ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40750 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೂರೇ ವಾರಕ್ಕೆ ಕಾಂತಾರ ಚಾಪ್ಟರ್-1 ಹೊಸ ದಾಖಲೆ

0
ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ‘ಕಾಂತಾರ’ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ದಾಖಲೆಗಳನ್ನು ಸೃಷ್ಟಿಸಿದೆ. ಪ್ರಪಂಚದಾದ್ಯಂತ ದಾಖಲೆಗಳ ಮೇಲೆ ದಾಖಲೆಗಳನ್ನು ಮುರಿಯುತ್ತಿರುವ ‘ಕಾಂತಾರ’ ಸಿನಿಮಾ,...

ಆಂತರಿಕ ಸಂಘರ್ಷ, ಅಧಿಕಾರ ಹಸ್ತಾಂತರ ಚರ್ಚೆ ಮಧ್ಯೆ ರಾಜ್ಯಕ್ಕೆ ಬರಲಿದ್ದಾರೆ – ರಾಹುಲ್‌ ಗಾಂಧಿ

0
ಬೆಂಗಳೂರು : ಆಂತರಿಕ ಸಂಘರ್ಷ, ಒಳಬೇಗುದಿ, ಅಧಿಕಾರ ಹಸ್ತಾಂತರ ಲೆಕ್ಕಾಚಾರ ಮಧ್ಯೆ ನವೆಂಬರ್‌ನಲ್ಲಿ ಕರ್ನಾಟಕಕ್ಕೆ ರಾಹುಲ್‌ ಗಾಂಧಿ ಆಗಮಿಸಲಿದ್ದಾರೆ. ನವೆಂಬರ್ ಕ್ರಾಂತಿಗೂ ಮುನ್ನ ರಾಜ್ಯ ಕಾಂಗ್ರೆಸ್‌ನಲ್ಲಿ ಜಟಾಪಟಿ ಆರಂಭವಾಗುವ ಸುಳಿವು ಸಿಕ್ಕಿದೆ. ಸಿದ್ದರಾಮಯ್ಯ...

ಭಾರೀ ಮಳೆಗೆ ಮನೆ ಗೋಡೆ ಕುಸಿತ – ವೃದ್ಧೆ ಸಾವು..!

0
ಹಾಸನ : ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ 5:30ರ ಸುಮಾರಿಗೆ...

ಐಸಿಸ್‌ ಮಾಡ್ಯೂಲ್‌ ಭೇದಿಸಿದ ದೆಹಲಿ ಪೊಲೀಸ್‌ – ಭಯೋತ್ಪಾದಕರು ಅರೆಸ್ಟ್‌..!

0
ನವದೆಹಲಿ : ಐಸಿಸ್‌ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದು, ದೆಹಲಿಯ ವಿವಿಧೆಡೆ ಭಯೋತ್ಪಾದನಾ ದಾಳಿಗಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನು ದೆಹಲಿ ಪೊಲೀಸ್‌ ವಿಶೇಷ ಘಟಕ ಬಂಧಿಸಿದೆ. ಗುಪ್ತಚರ ಸಂಸ್ಥೆ ಹಾಗೂ ದೆಹಲಿ ಪೊಲೀಸ್‌...

ಸುವರ್ಣ ಗೃಹಮಂತ್ರಿ – ತಮ್ಮದೇ ಕುಟುಂಬದ ಜೊತೆ ರವಿಶಂಕರ್ ಗೌಡ

0
ಕರ್ನಾಟಕದ ಗೃಹಿಣಿಯರ ಮನಗೆದ್ದು ಮನೆಮಾತಾಗಿರೋ ಜನಪ್ರಿಯ ಕಾರ್ಯಕ್ರಮ ಸುವರ್ಣ ಗೃಹಮಂತ್ರಿ. ಖ್ಯಾತ ನಟ ರವಿಶಂಕರ್ ಗೌಡ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಈ ಕಾರ್ಯಕ್ರಮ ಕನ್ನಡ ಕಿರುತೆರೆಯಲ್ಲಿ ಪ್ರತಿದಿನ ಪ್ರಸಾರವಾಗುವ ಸಾಮಾನ್ಯ ಜನರ ರಿಯಾಲಿಟಿ...

