ಒಳಉಡುಪು ತೆಗೆಸಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.
ಕೊಲ್ಲಂ...
ಡಾಲರ್ ಎದುರು ಕುಸಿದ ರೂಪಾಯಿ ಮೌಲ್ಯ
ಮುಂಬೈ(Mumbai): ರೂಪಾಯಿ ಮೌಲ್ಯವು ಡಾಲರ್ ಎದುರು ಎದುರು 16 ಪೈಸೆ ಕುಸಿದು ₹ 79.98ಕ್ಕೆ ತಲುಪಿದೆ.
ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು ಇದೇ ಮೊದಲ ಬಾರಿಗೆ ₹ 80ರ ಮಟ್ಟಕ್ಕೆ ಕುಸಿದಿತ್ತು. ನಂತರ...
ಲಾಂಗ್ ತೋರಿಸಿ ದರೋಡೆ: ದೂರು ದಾಖಲು
ಬೆಂಗಳೂರು(Bengaluru): ಯುವಕನಿಗೆ ಲಾಂಗ್ ತೋರಿಸಿ ದರೋಡೆ ಮಾಡಿರುವ ಘಟನೆ ಸೋಮವಾರ ಬೆಳಗ್ಗೆ ನಂದಗೋಕುಲ ಲೇಔಟ್ ನಲ್ಲಿ ನಡೆದಿದೆ.
ಖದೀಮ ಮೊಬೈಲ್ ಹಾಗೂ ಹಣ ಕಿತ್ತು ಪರಾರಿಯಾಗಿದ್ದು, ಘಟನೆಯ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಗಾಗಿ ಪೊಲೀಸರು...
ನಿಮ್ಮನ್ನು ನೀವೇ ಪ್ರೀತಿಸಿ: ಕವಿತೆ
ಎಷ್ಟು ಚೆನ್ನಾಗಿರುತ್ತಲ್ವಾ
ನಮ್ಮನ್ನು ಭೇಟಿಯಾಗಲು ಯಾರೋ ಕಾತರಿಸುವುದು...
ಸುಂದರವಾಗಿ ಆಲಂಕರಿಸಿಕೊಂಡು
ಹಣೆಗೆ ಬೊಟ್ಟು ಇಟ್ಟುಕೊಳ್ಳುವ ಆ ಒಂದು ಕನಸಿರುತ್ತದೆ..
ಆ ವ್ಯಕ್ತಿ ನಮ್ಮನ್ನು
ನಾವು ಹೇಗಿದೀವೋ ಹಾಗೆಯೇ ಸ್ವೀಕರಿಸುವಂತಿರಬೇಕು...
ನಾವು ಸಣ್ಣನೋ ಇಲ್ಲ ದಪ್ಪನೋ
ಕುಳ್ಳ ಇರಬಹುದು ಅಥವಾ ಎತ್ತರವಿರಬಹುದು,
ಅದ್ಯಾವುದು ಮುಖ್ಯವಾಗಬಾರದು..
ಅವನ್ನೆಲ್ಲಾ ಪಕ್ಕಕ್ಕೆ...
25 ಕೆಜಿ ಮೇಲ್ಪಟ್ಟ ಧಾನ್ಯಗಳಿಗೆ ಜಿಎಸ್’ಟಿ ವಿಧಿಸುವುದಿಲ್ಲ: ಕೇಂದ್ರದ ಸ್ಪಷ್ಟನೆ
ನವದೆಹಲಿ(NewDelhi): 25 ಕೆಜಿಗಿಂತ ಕೆಳಗಿನ ಪ್ಯಾಕ್ ಗಳಿಗೆ ಮಾತ್ರ ಜಿಎಸ್‌ಟಿ ವಿಧಿಸಲಾಗುತ್ತದೆ. 25 ಕೆಜಿ ಮೇಲ್ಪಟ್ಟ ಧಾನ್ಯ ವಸ್ತುಗಳಿಗೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಹಾಲಿನ ಉತ್ಪನ್ನಗಳಾದ ಮೊಸರು, ಮಜ್ಜಿಗೆ, ಸಿಹಿ...





















