Saval
ಆನೇಕಲ್: ಕತ್ತು ಸೀಳಿ ಯುವಕನ ಕೊಲೆ
ಆನೇಕಲ್(Anekal): ಕೆಲಸ ಮುಗಿಸಿ ರೂಮಿಗೆ ತೆರಳುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಆತನ ಕತ್ತು ಸೀಳಿ, ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ.
ಸೋನು ಥಾಮ್ಸನ್ ಕೊಲೆಯಾದ ವ್ಯಕ್ತಿ. ಮೂಲತಃ ಕೇರಳದವರಾದ ಸೋನು,
ಜಿಗಣಿ...
ಸವಾಲ್ ವರದಿಗೆ ಬೆಚ್ಚಿ ಬೆದರಿದ ಸರ್ಕಾರ: ಆದೇಶ ಪತ್ರದ ತಪ್ಪು ಸರಿಪಡಿಸಿ ಮರು ಆದೇಶ
ಬೆಂಗಳೂರು(Bengaluru): `ಸವಾಲ್ ಟಿವಿ’ ವರದಿಗೆ ಹೆದರಿದ ಸರ್ಕಾರ ಆದೇಶ ಪತ್ರದಲ್ಲಿನ ತಪ್ಪುಗಳನ್ನು ಸರಿಪಡಿಸಿ ಹೊಸ ಆದೇಶ ಪತ್ರವನ್ನು ಹೊರಡಿಸಿದೆ.
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ತೆಗೆಯುವುದು, ವಿಡಿಯೋ ಮಾಡುವುದಕ್ಕೆ ನಿರ್ಬಂಧ ಹೇರಿ ರಾಜ್ಯ...
ಗಮನಕ್ಕೆ ತರದೇ ಫೋಟೋ, ವಿಡಿಯೋ ನಿಷೇಧ ಆದೇಶ: ಸಿಎಂ ಸ್ಪಷ್ಟನೆ
ಬೆಂಗಳೂರು(Bengaluru): ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ಚಿತ್ರೀಕರಣ ನಿಷೇಧ ಆದೇಶ ನನ್ನ ಗಮನಕ್ಕೆ ಬಂದಿರಲಿಲ್ಲ. ನಮ್ಮ ಸರ್ಕಾರ ಪಾರದರ್ಶಕವಾಗಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಆರ್.ಟಿ.ನಗರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ...
ಮಳೆ ವರದಿ ಮಾಡಲು ತೆರಳಿದ್ದ ಪತ್ರಕರ್ತ ಸಾವು
ತೆಲಂಗಾಣ(Telangana): ರಾಜ್ಯದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ವರದಿ ಮಾಡಲು ತೆರಳಿ, ನಾಪತ್ತೆಯಾಗಿದ್ದ ಪತ್ರಕರ್ತ ಶವವಾಗಿ ಪತ್ತೆಯಾಗಿದ್ದಾರೆ.
ಮೃತ ಪತ್ರಕರ್ತ ಜಮೀರ್ (36) ತೆಲಂಗಾಣದ ಜಗ್ತಿಯಾಲ್ ಪಟ್ಟಣ ನಿವಾಸಿಯಾಗಿದ್ದಾರೆ ಎಂದು ತಿಳಿದು ಬಂದಿದೆ....
ಕೊಲೆ ಆರೋಪಿಯಿಂದ ಮಹಿಳಾ ಪಿಎಸ್ ಐ ಮೇಲೆ ಮಚ್ಚಿನಿಂದ ಹಲ್ಲೆ
ಕಲಬುರಗಿ(Kalburgi): ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ಮಹಿಳಾ ಪಿಎಸ್ ಐ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೂರ ಕೊಲೆ ಆರೋಪದಲ್ಲಿ ಬಂಧಿತನಾಗಿದ್ದ ವಿಜಯಕುಮಾರ್...
ನಿರ್ಮಾಣ ಹಂತದ ಗೋದಾಮಿನ ಗೋಡೆ ಕುಸಿತ: ಐವರ ಸಾವು
ನವದೆಹಲಿ(NewDelhi): ದೆಹಲಿಯ ಹೊರವಲಯದ ಅಲಿಪುರ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಗೋದಾಮಿನ ಗೋಡೆಗಳು ಕುಸಿದು ಬಿದ್ದ ಪರಿಣಾಮ ಐವರು ಜನರು ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ
ಅಲಿಪುರ್ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು,...
ಸರ್ಕಾರಿ ಆದೇಶ ಪತ್ರದಲ್ಲೇ ರಾರಾಜಿಸುತ್ತಿದೆ ಕನ್ನಡ ದೋಷ! : ಕರ್ನಾಟಕದಲ್ಲಿ `ಕ’ ಮಾಯಾ
ಬೆಂಗಳೂರು(Bengaluru): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಮರೆಯಾಗುತ್ತಿರುವ ಈ ಸಂದರ್ಭದಲ್ಲಿ ಸರ್ಕಾರ ಕೂಡ ಕನ್ನಡವನ್ನು ಮರೆತಂತಿದೆ. ಸರ್ಕಾರ ಹೊರಡಿಸಿರುವ ಆದೇಶ ಪತ್ರದಲ್ಲಿ ಕರ್ನಾಟಕ ಬದಲು `ಕರ್ನಾಟ’ ಎಂದು ಬಳಸಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಸರ್ಕಾರದ...
ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಜೆಪಿಎಫ್, ವೈದ್ಯಕೀಯ ಅಧಿಕಾರಿ ಸೇರಿದಂತೆ 10 ಹುದ್ದೆಗಳಿಗೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ...
ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋಗೆ ನಿರ್ಬಂಧ: ಮಧ್ಯರಾತ್ರಿಯೇ ಆದೇಶ ಹಿಂಪಡೆದ ಸರ್ಕಾರ
ಬೆಂಗಳೂರು(Bengaluru): ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಅನಧಿಕೃತವಾಗಿ ಫೋಟೋ ತೆಗೆಯುವುದು, ವಿಡಿಯೊ ಮಾಡುವುದಕ್ಕೆ ನಿರ್ಬಂಧ ಹೇರಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಸರ್ಕಾರ ಹಿಂಪಡೆದಿದೆ.
ಸಾರ್ವಜನಿಕರು ಸರ್ಕಾರಿ ಕಚೇರಿಯ ಸಮಯದಲ್ಲಿ ಬಂದು ಫೋಟೋ, ವಿಡಿಯೊ ತೆಗೆದು ಸೋಷಿಯಲ್...
ಸಹೋದ್ಯೋಗಿಗಳು ಸಿಡಿಸಿದ ಗುಂಡಿನಿಂದ ಇಬ್ಬರು ಯೋಧರು ಮೃತ, ಇಬ್ಬರಿಗೆ ಗಾಯ
ಶ್ರೀನಗರ (Srinagar): ತಮ್ಮ ಪಡೆಯ ಸೈನಿಕರು ಸಿಡಿಸಿದ ಗುಂಡೇಟಿನಿಂದ ಇಬ್ಬರು ಯೋಧರು ಮೃತಪಟ್ಟು, ಮತ್ತಿಬ್ಬರು ಯೋಧರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.
ಸುರಾನ್‌ಕೋಟೆ ಗಡಿಯಲ್ಲಿನ ಸೇನಾ ಶಿಬಿರದಲ್ಲಿ ಈ...





















