Saval
ಹಿಂದೂ ಧರ್ಮದಲ್ಲಿ ಅರಿಶಿಣ, ಕುಂಕುಮಕ್ಕೆ ವಿಶೇಷ ಸ್ಥಾನವಿದೆ: ರೇಖಾ ಶ್ರೀನಿವಾಸ್
ಮೈಸೂರು(Mysuru): ಹಿಂದೂ ಧರ್ಮದಲ್ಲಿ ಅರಿಶಿಣ ಕುಂಕುಮಕ್ಕೆ ವಿಶೇಷ ಸ್ಥಾನವಿದೆ ಎಂದು ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ತಿಳಿಸಿದರು.
ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಆಷಾಢ ಮಾಸ ಹಾಗೂ ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ...
ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಿಲ್ಲ, ತಪ್ಪು ಸರಿಪಡಿಸಬಹುದು: ಸಿ.ಟಿ.ರವಿ
ಬೆಂಗಳೂರು(Bengaluru): ಈಗ ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಲ್ಲಿಲ್ಲ. ತಪ್ಪುಗಳಾಗಿದ್ದರೆ ಸರಿಪಡಿಸಲು ಅವಕಾಶ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.
ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಮೊಸರು,...
ರಾಷ್ಟ್ರಪತಿ ಚುನಾವಣೆ: ಪ್ರಧಾನಿ ನರೇಂದ್ರ ಮೋದಿ ಮತ ಚಲಾವಣೆ
ನವದೆಹಲಿ(New Delhi): ನೂತನ ರಾಷ್ಟ್ರಪತಿ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ದು, ಸಂಸತ್ತಿನ ಆವರಣದಲ್ಲಿರುವ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು.
ಸಂಸತ್ತು ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಇರಿಸಲಾಗಿರುವ ಮತಗಟ್ಟೆಗಳಲ್ಲಿ ಸೋಮವಾರ ಬೆಳಗ್ಗೆ 10...
ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆ ಕರೆ
ಬೆಂಗಳೂರು(Bengaluru): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಆರ್ ಆರ್ ನಗರದಲ್ಲಿರುವ ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಶಾಲೆಗೆ ಇ-ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ.
ನಿನ್ನೆ (ಭಾನುವಾರ) ಬಾಂಬ್ ಇಟ್ಟಿರುವುದಾಗಿ ಇ-ಮೇಲ್...
ಆಕಸ್ಮಿಕ ಗ್ರೇನೆಡ್ ಸ್ಪೋಟ: ಸೇನಾ ಕ್ಯಾಪ್ಟನ್, ನೈಬ್ ಸುಬೇದಾರ್ ಸಾವು
ಜಮ್ಮು-ಕಾಶ್ಮೀರ(Jammukashmir): ಜಮ್ಮು-ಕಾಶ್ಮೀರದ ಪೊಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾನುವಾರ ತಡರಾತ್ರಿ ಕರ್ತವ್ಯದಲ್ಲಿದ್ದಾಗ ಆಕಸ್ಮಿಕವಾಗಿ ಗ್ರೇನೆಡ್ ಸ್ಪೋಟಗೊಂಡಿದ್ದು, ಅಲ್ಲಿನ ಸೇನಾ ಕ್ಯಾಪ್ಟನ್ ಹಾಗೂ ನೈಬ್ ಸುಬೇದಾರ್ ತೀವ್ರವಾಗಿ ಗಾಯಗೊಂಡಿದ್ದಾರೆ.
ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಸೇನಾ...
ರಾಷ್ಟ್ರಪತಿ ಚುನಾವಣೆ: ಮೊದಲು ಮತಚಲಾಯಿಸಿದ ಗೋವಿಂದ ಕಾರಜೋಳ
ಬೆಂಗಳೂರು(Bengaluru): ಇಂದು ನಡೆಯುತ್ತಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ವಿಧಾನಸೌಧದ ಮತಗಟ್ಟೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮೊದಲಿಗರಾಗಿ ಮತ ಚಲಾಯಿಸಿದರು.
ನಂತರ ಬಿಜೆಪಿ ಶಾಸಕರು ಸರದಿಯಲ್ಲಿ ಬಂದು ಮತ ಚಲಾಯಿಸುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ , ಅಧಿಕಾರಿಗಳು, ಸಿಬ್ಬಂದಿ, ಖಾಸಗಿ ವ್ಯಕ್ತಿಗಳ ಹುಟ್ಟುಹಬ್ಬ ಆಚರಣೆಗೆ ನಿಷೇಧ
ಬೆಂಗಳೂರು(Bengaluru): ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮಕ್ಕಳ ಪಾಲನಾ...
ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ
ನವದೆಹಲಿ(New Delhi): ಇಂದಿನಿಂದ ಸಂಸತ್ ನಲ್ಲಿ ಮುಂಗಾರು ಅಧಿವೇಶನ ಶುರುವಾಗಲಿದ್ದು, ಆಗಸ್ಟ್ 12ರವರೆಗೆ ನಡೆಯಲಿದೆ.
ಈ ಸಂಸತ್ ಅಧಿವೇಶನದಲ್ಲಿ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಯವರ ಚುನಾವಣೆ ನಡೆಯುವುದರಿಂದ ಮುಂಗಾರು ಅಧಿವೇಶನ ಹೆಚ್ಚಿನ ಮಹತ್ವ ಹೊಂದಿದೆ.
ಸಂಸತ್ ಭವನದ...
ರಾಷ್ಟ್ರಪತಿ ಚುನಾವಣೆ: ಮತದಾನ ಆರಂಭ
ಬೆಂಗಳೂರು(Bengaluru): ನೂತನ ರಾಷ್ಟ್ರಪತಿ ಆಯ್ಕೆಗೆ ಬೆಳಿಗ್ಗೆ 10 ಗಂಟೆಯಿಂದ ಮತದಾನ ಆರಂಭವಾಗಿದ್ದು, ವಿಧಾನಸೌಧದ ಮೊದಲನೇ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ.
ರಾಜ್ಯ ವಿಧಾನಸಭೆಯ 224 ಚುನಾಯಿತ ಸದಸ್ಯರು, ಮೈಸೂರು-...
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ಪದವೀಧರರಿಗೆ ಅವಕಾಶ
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 386 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ಹುದ್ದೆಗಳ ಭರ್ತಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವು ಅಧಿಕೃತ ಅಧಿಸೂಚನೆ...





















