Saval
ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ ಆಯ್ಕೆ
ನವದೆಹಲಿ (New Delhi): ಉಪ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕ ಮೂಲದ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಆಯ್ಕೆ ಮಾಡಲಾಗಿದೆ.
ಇಂದು ದೆಹಲಿಯಲ್ಲಿ ವಿಪಕ್ಷಗಳ ಸಭೆ ಮುಕ್ತಾಯ ನಂತರ ಎನ್ ಸಿಪಿ ನಾಯಕ...
ಭರ್ತಿಯಾಗುತ್ತಿದೆ ರಕ್ಕಸಕೊಪ್ಪ ಜಲಾಶಯ
ಬೆಳಗಾವಿ ((Bellagavi): ನಿರಂತರ ಮಳೆಯಿಂದಾಗಿ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿದ್ದು, ತಾಲ್ಲೂಕಿನ ರಕ್ಕಸಕೊಪ್ಪ ಜಲಾಶಯ ಭರ್ತಿಯಾಗುತ್ತ ಸಾಗಿದೆ.
ಈಗ ಕೇವಲ ಒಂದೂವರೆ ಅಡಿ ಮಾತ್ರ ಬಾಕಿ ಉಳಿದಿದ್ದು, ಹೆಚ್ಚುವರಿ ನೀರನ್ನು ಭಾನುವಾರ ಬೆಳಿಗ್ಗೆಯಿಂದ ನದಿಗೆ...
ಮುಂಬರುವ ಚುನಾವಣೆಗೆ ಕಾಂಗ್ರೆಸ್ ಅಭಿವೃದ್ಧಿ ಕೆಲಸಗಳೇ ವರದಾನ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ (Bellagavi): ಕಾಂಗ್ರೆಸ್ ಅಭಿವೃದ್ಧಿ ಕೆಲಸಗಳೇ ಮುಂಬರುವ ವಿಧಾನಸಭಾ ಚುನಾವಣೆಗೆ ವರದಾನವಾಗಲಿವೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಇಂದು ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆಗಾಗಿ ಆರು ದಿನಗಳ...
ಸಿಂಗಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿ: ಪಿ.ವಿ.ಸಿಂಧು ಚಾಂಪಿಯನ್
ಸಿಂಗಪುರ (Singapore ): ಸಿಂಗಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ.
ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಚೀನಾದ ವಾಂಗ್ ಜಿ ಯಿ...
ಕೋವಿಡ್ ಲಸಿಕಾ ಅಭಿಯಾನದಲ್ಲಿ ಮತ್ತೊಂದು ಮೈಲುಗಲ್ಲು
ನವದೆಹಲಿ (New Delhi): ಕೋವಿಡ್-19 ಲಸಿಕಾ ಅಭಿಯಾನದಲ್ಲಿ ದೇಶ ಮತ್ತೊಂದು ಮೈಲುಗಲ್ಲು ದಾಟಿದೆ. ದೇಶದಲ್ಲಿ ಇಲ್ಲಿಯವರೆಗೂ 200 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ.
ಕೋವಿಡ್-19 ಲಸಿಕಾ ನೀಡಿಕೆಯಲ್ಲಿ 200 ಕೋಟಿ ಡೋಸ್ ದಾಟಿರುವುದಕ್ಕೆ...
ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತ ಮಾಡಲು ಅನುಮತಿ ನೀಡಿದ ಕೇರಳ ಹೈಕೋರ್ಟ್: ದೆಹಲಿ ಹೈಕೋರ್ಟ್ ನಿಂದ...
ಕೇರಳ(Kerala): ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತ ಮಾಡಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಆದರೆ ಅದೇ ರೀತಿಯ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ 24 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಕೇರಳ ಹೈಕೋರ್ಟ್...
ನಾಳೆ ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಗೆಲುವು ಬಹುತೇಕ ಖಚಿತ
ನವದೆಹಲಿ (New Delhi): ನಾಳೆ (ಜು.18) ರಾಷ್ಟ್ರಪತಿ ಚುನಾವಣೆ ನಡೆಯಲಿದೆ. 15ನೇ ರಾಷ್ಟ್ರಪತಿ ಆಯ್ಕೆಗಾಗಿ ದೇಶದ ಸುಮಾರು 4,800 ಚುನಾಯಿತ ಜನ ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ.
ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು...
ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಸಿಬಿ ನೋಟಿಸ್
ಬೆಂಗಳೂರು (Bengaluru): ಅಕ್ರಮ ಆಸ್ತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಾಸಕ ಜಮೀರ್ ಅಹ್ಮದ್ ಖಾಗ್ ಗೆ ಎಸಿಬಿ ನೋಟಿಸ್ ನೀಡಿದೆ.
ಈ ಸಂಬಂಧ ಬೆಂಗಳೂರಿನ ಎಸಿಬಿ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದು, ಶೀಘ್ರವೇ ವಿಚಾರಣೆಗೆ ಹಾಜರಾಗುವಂತೆ...
ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು
ಮುಡಿಪು (Mudipu): ಸ್ಥಳ ಮಹಜರಿಗೆ ಕರೆದೊಯ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ.
ಉಳ್ಳಾಲ ಠಾಣೆಯ ಇನ್‌ಸ್ಪೆಕ್ಟರ್ ಸಂದೀಪ್ ಅವರು ಇಂದು ಆರೋಪಿ ಮಹಮದ್ ಮುಕ್ತಾರ್ ಅಹಮದ್...
ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ತಾನೂ ಗುಂಡು ಹಾರಿಸಿಕೊಂಡು ಮೃತಪಟ್ಟ ಯೋಧ
ನವದೆಹಲಿ (New Delhi): ತಮ್ಮ ಮೂವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಬಳಿಕ ತಾವೇ ಗುಂಡು ಹಾರಿಸಿಕೊಂಡು ಇಂಡೊ–ಟಿಬೆಟ್ ಗಡಿ ಪೊಲೀಸ್‌ನ (ಐಟಿಬಿಪಿ) ಕಾನ್ ಸ್ಟೇಬಲ್ ವೊಬ್ಬರು ಮೃತಪಟ್ಟಿರುವ ಘಟನೆ ಜಮ್ಮು ಮತ್ತು...





















