Saval
ಸೇನಾಪಡೆಗಳ ಮುಖ್ಯಸ್ಥರಾಗಿ ನಾಳೆ ಅಧಿಕಾರ ಸ್ವೀಕರಿಸಲಿರುವ ಅನಿಲ್ ಚೌಹಾಣ್
ನವದೆಹಲಿ(Newdelhi): ಸೇನಾ ಪಡೆಗಳ ಮುಖ್ಯಸ್ಥರ (ಸಿಡಿಎಸ್) ಹುದ್ದೆಗೆ ನೇಮಕಗೊಂಡಿರುವ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅನಿಲ್ ಚೌಹಾಣ್ ಅವರು ಸೆ.30 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಅನಿಲ್ ಚೌಹಾಣ್ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ಕೇಂದ್ರದ ರಕ್ಷಣಾ...
ದಸರಾ: ಪಾರಂಪರಿಕ ಸೈಕಲ್ ಸವಾರಿಗೆ ಚಾಲನೆ
ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಟೌನ್ ಹಾಲ್ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಆಯೋಜಿಸಿದ್ದ "ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ...
ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕ್ರೀಡಾಜ್ಯೋತಿ ಬೆಳಗಿಸಿದ ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು(Mysuru): ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದ ಜ್ಯೋತಿಯನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬೆಳಗಿಸಿದರು.
ಈ...
ಮನಃಶಾಸ್ತ್ರದಲ್ಲಿ ಪದವಿ ಆದವರಿಗೆ ಉದ್ಯೋಗಾವಕಾಶ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ನೇಮಕಾತಿ ಮತ್ತು ಮೌಲ್ಯಮಾಪನದಿಂದ ಸೈಂಟಿಸ್ಟ್ ಬಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 17 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು...
ನವರಾತ್ರಿಯ ದುರ್ಗೆ ಪೂಜೆಯಲ್ಲಿ ತಪ್ಪಿಯೂ ಈ ವಸ್ತುಗಳನ್ನು ಅರ್ಪಿಸಬೇಡಿ!
ಶಾರದೀಯ ನವರಾತ್ರಿ ಸೆಪ್ಟೆಂಬರ್ 26 ರಿಂದ ಆರಂಭವಾಗಿದೆ. ಹಿಂದೂ ಧರ್ಮದಲ್ಲಿ ನವರಾತ್ರಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ಪವಿತ್ರ ದಿನಗಳಲ್ಲಿ ಜಗದಂಬಾ ತಾಯಿಯ ಒಂಬತ್ತು ರೂಪಗಳನ್ನು ಪೂಜಿಸಲಾಗುತ್ತದೆ.
ನವರಾತ್ರಿಯಲ್ಲಿ ಮಾತೆ ಅಂಬೆಯನ್ನು ಶಾಸ್ತ್ರೋಕ್ತವಾಗಿ ಪೂಜಿಸುವುದರಿಂದ...
ಈ ಯೋಗಾಸನಗಳು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತವೆ
ಮೆದುಳಿನ ರಕ್ತನಾಳ ಹೆಪ್ಪುಗಟ್ಟಿ ಅದು ಒಡೆದು ಅದರಿಂದಾಗುವ ನರಮಂಡಲದ ಮೇಲಿನ ಪರಿಣಾಮವನ್ನು ಪಾರ್ಶ್ವವಾಯು ಅಥವಾ ಸ್ಟ್ರೋಕ್ ಎಂದು ಕರೆಯುತ್ತೇವೆ. ಮಧುಮೇಹ, ರಕ್ತದೊತ್ತಡ, ಅತಿಯಾದ ಮಾನಸಿಕ ಒತ್ತಡ ಹೀಗೆ ಅನೇಕ ಕಾರಣಗಳಿಂದ ಸ್ಟ್ರೋಕ್ ಸಂಭವಿಸುತ್ತದೆ....
ರಾಯಬಾರೊ ತಂದೆತಾಯಿ ಬಾರೊ
(ಶ್ರೀ ಜಗನ್ನಾಥ ದಾಸರು)
ರಾಗ – ಆನಂದಭೈರವಿ
ತಾಳ – ಏಕತಾಳ
ರಾಯಬಾರೊ ತಂದೆತಾಯಿ ಬಾರೊ
ನಮ್ಮ ಕಾಯಿ ಬಾರೊ
ಮಾಯಿಗಳ ಮರ್ದಿಸಿದ ರಾಘವೇಂದ್ರ || ಪ ||
ವಂದಿಪ ಜನರಿಗೆ ಮಂದಾರ ತರುವಂತೆ
ಕುಂದದಭೀಷ್ಟೆಯ ಸಲಿಸುತಿಪ್ಪ ಸುರಮುನಿ
ಮಂದನ ಮತಿಗೆ ರಾಘವೇಂದ್ರ...
ಪಿಎಫ್’ಐ ನಿಷೇಧ ಸ್ವಾಗತಾರ್ಹ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಉಡುಪಿ(Udupi): ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಿಗಿಸಿಕೊಂಡಿರುವ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿರುವುದು ಸ್ವಾಗತಾರ್ಹ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿ, ‘ಸಮಾಜದಲ್ಲಿ ವಿದ್ವಂಸಕ ಕೃತ್ಯ ನಡೆಸುವ...
ಶ್ರೀರಂಗಪಟ್ಟಣ ದಸರಾಗೆ ಸುತ್ತೂರು ಶ್ರೀಗಳಿಂದ ಚಾಲನೆ
ಶ್ರೀರಂಗಪಟ್ಟಣ(Srirangapattana): ನಾಡಹಬ್ಬ ಶ್ರೀರಂಗಪಟ್ಟಣ 2022 ರ ದಸರಾ ಮಹೋತ್ಸವಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಉದ್ಘಾಟನೆಯನ್ನು ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಅಬಕಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...
ನಟಿ ಜಿಯಾ ಖಾನ್ ಸಾವಿನ ಕುರಿತು ಎಫ್ಬಿಐ ತನಿಖೆ ಕೋರಿಕೆ: ಮನವಿ ವಜಾಗೊಳಿಸಿದ ಬಾಂಬೆ...
ತನ್ನ ಮಗಳ ಸಾವಿನ ಕುರಿತು ತನಿಖೆ ನಡೆಸುವಂತೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ಗೆ (ಎಫ್’ಬಿಐ) ನಿರ್ದೇಶಿಸುವಂತೆ ಕೋರಿ ಕೆಲ ವರ್ಷಗಳ ಹಿಂದೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಬಾಲಿವುಡ್ ನಟಿ ಜಿಯಾ ಖಾನ್ ಅವರ...





















