Saval
ಐದು ರೂಪಾಯಿ ಡಾಕ್ಟರ್ ಡಾ.ಶಂಕರೇಗೌಡ ‘ಇಂಡಿಯನ್ ಆಫ್ ದಿ ಇಯರ್-2022’ ಪ್ರಶಸ್ತಿ
ಮಂಡ್ಯ(Mandya): ಐದು ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಿ ಹೊಂದಿರುವ ಮಂಡ್ಯದ ಡಾ. ಶಂಕರೇಗೌಡ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಒಲಿದಿದೆ.
ಖಾಸಗಿ ಸಂಸ್ಥೆ ವತಿಯಿಂದ ನೀಡಲಾಗುವಈ ಬಾರಿಯ ‘ಇಂಡಿಯನ್ ಆಫ್ ದಿ ಇಯರ್-2022’ ಇದರ ಸಾಮಾಜಿಕ...
ಗೂಗಲ್’ನಲ್ಲಿ ಈ ಮೂರು ವಿಚಾರ ಸರ್ಚ್ ಮಾಡಿದ್ರೆ ಜೈಲು ಗ್ಯಾರಂಟಿ
ಗೂಗಲ್ ನಲ್ಲಿ ಯಾವುದೇ ಪ್ರಶ್ನೆಗೆ ಉತ್ತರ ಹುಡುಕಿದರೆ ತಕ್ಷಣ ಉತ್ತರ ಸಿಗುತ್ತದೆ ಎಂಬುವುದು ನಮಗೆಲ್ಲ ಗೊತ್ತೇ ಇದೆ. ಆದರೆ ಕೆಲವು ಪ್ರಶ್ನೆಗಳಿಗೆ ಉತ್ತರಗಳನ್ನು ಹುಡುಕುವುದು ಅಪಾಯಕಾರಿ ಎಂಬುದು ಈ ಲೇಖನದಲ್ಲಿದೆ.
ಮಕ್ಕಳ ಪೋರ್ನೋಗ್ರಫಿ:
ಗೂಗಲ್ನಲ್ಲಿ ಮಕ್ಕಳ...
ಮಂಡ್ಯ: ಬಾಲಕಿ ಮೇಲೆ 60 ವರ್ಷದ ವೃದ್ಧನಿಂದ ಅತ್ಯಾಚಾರ
ಮಂಡ್ಯ(Mandya): ದಲಿತ ಬಾಲಕಿ ಮೇಲೆ 60 ವರ್ಷದ ವೃದ್ಧನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಮಳವಳ್ಳಿ ತಾಲ್ಲೂಕು ಹಲಗೂರು ಬಳಿಯ ಹಳ್ಳಿಯೊಂದರಲ್ಲಿ ನಡೆದಿದೆ.
ಬಾಲಕಿಗೆ ತಂದೆ ಇಲ್ಲ, ತಾಯಿಯು ಮಗಳನ್ನು ಅಜ್ಜಿ–ತಾತನ ಮನೆಯಲ್ಲಿ ಬಿಟ್ಟು ದುಡಿಯಲು...
ಹೆಂಡತಿ ಮಾತ್ರವಲ್ಲ, ಗಂಡ ಬೇಕಾದರೂ ಕೇಳಬಹುದು ಜೀವನಾಂಶ
ಪತಿ – ಪತ್ನಿ ಮಧ್ಯೆ ಹೊಂದಾಣಿಕೆ ಸಾಧ್ಯವಿಲ್ಲ ಎಂದಾಗ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲಾಗುತ್ತದೆ. ಇಬ್ಬರ ವಾದವನ್ನು ಆಲಿಸುವ ಕೋರ್ಟ್ ನಂತ್ರ ವಿಚ್ಛೇದನದ ತೀರ್ಪು ನೀಡುತ್ತದೆ. ವಿಚ್ಛೇದನ ನಂತರ ಪತ್ನಿಯಾದವಳು ಪತಿಯಿಂದ ಜೀವನಾಂಶ ಪಡೆಯುತ್ತಾಳೆ....
ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು
ಚಾಮರಾಜನಗರ(Chamarajanagara): ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಶುಕ್ರವಾರ ಮುಂಜಾನೆ ಧಾರಾಕಾರ ಮಳೆಯಾಗಿದ್ದು, ಚರಂಡಿಗಳ ಕೊಳಚೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ.
ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಜಿಲ್ಲಾಡಳಿತ ಭವನದ ಗೇಟ್ ಬಳಿ ಭಾರಿ ಪ್ರಮಾಣದಲ್ಲಿ ನೀರು ನಿಂತು...
ಪತ್ನಿಗೆ ಮೆಸೇಜ್ ಮಾಡಿದ್ದ ಟೈಲರ್’ನ್ನು ಹತ್ಯೆ ಮಾಡಿ ಪತಿ
ಹಾಸನ(Hassan): ಪತ್ನಿಗೆ ಮೆಸೇಜ್ ಮಾಡಿದ ಟೈಲರ್’ನ್ನು ಪತಿಯೇ ಬರ್ಬರವಾಗಿ ಹತ್ಯೆಮಾಡಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಮೃತ ವ್ಯಕ್ತಿ ಊಪಿನಹಳ್ಳಿ ಗ್ರಾಮದ ಗಂಗಾಧರ್ (40) ಎಂದು ಗುರುತಿಸಲಾಗಿದೆ. ಭರತ್ ಕೊಲೆ ಮಾಡಿದ ಆರೋಪಿ.
ಭರತ್ ಪತ್ನಿಗೆ ಗಂಗಾಧರ್...
ಮುರುಘಾ ಶರಣರ ವಿರುದ್ಧ ಮತ್ತೊಂದು ದೂರು ದಾಖಲು: ಶರಣರು ಸೇರಿದಂತೆ 7 ಮಂದಿ ಆರೋಪಿಗಳು
ಮೈಸೂರು(Mysuru): ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇಲ್ಲಿನ ನಜರಬಾದ್ ಠಾಣೆಯಲ್ಲಿ ಗುರುವಾರ ತಡರಾತ್ರಿ ಪೋಕ್ಸೊ ಕಾಯ್ದೆಯಡಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ಚಿತ್ರದುರ್ಗದ...
ಎಸ್’ಡಿಎಂ ಕಾಲೇಜಿನಲ್ಲಿ ಉದ್ಯೋಗಾವಕಾಶ
ದಕ್ಷಿಣ ಕನ್ನಡದ ಪ್ರತಿಷ್ಟಿತ ವಿದ್ಯಾ ಸಂಸ್ಥೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್‌ಡಿಎಂ ಕಾಲೇಜು ಉಜಿರೆ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ...
ವರ್ಷದ ಕೊನೆಯ ಸೂರ್ಯ ಗ್ರಹಣ: 12 ರಾಶಿಗಳ ಮೇಲೆ ಗ್ರಹಣದ ಫಲ
ಅಕ್ಟೋಬರ್ 25ರಂದು ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ಈ ದಿನ ಗೋವರ್ಧನ ಪೂಜೆಯನ್ನು ಸಹ ಆಚರಿಸಲಾಗುತ್ತದೆ. ಈ ಹಿಂದೆ, ವರ್ಷದ ಮೊದಲ ಸೂರ್ಯಗ್ರಹಣವು 30 ಏಪ್ರಿಲ್ 2022 ರಂದು ಸಂಭವಿಸಿತು, ಇದು ಭಾರತದಲ್ಲಿ...
ಗ್ಯಾಸ್ಟ್ರಿಕ್ ಸಮಸ್ಯೆ ನಿವಾರಣೆಗೆ ಈ ಯೋಗಾಸನಗಳು ಸಹಕಾರಿ
ಪ್ರತಿದಿನ ಯೋಗಾಸನ ಮಾಡುವುದರಿಂದ ಕಾಯಿಲೆಯಿಂದ ದೂರ ಇರಬಹುದು ಎನ್ನಲಾಗುತ್ತದೆ. ಯೋಗಾಸನದಲ್ಲಿ ಅಷ್ಟೊಂದು ಆರೋಗ್ಯಕರ ಪ್ರಯೋಜನಗಳಿವೆ. ಯೋಗಾ ಅಭ್ಯಾಸ ಮಾಡುವುದರಿಂದ ಸಾಕಷ್ಟು ಸಮಸ್ಯೆಗಳನ್ನು ನಮ್ಮಿಂದ ದೂರ ಇರಿಸಬಹುದು. ಹೊಟ್ಟೆಯುಬ್ಬರ, ಗ್ಯಾಸ್ಟ್ರಿಕ್ ಸಮಸ್ಯೆಗಳಿಂದ ಪಾರಾಗಲು ಕೆಲವೊಂದು...























