ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41228 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಚರ್ಮಗಂಟು ರೋಗ ನಿರ್ವಹಣೆಗೆ 13 ಕೋಟಿ ಬಿಡುಗಡೆ: ಸಿಎಂ ಬೊಮ್ಮಾಯಿ ಸೂಚನೆ

0
ಬೆಂಗಳೂರು(Bengaluru): ರಾಜ್ಯದಲ್ಲಿ ಹರಡುತ್ತಿರುವ ಜಾನುವಾರುಗಳ ಚರ್ಮಗಂಟು ರೋಗ ನಿವಾರಣೆಗೆ ಲಸಿಕೆ, ಚಿಕಿತ್ಸೆ ನೀಡಲು ಹಾಗೂ ಮೃತಪಟ್ಟ ರಾಸುಗಳಿಗೆ ಪರಿಹಾರ ಒದಗಿಸಲು ₹ 13 ಕೋಟಿ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಗೃಹ...

ಅಬಕಾರಿ ನೀತಿ ಹಗರಣ: 25 ಕಡೆ ಇಡಿ ದಾಳಿ

0
ನವದೆಹಲಿ(Newdelhi): ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಶುಕ್ರವಾರ 25 ಕಡೆ ದಾಳಿ ನಡೆಸಿದ್ದು, ಶೋಧಕಾರ್ಯ ಮುಂದುವರೆಸಿದ್ದಾರೆ. ಮದ್ಯ ಮಾರಾಟಗಾರರು, ವಿತರಕರು ಮತ್ತು ಅದಕ್ಕೆ ಸಂಬಂಧಿಸಿದ ಖಾಸಗಿ ಕಂಪನಿಗಳ...

ಆ್ಯಪ್ ಆಧಾರಿತ ಆಟೋರಿಕ್ಷಾ ಸೇವೆ: 15 ದಿನಗಳಲ್ಲಿ ಪ್ರಯಾಣ ಶುಲ್ಕ ನಿಗದಿಪಡಿಸಲು ಸರ್ಕಾರಕ್ಕೆ ಹೈಕೋರ್ಟ್...

0
ಬೆಂಗಳೂರು(Bengaluru): ಆ್ಯಪ್ ಆಧಾರದಲ್ಲಿ ಆಟೋರಿಕ್ಷಾಗಳ ಸೇವೆ ಒದಗಿಸಲು ಮುಂದಿನ 15 ದಿನಗಳಲ್ಲಿ ಪ್ರಯಾಣ ಶುಲ್ಕ ನಿಗದಿಪಡಿಸಲು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಆ್ಯಫ್ ಆಧಾರಿತ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಬೇಕು ಎಂದು...

ದಲಿತ ಸಮುದಾಯ ಬಿಜೆಪಿಯೊಂದಿಗೆ ಕೈ ಜೋಡಿಸುತ್ತಿರುವುದು ಸಹಿಸಲಾಗುತ್ತಿಲ್ಲವೇ ?:  ಸಿದ್ದರಾಮಯ್ಯಗೆ ಬಿಜೆಪಿ ಪ್ರಶ್ನೆ

0
ಬೆಂಗಳೂರು(Bengaluru): ಸಿದ್ದರಾಮಯ್ಯ ಅವರೇ, ತಾವು ಓಟ್‌‌ ಬ್ಯಾಂಕ್ ಆಗಿ ಬಳಸಿದ್ದ ದಲಿತ ಸಮುದಾಯ ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸುತ್ತಿರುವುದು ಸಹಿಸಿಕೊಳ್ಳಲಾಗುತ್ತಿಲ್ಲವೇ ಎಂದು ಬಿಜೆಪಿ ಪ್ರಶ್ನಿಸಿದೆ. ಮೀಸಲಾತಿ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ,...

ಗುರು ರಾಘವೇಂದ್ರ ಸಹಕಾರ ಬ್ಯಾಂಕ್’ನಲ್ಲಿ ಹಣ ದುರ್ಬಳಕೆ: ನಿರ್ಮಾಪಕ ರಘುನಾಥ್’ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

0
ಬೆಂಗಳೂರಿನ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದು ಮರು ಪಾವತಿಸದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಲನಚಿತ್ರ ನಿರ್ಮಾಪಕ ಹಾಗೂ ಉದ್ಯಮಿ ಜಿ ರಘುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ...