ಒಂದು ಮತ ಕಳವಿಗೆ 80 ರೂ. ಕೂಲಿ; ಬಿಜೆಪಿ ಮೇಲೆ ಆರೋಪ ಹೊರಿಸಿದ –...

0
ಬೆಂಗಳೂರು : ರಾಹುಲ್‌ ಗಾಂಧಿ ಅವರ ಆರೋಪ ಸತ್ಯವಾದ ಆರೋಪವಾಗಿದೆ. ಅಕ್ರಮದಿಂದಲೇ ಬಿಜೆಪಿ ಕೇಂದ್ರದಲ್ಲೂ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ಗೆ ಒಲವು ಇರುವ ಕಡೆ ಕಾಲ್‌ ಸೆಂಟರ್‌ ಸಂಸ್ಥೆಯನ್ನ ಹುಟ್ಟುಹಾಕಿ ಮೋಸ ಮಾಡಿದ್ದಾರೆಂದು ಸಚಿವ...

“ಮಾರಿಗಲ್ಲು” ಕುತೂಹಲ ಮೂಡಿಸುವ ವೆಬ್ ಸರಣಿ ಟ್ರೈಲರ್

0
ಶೀರ್ಷಿಕೆ ಹಾಗೂ ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಮಾರಿಗಲ್ಲು ವೆಬ್ ಸರಣಿಯ ಟ್ರೇಲರ್ ಬಿಡುಗಡೆಯಾಗಿದೆ. Zee5 ಮತ್ತು ‘ಪಿಆರ್‌ಕೆ ಪ್ರೊಡಕ್ಷನ್ಸ್’ ಜಂಟಿಯಾಗಿ ನಿರ್ಮಿಸಿರುವ ಈ ವೆಬ್ ಸೀರೀಸ್ ಇದೇ ತಿಂಗಳ 31ರಿಂದ ಪ್ರಸಾರ...

ದಿವ್ಯಾ ಸುರೇಶ್‌ರಿಂದ ಹಿಟ್ & ರನ್ – ಮಹಿಳೆಗೆ ಗಂಭೀರ ಗಾಯ

0
ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್‌ ಕಾರು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ. ಈ ವೇಳೆ ನಟಿ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾರೆ...

ಸಂಸದ ಯದುವೀರ್‌ ಒಡೆಯರ್‌ ಅಜ್ಜ ನಿಧನ..!

0
ಮೈಸೂರು : ರಾಜವಂಶಸ್ಥ ಹಾಗೂ ಬಿಜೆಪಿ ಸಂಸದ ಯದುವೀರ್‌ ಒಡೆಯರ್‌ ಅವರ ಅಜ್ಜ ನಿಧನರಾಗಿದ್ದಾರೆ. ಮದನ್ ಗೋಪಾಲ್ ರಾಜ್ ಅರಸ್ (93) ಅವರು ವಯೋಸಹಜವಾಗಿ ನಿಧನ ಹೊಂದಿದ್ದಾರೆ. ಇಂದು ಸಂಜೆ 4 ಗಂಟೆಗೆ ಚಾಮುಂಡಿ...

ಬೈಕ್‌ ಡಿಕ್ಕಿ, ಧಗಧಗಿಸಿದ ಖಾಸಗಿ ಬಸ್ಸು – 20ಕ್ಕೂ ಹೆಚ್ಚು ಮಂದಿ ಸಜೀವ ದಹನ

0
ಹೈದರಾಬಾದ್‌ : ಆಂಧ್ರದ ಕರ್ನೂಲ್‌ ಬಳಿಯ ಚಿನ್ನಟೇಕೂರು ಬಳಿ ಘನಘೋರ ದುರಂತ ಸಂಭವಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ, ಖಾಸಗಿ ಬಸ್ಸು ಹೊತ್ತಿ ಉರಿದು ಕನಿಷ್ಠ 20ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಶಂಕೆ...

EDITOR PICKS