ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38466 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೂರನೇ ಆಷಾಡ ಶುಕ್ರವಾರ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

0
ಮೈಸೂರು(Mysuru): ಆಷಾಢಮಾಸದ ಮೂರನೇ ಶುಕ್ರವಾರದಂದು ನಾಡಿನ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಬೆಳಗಿನ ಜಾವದಿಂದಲೇ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಬೆಟ್ಟದ ತಾಯಿ ಚಾಮುಂಡೇಶ್ವರಿ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿದ್ದು, ಬೆಳಗಿನ ಜಾವ 3:30 ರಿಂದಲೇ...

ಮುಂದುವರಿದ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ

0
ಮಡಿಕೇರಿ(Madikeri): ಜಿಲ್ಲೆಯಾದ್ಯಾಂತ ಶುಕ್ರವಾರವೂ ಮಳೆ, ಗಾಳಿ ಮುಂದುವರೆದಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನಾಪೋಕ್ಲು- ಭಾಗಮಂಡಲ ರಸ್ತೆ ಹೊಳೆಯಂತಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ‌. ಭಾಗಮಂಡಲ- ಮಡಿಕೇರಿ ರಸ್ತೆಯಲ್ಲೂ ಒಂದು ಅಡಿಯಷ್ಟು ನೀರು...

ಬೆಂಗಳೂರು ಆಧಾರ್​ ಕೇಂದ್ರದಲ್ಲಿದೆ ಕೆಲಸ ಖಾಲಿ ಇದೆ

0
ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ  ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನ ಯುಐಡಿಎಐಯಲ್ಲಿ 14 ತಾಂತ್ರಿಕ ಅಧಿಕಾರಿ , ಉಪ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು...

ಭಾರಿ ಮಳೆ: ಶೃಂಗೇರಿ-ಆಗುಂಬೆ ಮಾರ್ಗದಲ್ಲಿ ರಸ್ತೆ ಕುಸಿತ

0
ಚಿಕ್ಕಮಗಳೂರು (Chikmagalur): ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಅನೇಕ ಕಡೆ ರಸ್ತೆಗಳು ಕುಸಿದಿವೆ. ಇದರಿಂದ ಜನರು ಪರದಾಡುವಂತಾಗಿದೆ. ಇದೀಗ ಶೃಂಗೇರಿ-ಆಗುಂಬೆ ಮಾರ್ಗದಲ್ಲಿ ರಸ್ತೆ ಕುಸಿದಿದೆ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ರಸ್ತೆ ಬದಿಯ ಮಣ್ಣು...

ಧಾರಾಕಾರ ಮಳೆ: ಬೆಳಗಾವಿಯಲ್ಲಿ ಎರಡು ದಿನ ಶಾಲೆಗಳಿಗೆ ರಜೆ

0
ಬೆಳಗಾವಿ(Belgavi): ರಾಜ್ಯದ ಹಲವೆಡೆ ಎಡೆಬಿಡದೆ ಮಳೆಯಾಗುತ್ತಿದೆ. ಬೆಳಗಾವಿಯಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಇಂದು (ಜು.15) ಮತ್ತು ನಾಳೆ (ಜು.16) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿ ನಗರ, ತಾಲ್ಲೂಕು ಹಾಗೂ ಖಾನಾಪುರ ತಾಲ್ಲೂಕಿನ ಎಲ್ಲ ಪ್ರಾಥಮಿಕ ಹಾಗೂ...

2 ನೇ ಏಕದಿನ ಪಂದ್ಯ: ಭಾರತಕ್ಕೆ ಸೋಲು

0
ಲಾರ್ಡ್ಸ್ (Lords): ಇಲ್ಲಿ ನಡೆದ 2ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತ ವಿರುದ್ಧ ಇಂಗ್ಲೆಂಡ್‌ 100 ರನ್‌ ಗಳ ಭರ್ಜರಿ ಜಯಗಳಿಸಿದೆ. ಟಾಸ್ ಗೆದ್ದು  ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ ಇಂಗ್ಲೆಂಡ್ ತಂಡವನ್ನು...

