ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41228 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕರ್ನಾಟಕ ಹೈಕೋರ್ಟ್’ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಸ‌ನ್ನ ಬಾಲಚಂದ್ರ ವರಳೆ

0
ಬೆಂಗಳೂರು(Bengaluru): ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದ ಗಾಜಿನ‌ಮನೆಯಲ್ಲಿ ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಬೋಧಿಸಿದರು. ಕರ್ನಾಟಕ ಉಚ್ಛ...

ಓಲಾ ಆಟೋರಿಕ್ಷಾ ಸೇವೆ: ಸರ್ಕಾರ ನಿಗದಿಪಡಿಸಿರುವ ದರದ ಜೊತೆಗೆ ಶೇ. 10 ದರ ವಿಧಿಸಲು...

0
ಆಟೋರಿಕ್ಷಾ ಸೇವೆಗಳಿಗೆ 2021ರ ನವೆಂಬರ್ನಲ್ಲಿ ರಾಜ್ಯ ಸರ್ಕಾರ ನಿಗದಿಪಡಿಸಿರುವ ದರದ ಜೊತೆಗೆ ಹೆಚ್ಚುವರಿಯಾಗಿ ಶೇ. 10ರಷ್ಟು ದರ ಮತ್ತು ಸರಕು ಹಾಗೂ ಸೇವಾ ತೆರಿಗೆಯನ್ನು ವಿಧಿಸುವ ಮೂಲಕ ಆ್ಯಪ್ ಆಧರಿತ ಓಲಾ ಮತ್ತು...

ಟರ್ಕಿ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: ಮೃತರ ಸಂಖ್ಯೆ 28ಕ್ಕೆ ಏರಿಕೆ

0
ಟರ್ಕಿ: ಉತ್ತರ ಟರ್ಕಿಯ ಕಲ್ಲಿದ್ದಲು ಗಣಿಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಮೃತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಕಪ್ಪುಸಮುದ್ರ ಕರಾವಳಿ ಪ್ರದೇಶದಲ್ಲಿನ ಅಮಾಸ್ರ ನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಟಿಟಿಕೆ ಅಮಾಸ್ರ ಮುಸ್ಸೆಸ್ಸೆ ಮುದುರ್ಲುಗು...

ಗುಂಡ್ಲುಪೇಟೆ ಲಾಡ್ಜ್’ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು

0
ಗುಂಡ್ಲುಪೇಟೆ(Gundlupete): ಮೈಸೂರು ಮೂಲದ ಪ್ರೇಮಿಗಳಿಬ್ಬರು ತಮ್ಮ ಪ್ರೇಮ ಪ್ರಕರಣ ಬಯಲಿಗೆ ಬಂದ ಹಿನ್ನೆಲೆ ಪಟ್ಟಣಕ್ಕೆ ಧಾವಿಸಿ  ಮಿಸ್ಟ್ರಿ ರಾಕ್ ಲಾಡ್ಜ್’ನಲ್ಲಿ ಆತ್ಮಹತ್ಯೆಗೆಯತ್ನಿಸಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಮೈಸೂರು ಮೂಲದ ಮಹಿಳೆಯು ತಮ್ಮದೇ ಕ್ಯಾಟರಿಂಗ್...

ಪೆರಿಫೆರಲ್ ವರ್ತುಲ ರಸ್ತೆ ನಿರ್ಮಾಣ ಮಾಡಲು 10 ಕೋಟಿ ಮೀಸಲಿಡುವಂತೆ ಸಂಸದ ಪ್ರತಾಪ್ ಸಿಂಹ...

0
ಮೈಸೂರು(Mysuru): ನಗರದಲ್ಲಿ ಪೆರಿಫೆರಲ್ ವರ್ತುಲ ರಸ್ತೆ ನಿರ್ಮಾಣ ಮಾಡಲು ಬೇಕಾದ ಡಿಪಿಆರ್‌ ಸಿದ್ಧಪಡಿಸಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಕನಿಷ್ಠ  10 ಕೋಟಿ ಮೀಸಲಿಡುವಂತೆ ಸಂಸದ ಪ್ರತಾಪ ಸಿಂಹ ಮನವಿ ಮಾಡಿದ್ದಾರೆ. ಈ ಬಗ್ಗೆ ಜಿಲ್ಲಾ...

