Saval
ಮೈಸೂರು: ಆರ್‌ಟಿಒ ಕಚೇರಿಯಲ್ಲಿ ಸರ್ವರ್ ಸಮಸ್ಯೆ
ಮೈಸೂರು(Mysuru): ನಗರ ಸಾರಿಗೆ(ಆರ್‌ಟಿಒ) ಕಚೇರಿಯಲ್ಲಿ ಕಳೆದ ಎರಡು ದಿನಗಳಿಂದ ಸರ್ವರ್ ಡೌನ್ ಆದ ಕಾರಣ ವಾಹನ ಪರವಾನಗಿ ಪಡೆಯುವುದು ಸೇರಿದಂತೆ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ತೊಂದರೆಯಾಗಿದೆ.
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತವಿರುವ ಎಲ್ಲ ಆರ್‌ಟಿಒ...
ಟಿ20 ಸರಣಿಯ ಮೊದಲ ಪಂದ್ಯ ಇಂದು
ತಿರುವನಂತಪುರ(Thiruvanantapuram): ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಂದು ಕೇರಳ ರಾಜಧಾನಿಯಲ್ಲಿ ನಡೆಯಲಿದೆ.
ತಿರುವನಂತಪುರಕ್ಕೆ ಬಂದ ಟೀಮ್ ಇಂಡಿಯಾ ಆಟಗಾರರಿಗೆ ಭರ್ಜರಿ ಸ್ವಾಗತ ದೊರೆತಿದೆ. ಸ್ಥಳೀಯರು ಆಟಗಾರರನ್ನು ಸ್ವಾಗತಿಸಿರುವ...
ಮೈಸೂರು ದಸರಾ ‘ಗೋಲ್ಡ್ ಕಾರ್ಡ್’ ಸೌಲಭ್ಯ ಬಿಡುಗಡೆ
ಮೈಸೂರು(Mysuru): ನಾಡಹಬ್ಬ ದಸರಾ ವೀಕ್ಷಣೆಗಾಗಿ ವಿದೇಶಿ-ದೇಶಿ ಪ್ರವಾಸಿಗರು/ಸಾರ್ವಜನಿಕರ ಅನುಕೂಲಕ್ಕಾಗಿ “ಗೋಲ್ಡ್ ಕಾರ್ಡ್” ಸೌಲಭ್ಯವನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ.
“ಗೋಲ್ಡ್ ಕಾರ್ಡ್” ಖರೀದಿಯನ್ನು ಆನ್ ಲೈನ್ ಮುಖಾಂತರ ಮಾಡಬಹುದಾಗಿದೆ. ಇದರ ಬೆಲೆ ರೂ.4,999/- ಮಾಡಲಾಗಿದೆ.
ಗೋಲ್ಡ್ ಕಾರ್ಡ್...
ಬಾನ ದಾರಿಯಲ್ಲಿ ಚಿತ್ರೀಕರಣ: ಕೀನ್ಯಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್
‘ಬಾನ ದಾರಿಯಲ್ಲಿ’ ಚಿತ್ರದ ಚಿತ್ರೀಕರಣಕ್ಕಾಗಿ ಕೀನ್ಯಾದಲ್ಲಿರುವ ಗೋಲ್ಡನ್ ಸ್ಟಾರ್ ಗಣೇಶ್, ಗುಹೆಯೊಳಗಿನ ವಿಡಿಯೊವೊಂದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ‘ಶಿಲಾಯುಗ‘ ಎಂಬ ತಲೆಬರಹದೊಂದಿಗೆ ಹಂಚಿಕೊಂಡಿರುವ ಈ ವಿಡಿಯೊಕೆ ಅಭಿಮಾನಿಗಳು ಖುಷಿಯಿಂದ ಪ್ರತಿಕ್ರಿಯಿಸುತ್ತಿದ್ದಾರೆ....
ದಸರಾ: ಅಪ್ಪು ಚಿತ್ರೋತ್ಸವದಲ್ಲಿ ನೆನಪುಗಳ ಸರಮಾಲೆ
ಮೈಸೂರು(Mysuru): ಸದಾ ಗಿಜಿಗುಡುತ್ತಾ, ಯುವ ಮನಸ್ಸುಗಳು ಲವಲವಿಕೆಯಿಂದ ಓಡಾಡಿಕೊಂಡಿರುವ ವಾತಾವರಣದಲ್ಲಿ ಬುಧವಾರ ಭಾವುಕತೆ ಆವರಿಸಿಕೊಂಡಿತ್ತು. ಐನೆಕ್ಸ್ ಚಿತ್ರಮಂದಿರದ ಆವರಣದಲ್ಲಿ ಮಾತಿಗೆ ಆಸ್ಪದವೇ ಇರಲಿಲ್ಲ. ಹೇಳಬೇಕಾದ್ದೆಲ್ಲ ಎಲ್ಲರ ಮುಖ ಭಾವನೆಯಲ್ಲಿಯೇ ವ್ಯಕ್ತವಾಗುತ್ತಿತ್ತು.
ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನಲ್ಲಿ...
ಸೆ.29 ರಂದು ವಿಶ್ವ ಹೃದಯ ದಿನ: ಯುವ ಸಮುದಾಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ…. ಎಚ್ಚರವಿರಲಿ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ವಿವಿಧ ಕಾರಣಕ್ಕೆ ತೀವ್ರ ಒತ್ತಡಕ್ಕೆ ಒಳಗಾಗುತ್ತಿದೆ. ಇದರ ಪರಿಣಾಮವೇ ಅಧಿಕ ರಕ್ತದೊತ್ತಡ ಸಮಸ್ಯೆ. ಈಚಿನ ವರ್ಷಗಳಲ್ಲಿ ಇದು ಹೃದಯ ಸ್ತಂಭನ (ಕಾರ್ಡಿಯಾಕ್ ಅರೆಸ್ಟ್) ಗೆ ಪ್ರಮುಖ...
ಆರ್’ಎಸ್’ಎಸ್ ಹೆಸರು ಹೇಳದಿದ್ದರೆ ಸಿದ್ದರಾಮಯ್ಯ ಅವರ ರಾಜಕೀಯ ನಡೆಯುವುದಿಲ್ಲ: ಸಿಎಂ ಬೊಮ್ಮಾಯಿ
ಬೆಂಗಳೂರು(Bengaluru): ದೇಶದಲ್ಲೇ ಏನೇ ನಡೆದರೂ ಆರ್‌ಎಸ್‌ಎಸ್‌ಗೆ ಸಂಬಂಧ ಕಲ್ಪಿಸುವುದು ಸಿದ್ದರಾಮಯ್ಯ ಅವರ ಜಾಯಮಾನ. ಆರ್‌ಎಸ್ಎಸ್ ಹೆಸರು ಹೇಳದೆ ಇದ್ದರೆ ಸಿದ್ದರಾಮಯ್ಯ ಅವರ ರಾಜಕೀಯವೇ ನಡೆಯುವುದೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...
ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ
ನವದೆಹಲಿ(Newdelhi): ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) ಹಾಗೂ ಡಿಆರ್ ಅನ್ನು ಶೇ 4ರಷ್ಟು ಹೆಚ್ಚಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಇದು 2022ರ ಜುಲೈ 1ರಿಂದಲೇ ಪೂರ್ವಾನ್ವಯವಾಗಲಿದೆ. ಇದರಿಂದ...
ಎನ್ಎಸ್ಇ ವಂಚನೆ: ಸಿಬಿಐ ಪ್ರಕರಣದಲ್ಲಿ ಚಿತ್ರಾ ರಾಮಕೃಷ್ಣ, ಆನಂದ್ ಸುಬ್ರಮಣಿಯನ್‌ಗೆ ಜಾಮೀನು ನೀಡಿದ ದೆಹಲಿ...
ವಿವಾದಿತ ಕೋ-ಲೊಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರ (ಎನ್‌ಎಸ್‌ಇ) ಮಾಜಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಚಿತ್ರಾ ರಾಮಕೃಷ್ಣ ಮತ್ತು ಎನ್‌ಎಸ್‌ಇಯ ಮಾಜಿ ಅಧಿಕಾರಿ ಆನಂದ್ ಸುಬ್ರಮಣಿಯನ್ ಅವರಿಗೆ ದೆಹಲಿ ಹೈಕೋರ್ಟ್...
ಸಚಿವ ಎಸ್.ಟಿ.ಸೋಮಶೇಖರ್ ರವರಿಂದ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ
ಮೈಸೂರು(Mysuru): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಇಂದು ನಗರದ ನಾನಾ ಭಾಗಗಳಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.
ಪುರಭವನದಲ್ಲಿ ನಿರ್ಮಾಣವಾಗುತ್ತಿರುವ ಬಹುಮಹಡಿ ಪಾರ್ಕಿಂಗ್ ಕಟ್ಟಡ, ಎನ್.ಎಸ್.ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ...





