ದೇಶಕ್ಕೆ ಕಾಲಿಟ್ಟ ಮಂಕಿಪಾಕ್ಸ್:‌ ಕೇರಳದಲ್ಲಿ ಮೊದಲ ಪ್ರಕರಣ

0
ತಿರುವನಂತಪುರಂ (Thiruvananthapuram): ಐರೋಪ್ಯ ರಾಷ್ಟ್ರಗಳಲ್ಲಿ ಭಾರಿ ಆತಂಕ ಸೃಷ್ಟಿಸಿರುವ ಮಂಕಿಪಾಕ್ಸ್‌ ಭಾರತಕ್ಕೂ ಕಾಲಿಟ್ಟಿದೆ. ದೇಶದಲ್ಲಿಯೇ ಮೊದಲ ಪ್ರಕರಣ ಕೇರಳದಲ್ಲಿ ದಾಖಲಾಗಿದೆ. ದುಬೈನಿಂದ ತಿರುವನಂತಪುರಂಗೆ ಜುಲೈ 12ರಂದು ಆಗಮಿಸಿದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್‌ ಸೋಂಕು ತಗುಲಿದೆ. ಸದ್ಯಕ್ಕೆ...

ಇಂದಿನ ರಾಶಿ ಭವಿಷ್ಯ

0
ಇಂದು ನಿಮ್ಮ ದಿನ ಹೇಗಿರುತ್ತದೆ. ಇಂದು ಯಾವ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿದೆ ಎಂಬುದನ್ನು ರಾಶಿ ಭವಿಷ್ಯ ನೋಡಿ ತಿಳಿದುಕೊಳ್ಳಿ. ​ಮೇಷ ರಾಶಿ ಈ ದಿನ ಮೇಷ ರಾಶಿಯ ಜನರು ತಮ್ಮ ಮನೆಯಲ್ಲಿ ಪ್ರೀತಿ ಮತ್ತು...

ಇಂದಿನಿಂದ ಕೋವಿಡ್‌ ಬೂಸ್ಟರ್‌ ಡೋಸ್‌ ಲಸಿಕಾ ಅಭಿಯಾನ: 4.34 ಕೋಟಿ ಮಂದಿಗೆ ವಿತರಣೆಯ ಗುರಿ

0
ಬೆಂಗಳೂರು (Bengaluru): 18 ವರ್ಷಗಳು ಮೇಲ್ಪಟ್ಟವರಿಗೆ ಉಚಿತವಾಗಿ ಕೋವಿಡ್‌ ಬೂಸ್ಟರ್‌ ಡೋಸ್‌ ನೀಡುವ ‘ಕೋವಿಡ್ ಲಸಿಕಾ ಅಮೃತ ಮಹೋತ್ಸವ’ಕ್ಕೆ ಇಂದು ಚಾಲನೆ ದೊರೆಯಲಿದೆ. ಸ್ವಾತಂತ್ರ್ಯದ 75ನೇ ವರ್ಷದ ನಿಮಿತ್ತ ಸರ್ಕಾರವು ಆಚರಿಸಲಿರುವ ಅಮೃತ ಮಹೋತ್ಸವದ...

ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ವ್ಯಾಯಾಮಾಗಳು

0
ಆರೋಗ್ಯವಾಗಿರಬೇಕೆಂದರೆ ದೇಹದಲ್ಲಿ ಕೊಲೆಸ್ಟ್ರಾಲ್‌ ಪ್ರಮಾಣ ಸ್ಥಿರವಾಗಿರಬೇಕು. ಅಧಿಕ ಕೊಲೆಸ್ಟ್ರಾಲ್‌ ಕಡಿಮೆ ಮಾಡಲು ಈ 5 ವ್ಯಾಯಾಮಗಳು ಹೆಚ್ಚು ಸಹಕಾರಿ. ಸೈಕ್ಲಿಂಗ್‌ ಇಡೀ ದೇಹಕ್ಕೆ ಸೈಕ್ಲಿಂಗ್ ಅತ್ಯುತ್ತಮ ವ್ಯಾಯಾಮ ಎಂದು ಹೇಳಬಹುದು. ಅಧಿಕ ಕೊಲೆಸ್ಟ್ರಾಲ್,...

EDITOR PICKS