Saval
ಜೈಭೀಮ್, ಜನಗಣಮನ ಸಿನಿಮಾಗಳು ನನ್ನ ಮನ ಕಲಕಿವೆ: ಹೆಚ್’ಡಿಕೆ
ಬೆಂಗಳೂರು(Bengaluru): ಜೈ ಭೀಮ್ ಮತ್ತು ಜನ ಗಣ ಮನ ಎರಡು ಸಿನಿಮಾಗಳು ಸೂಕ್ಷ್ಮ ಕಥಾಹಂದರದ ಸಿನಿಮಾಗಳಾಗಿದ್ದು ನನ್ನ ಮನಸ್ಸನ್ನು ಕಲಕಿದೆ ಮತ್ತು ತೀವ್ರ ತಳಮಳಕ್ಕೆ ಕಾರಣವೂ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಜೆಡಿಎಸ್...
ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಕಾಂಗ್ರೆಸ್ ನಿಂದ ದೂರು ದಾಖಲು
ಮೈಸೂರು(Mysuru): ಸಾಮಾಜಿಕ ಜಾಲಾತಾಣದಲ್ಲಿ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವನ ವಿರುದ್ಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಯೂತ್ ಕಾಂಗ್ರೆಸ್ ದೂರು ದಾಖಲಿಸಿದೆ.
ಭಾನುವಾರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ...
ವಿವಿಗಳಿಂದ ಶ್ರಮ ಜೀವಿಗಳನ್ನು ಸುಲಭ ಜೀವಿಗಳನ್ನಾಗಿ ಮತಾಂತರ: ರಂಗಕರ್ಮಿ ಪ್ರಸನ್ನ
ಮೈಸೂರು(Mysuru): ಶ್ರಮ ಜೀವಿಗಳನ್ನು ಸುಲಭ ಜೀವಿಗಳನ್ನಾಗಿ ಮತಾಂತರಗೊಳಿಸುವ ಕಾರ್ಯಯನ್ನು ವಿಶ್ವವಿದ್ಯಾಲಯಗಳು ಮಾಡುತ್ತಿವೆ. ಇದರಿಂದ ಶ್ರಮ ಜೀವಿಗಳನ್ನು ಕೀಳಾಗಿ ನೋಡುವ ಮನೋಭಾವ ಬೆಳೆಯುತ್ತದೆ ಎಂದು ರಂಗಕರ್ಮಿ ಪ್ರಸನ್ನ ಬೇಸರಿಸಿದರು.
ಮೈಸೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯಿಂದ...
ರಾಷ್ಟ್ರಪತಿ ಅಭ್ಯರ್ಥಿ ವಿರುದ್ಧ ಟ್ವೀಟ್: ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಮಾನನಷ್ಟ...
ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರ ಹೆಸರನ್ನು ಸೂಚಿಸಿದ ಸಂದರ್ಭದಲ್ಲಿ ಅವರ ಕುರಿತು ಟ್ವೀಟ್ ಮಾಡಿದ್ದ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ರಾಮ್ ಗೋಪಾಲ್ ವರ್ಮ ವಿರುದ್ಧ ಮುಂಬೈ ನ್ಯಾಯಾಲಯದಲ್ಲಿ ಕ್ರಿಮಿನಲ್...
ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಗೆ ಕೇಸರಿ ಶಾಲಿನ ಮೂಲಕ ಸ್ವಾಗತ
ಬೆಂಗಳೂರು(Bengaluru): ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಅವರಿಗೆ ಬಿಜೆಪಿ ಶಾಸಕರು ಕೇಸರಿ ಶಾಲು ಹಾಕಿ ಸ್ವಾಗತಿಸಿದ ಘಟನೆ ಇಂದು ನಡೆಯಿತು.
ಸುರೇಶ್ ಅವರು ಮತಗಟ್ಟೆಯತ್ತ...
ಪತ್ರಕರ್ತರಿಗೆ ಬೂಸ್ಟರ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು(Mysuru): ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ
ಪತ್ರಕರ್ತರಿಗೆ ಬೂಸ್ಟರ್ ಲಸಿಕೆ ನೀಡುವ ಕಾರ್ಯಕ್ಕೆ ವಾರ್ತಾ ಭವನದಲ್ಲಿ ಇಂದು ಚಾಲನೆ ನೀಡಲಾಯಿತು.
ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಮೇಯರ್...
ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು(Bengaluru): ಅಗತ್ಯ ವಸ್ತುಗಳ ಮೇಲೂ ಜಿಎಸ್ ಟಿ. ಇದೇನಾ ಮೋದಿ ಹೇಳೀರೋ ಅಚ್ಚೇ ದಿನ್. ತೆರಿಗೆ ಹೆಸರಲ್ಲಿ ಬಡ ಮಧ್ಯಮ ಜನರ ರಕ್ತ ಹೀರುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.
ಅಗತ್ಯ ವಸ್ತುಗಳ...
ಎಸಿಬಿ ಹಾಗೂ ಅದರ ಎಡಿಜಿಪಿ ಕುರಿತು ಕರ್ನಾಟಕ ಹೈಕೋರ್ಟ್ ಮಾಡಿದ್ದ ಅವಲೋಕನ, ಆದೇಶಕ್ಕೆ ಸುಪ್ರೀಂ...
ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್ ಪಿ ಸಂದೇಶ್ ಅವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮತ್ತು ಅದರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಸೀಮಂತ್ ಕುಮಾರ್ ಸಿಂಗ್ ಅವರ ವಿರುದ್ಧ ಜುಲೈ 7ರ...
ಸೇತುವೆಯಿಂದ ನರ್ಮದಾ ನದಿಗೆ ಬಿದ್ದ ಬಸ್; 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ
ಮಧ್ಯಪ್ರದೇಶ(Madyapradesh): ಇಂದೋರ್ ನಿಂದ ಪುಣೆಗೆ ಹೋಗುತ್ತಿದ್ದ ಬಸ್ ಧಾರ್ ಜಿಲ್ಲೆಯ ಖಲ್ಘಾಟ್ ಎಂಬಲ್ಲಿ ಸೇತುವೆಯಿಂದ ನರ್ಮದಾ ನದಿಗೆ ಬಿದ್ದಿದೆ.
ಸುಮಾರು 50 ರಿಂದ 60 ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು....
ಹುಚ್ಚ ವೆಂಕಟ್ ಹೆಸರಿನಲ್ಲಿ ಬಾಂಬ್ ಬೆದರಿಕೆ: ಡಿಕೆಶಿ ಮಾಹಿತಿ
ಬೆಂಗಳೂರು(Bengaluru): ರಾಜರಾಜೇಶ್ವರಿ ನಗರದ ನ್ಯಾಷನಲ್ ಹಿಲ್‌ವ್ಯೂ ಪಬ್ಲಿಕ್ ಶಾಲೆಗೆ ಹುಚ್ವ ವೆಂಕಟ್ ಎಂಬ ವ್ಯಕ್ತಿಯ ಹೆಸರಿನಲ್ಲಿ ಬಾಂಬ್ ಬೆದರಿಕೆ ಪತ್ರ ಬಂದಿರುವುದಾಗಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ....





















