ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಧರ್ಮದ ಹೆಸರಿನಲ್ಲಿ ಭಯ ಉಂಟು ಮಾಡುವ ಸಂಘಟನೆ ನಿಷಿದ್ದ ಮಾಡುವುದು ಸರಿ; ಹೆಚ್.ಸಿ ಮಹದೇವಪ್ಪ

0
ಮೈಸೂರು(Mysuru): ಧರ್ಮದ ಹೆಸರಿನಲ್ಲಿ ಭಯ ಉಂಟು ಮಾಡಿ ಸಂವಿಧಾನಕ್ಕೆ ಸವಾಲು ಹಾಕುವಂತಹ ಯಾವುದೇ ಸಂಘಟನೆ ಇದ್ದರು ನಿಷಿದ್ದ ಮಾಡುವುದು ಸರಿ ಎಂದು ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು. ಪಿಎಫ್ಐ ಬ್ಯಾನ್ ವಿಚಾರ ಕುರಿತು...

ದಸರಾ ಕವಿಗೋಷ್ಠಿ ಉದ್ಘಾಟಿಸಿದ ಸಚಿವರಾದ ಎಸ್‌.ಟಿ.ಸೋಮಶೇಖರ್

0
ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಲಾದ ದಸರಾ ಕವಿಗೋಷ್ಠಿ ಕಾರ್ಯಕ್ರಮವನ್ನು ಬುಧವಾರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು...

ಆಹಾರ ಮೇಳ, ಯುವ ದಸರೆಯ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ

0
ಮೈಸೂರು(Mysuru): ಆಹಾರಮೇಳ,ಯುವ ದಸರಾ ಕಾರ್ಯಕ್ರಮ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ಜನರ ವಾಹನಗಳನ್ನು ನಿಲುಗಡೆ ಮಾಡಲು ಸಮಸ್ಯೆ ಉಂಟಾಗಿದ್ದರಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಪಾರ್ಕ್‌ನ್ನು ಸ್ವಚ್ಛಗೊಳಿಸಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್ ಅವರ...

ಸ್ವಚ್ಛ ನಗರ ಸಮೀಕ್ಷೆ: ಮೈಸೂರಿಗೆ ಮೂರನೇ ಸ್ಥಾನ

0
ಮೈಸೂರು(Mysuru): ಸ್ವಚ್ಛ ಸರ್ವೇಕ್ಷಣ್‌ -2022 ರ ಅಂಗವಾಗಿ ಕೇಂದ್ರ ನಗರಾಭಿವೃದ್ಧಿ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಈ ಬಾರಿ ಶಿವಮೊಗ್ಗ ಮೊದಲ ಪ್ರಶಸ್ತಿ ಪಡೆದಿದ್ದು, ಮೈಸೂರು ಮೂರನೇ ಸ್ಥಾನಕ್ಕೆ ತೃಪ್ತಿಕೊಂಡಿದೆ. 10 ಲಕ್ಷ ಜನಸಂಖ್ಯೆ ಒಳಗಿನ...

ದೇಶದ ಆಂತರಿಕೆ ಭದ್ರತೆಗೆ ಭಂಗ ತರುವ ಶಕ್ತಿಗಳ ನಿಷೇಧ ಸ್ವಾಗತಾರ್ಹ: ತನ್ವೀರ್ ಸೇಠ್

0
ಮೈಸೂರು(Mysuru):  ದೇಶದ ಆಂತರಿಕ ಭದ್ರತೆಗೆ ಭಂಗ ತರುವಂತ ಯಾವುದೇ ಶಕ್ತಿಗಳೇ ಆಗಲಿ ಅದನ್ನು ನಿಷೇಧ ಮಾಡುವುದು ಸ್ವಾಗತಾರ್ಹ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ.  ಪಿಎಫ್ ಐ ಮತ್ತು ಸಹ ಸಂಘಟನೆಗಳನ್ನ ಕೇಂದ್ರ...