ಸ್ವಪಕ್ಷದವರನ್ನೇ ಬಿಡದ ಭಸ್ಮಾಸುರ ಸಿದ್ದರಾಮಯ್ಯ: ಕೆ.ಎಸ್.ಈಶ್ವರಪ್ಪ

0
ಬಾಗಲಕೋಟೆ(Bagalakote): ಅವರ ಪಕ್ಷದವರನ್ನೇ ಬಿಡದ ಭಸ್ಮಾಸುರ ಈ ಸಿದ್ದರಾಮಯ್ಯ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಬಾಗಲಕೋಟೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರು ಸಿದ್ದು...

ಮತ್ತೆಂದು ಬರಬೇಡ ಗೆಳತಿ ನನ್ನೆದುರಿಗೆ

0
ಮತ್ತೆಂದು ಬರಬೇಡ ಗೆಳತಿ ನನ್ನೆದುರಿಗೆ, ಸವಿದ ಕ್ಷಣಗಳ ನೆನಪುಗಳೇ ಸಾಕು, ಉಳಿದಿಹ ಬದುಕು ಕಳೆದುಬಿಡಲು ನನಗೆ. ನನ್ನ ನೀ ಆದರಿಸದಿದ್ದರೂ ಚಿಂತೆಯಿಲ್ಲ ಗೆಳತಿ ಇರಿವವರ ಕೂಡಿ ಜರಿದು ಘಾಸಿಗೊಳಿಸದಿರು ಎದೆಯ. ನಡು ನೀರಿನಲ್ಲಿ ಬಿಟ್ಟು ಹೋದವಳನ್ನು ನಲಿವಿನ ಅರಮನೆಯಲ್ಲಿ ಕಂಡಾಗ, ಕಂಗಳ ಅಂಚಿನಲಿ ಜಿನುಗಿದ್ದು ಕಂಬನಿಯಲ್ಲ, ನೀನು...

ಹೋಟೆಲ್ ವಹಿವಾಟು ಅವಧಿ 1  ಗಂಟೆಯವರೆಗೆ ವಿಸ್ತರಿಸಿದ ಪೊಲೀಸ್ ಕಮೀಷನರ್

0
ಬೆಂಗಳೂರು(Bengaluru): ತಿಂಡಿ–ತಿನಿಸು ಮಾರುವ ಅಂಗಡಿಗಳು ಹಾಗೂ ಹೋಟೆಲ್‌ಗಳ ವಹಿವಾಟು ಅವಧಿಯನ್ನು ರಾತ್ರಿ 1 ಗಂಟೆಯವರೆಗೂ ವಿಸ್ತರಿಸಿರುವ ಕುರಿತು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ತಿಂಡಿ–ತಿನಿಸು...

ಒಡೆದ ಬೂದನೂರು ಕೆರೆ: ಮೈಸೂರು- ಬೆಂಗಳೂರು ವಾಹನ ಸಂಚಾರ ನಿರ್ಬಂಧ

0
ಮಂಡ್ಯ(Mandya): ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಂಡ್ಯ ತಾಲೂಕಿನ ಬೂದನೂರು ಕೆರೆಯು ಮತ್ತೆ ಒಡೆದಿದ್ದು ಮೈಸೂರು ಹಾಗೂ ಬೆಂಗಳೂರು  ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕಳೆದ ಆಗಸ್ಟ್ ತಿಂಗಳಲ್ಲಿ ಕೊಡಿ ಒಡೆದು ಅಪಾರ ಹಾನಿ...

ಕೊಡಗು ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

0
ಕೊಡಗು ಸೈನಿಕ ಶಾಲೆಯಲ್ಲಿ ವಿವಿಧ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಟಿಜಿಟಿ ಮತ್ತು ಕ್ರಾಫ್ಟ್​ ವಿಷಯಗಳ ಬೋಧನೆಗೆ ಈ ನೇಮಕಾತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಪದವೀಧರರು ಈ ಹುದ್ದೆಗೆ ಅರ್ಜಿ...

EDITOR PICKS