ಬೆಂಗಳೂರಿನಲ್ಲಿ ಪ್ರೀತಿ ಹೆಸರಲ್ಲಿ ಯುವತಿ ಮತಾಂತರಕ್ಕೆ ಯತ್ನ: ಯುವಕನ ಬಂಧನ

0
ಬೆಂಗಳೂರು(Bengaluru): ಪ್ರೀತಿ ಹೆಸರಲ್ಲಿ ಯುವತಿ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕನನ್ನು ಪೊಲೀಸರು  ಬಂಧಿಸಿದ್ದು, ಮತಾಂತರ ನಿಷೇಧ ಕಾಯ್ದೆ 5ರಡಿ ಪ್ರಕರಣ ದಾಖಲಾಗಿದೆ. ಸೈಯದ್  ಮೋಹಿನ್ ಬಂಧಿತ ಆರೋಪಿ.  ಪ್ರೀತಿ ಹೆಸರಲ್ಲಿ ಯುವತಿಯನ್ನ ಮತಾಂತರ ಮಾಡಿದ್ಧ...

ನಾನು ಅಪೇಕ್ಷೆ ಪಟ್ಟು ನಿಂತಿರುವ ಚುನಾವಣೆ ಅಲ್ಲ: ಮಲ್ಲಿಕಾರ್ಜುನ ಖರ್ಗೆ

0
ನವದೆಹಲಿ(Newdelhi): ನಾನು ಅಪೇಕ್ಷೆ ಪಟ್ಟು ನಿಂತಿರುವ ಚುನಾವಣೆ ಅಲ್ಲ. ನಮ್ಮ ನಾಯಕರು ಒತ್ತಾಯ ಮಾಡಿದ ಮೇಲೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಇದು ವೈಯಕ್ತಿಕ ಹೋರಾಟ ಅಲ್ಲ ಎಂದು ಎಐಸಿಸಿ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮಲ್ಲಿಕಾರ್ಜುನ...

ಪಂಜಾಬ್: ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್’ಎಫ್

0
ಪಂಜಾಬ್(Punjab): ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಕಡೆಯಿಂದ ಭಾರತದತ್ತ ಬರುತ್ತಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಗುರುದಾಸ್‌ಪುರ ಸೆಕ್ಟರ್‌ನಲ್ಲಿ ಹೊಡೆದುರುಳಿಸಿದೆ. ಗಸ್ತು ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧರು ಇಂದು ಬೆಳಗಿನ ಜಾವ 4.35ರ ಸುಮಾರಿಗೆ...

ನರಬಲಿ ಪ್ರಕರಣ: ಕ್ಷುದ್ರ ನಂಬಿಕೆ, ಮೌಢ್ಯ ಹರಡಲು ಸಾಮಾಜಿಕ ಮಾಧ್ಯಮಗಳ ಬಳಕೆ: ಕೇರಳ ನ್ಯಾಯಾಲಯ

0
ಕ್ಷುದ್ರ ನಂಬಿಕೆ ಮತ್ತು ಮೌಢ್ಯ ಹರಡಲು ಮೊಬೈಲ್ ಫೋನ್ಗಳಂತಹ ಆಧುನಿಕ ಸಾಧನಗಳು ಹಾಗೂ ಫೇಸ್ಬುಕ್ ಮತ್ತು ಯೂಟ್ಯೂಬ್ನಂತಹ ಸಾಮಾಜಿಕ ಮಾಧ್ಯಮಗಳನ್ನು ಬಳಸಲಾಗುತ್ತಿದೆ ಎಂದು ಕೇರಳದ ನ್ಯಾಯಾಲಯವೊಂದು ಗುರುವಾರ ಅಭಿಪ್ರಾಯಪಟ್ಟಿದೆ. ಇಡೀ ದೇಶವನ್ನು ತಲ್ಲಣಗೊಳಿಸಿದ ಕೇರಳ...

ಶಾಸಕ ಹರೀಶ್‌ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ: ದೂರು ದಾಖಲು

0
ಮಂಗಳೂರು(Mangalore): ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರಿಗೆ ದುಷ್ಕರ್ಮಿಗಳು ಅಡ್ಡಗಟ್ಟಿ ತಲ್ವಾರ್ ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆಯಲ್ಲಿ ಗುರುವಾರ ರಾತ್ರಿ ನಡೆದಿದೆ. ಗುರುವಾರ ರಾತ್ರಿ 11.15ರ ಸುಮಾರು ಫರಂಗಿಪೇಟೆಯ ಬಳಿ...

EDITOR PICKS