ಆರ್’ಎಸ್’ಎಸ್  ಮೇಲೂ ಕ್ರಮ ಕೈಗೊಳ್ಳಿ:  ಸಿದ್ದರಾಮಯ್ಯ

0
ಬೆಂಗಳೂರು(Bengaluru): ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ವಿರುದ್ಧ ಕ್ರಮ ಕೈಗೊಂಡರೆ ನಮ್ಮ ವಿರೋಧ ಇಲ್ಲ.  ಆರ್’ಎಸ್’ಎಸ್ ನವರೂ ಸಮಾಜದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ವಿಧಾನಸಭೆ ವಿರೋಧ...

ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ದಳ ಸಿಬ್ಬಂದಿ

0
ಹನೂರು(Hanuru): ತೋಟದ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ ದಳ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ. ತಾಲ್ಲೂಕಿನ ಮಂಚಾಪುರ ಗ್ರಾಮದ ತೋಟದ ಬಾವಿಯ ಸಮೀಪದಲ್ಲಿ ಮೇಯುತ್ತಿದ್ದ ಹಸುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದಿದೆ. ನಂತರ ಸುಧಾರಾಣಿ ಎಂಬುವವರು ಅಗ್ನಿಶಾಮಕ ಕಚೇರಿಗೆ...

ಮಠ, ವಿದ್ಯಾಪೀಠದ ನಿರ್ವಹಣೆ: ಚೆಕ್’ಗೆ ಸಹಿ ಹಾಕಲು ಅನುಮತಿ ಕೋರಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಸಿದ...

0
ತಾನು ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬ್ರಹನ್ಮಠ ಮತ್ತು ವಿದ್ಯಾಪೀಠದ ಏಕೈಕ ಟ್ರಸ್ಟಿಯಾಗಿದ್ದು, ಚೆಕ್ ಹಾಗೂ ಸಂಬಂಧಿತ ದಾಖಲೆಗಳಿಗೆ ಸಹಿ ಮಾಡಲು ಅನುಮತಿ ನಿರಾಕರಿಸಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶ ವಜಾ ಮಾಡಬೇಕು ಎಂದು...

ಪಿಎಫ್’ಐ ನಿಷೇಧ ಕುರಿತು ಸಿದ್ದರಾಮಯ್ಯ, ಡಿಕೆಶಿ ಬಾಯಿ ತೆರೆದಿಲ್ಲ ಏಕೆ? : ಬಿಜೆಪಿ ಪ್ರಶ್ನೆ

0
ಮೈಸೂರು(Mysuru): ಪಿಎಫ್‌ಐ ನಿಷೇಧದ ಕುರಿತು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಏಕೆ ಇನ್ನೂ ಬಾಯಿ ತೆರೆದಿಲ್ಲ?, ಮತ ಬ್ಯಾಂಕ್‌ ಕಳೆದುಕೊಳ್ಳುವ ಭಯವೇ ? ಎಂದು ಬಿಜೆಪಿ  ವಾಗ್ದಾಳಿ ನಡೆಸಿದೆ. ಪಿಎಫ್‌ಐ ನಿಷೇಧ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್‌...

ಪಿಎಫ್’ಐ ನಿಷೇಧ:  ರಾಜ್ಯದಲ್ಲಿ ಕಟ್ಟೆಚ್ಚರ

0
ಬೆಂಗಳೂರು(Bengaluru): ಪಿಎಫ್‌ಐ ಸೇರಿದಂತೆ ಅದರ ಬೆಂಬಲಿತ ಸಂಘಟನೆಗಳನ್ನು ಕೇಂದ್ರ ಸರ್ಕಾರವು ಐದು ವರ್ಷಗಳ ನಿಷೇಧಿಸಿದ್ದು ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಹೆಚ್ಚಿಸಲು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ. ಯಾವುದೇ ಪ್ರತಿಭಟನೆ,...

EDITOR PICKS