ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38463 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾಶಿ ಯಾತ್ರಾರ್ಥಿಗಳಿಗೆ ಸಹಾಯಧನ ವರ್ಗಾವಣೆ ಮಾಡಿದ ಸಿಎಂ ಬೊಮ್ಮಾಯಿ

0
ಬೆಂಗಳೂರು (Bengaluru): ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಹಾಯಧನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಡಿಬಿಟಿ ಮೂಲಕ ಆನ್ ಲೈನ್ ನಲ್ಲಿ ವರ್ಗಾವಣೆ ಮಾಡಿದರು.  ಇತ್ತೀಚೆಗೆ ಕಾಶಿಯಾತ್ರೆಗೆ ತೆರಳಿದ್ದ 10 ಜನ...

ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಗೊಟಬಯ ರಾಜಪಕ್ಸ

0
ಕೊಲಂಬೊ (Colombo): ಶ್ರೀಲಂಕಾದಿಂದ ಪರಾರಿಯಾಗಿದ್ದ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಂಗಾಪುರದಲ್ಲಿ ತಂಗಿರುವ ರಾಜಪಕ್ಸ ಶ್ರೀಲಂಕಾ ಸಂಸತ್ತಿನ ಸ್ಪೀಕರ್‌ಗೆ ಇ–ಮೇಲ್‌ ಮೂಲಕ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ತಮ್ಮ ಸ್ಥಾನಕ್ಕೆ...

ವಿಶ್ವದಾದ್ಯಂತ ಟ್ವಿಟರ್‌ ಸೇವೆಯಲ್ಲಿ ಕೆಲಕಾಲ ವ್ಯತ್ಯಯ

0
ನವದೆಹಲಿ (New Delhi): ಸಾಮಾಜಿಕ ಜಾಲತಾಣ ಟ್ವಿಟರ್ ಸೇವೆಯಲ್ಲಿ ಗುರುವಾರ ವಿಶ್ವದಾದ್ಯಂತ ಕೆಲಕಾಲ ವ್ಯತ್ಯಯ ಉಂಟಾಗಿದೆ.  ಕೆಲ ಸಮಯದಲ್ಲೇ ಸಮಸ್ಯೆ ಸರಿಯಾಗಿದೆ ಎಂದು ‘ವೆಬ್‌ಸೈಟ್ ಡೌನ್‌ಡಿಟೆಕ್ಟರ್’ ತಿಳಿಸಿದೆ. ಸೇವೆಯಲ್ಲಿನ ಜಾಗತಿಕ ವ್ಯತ್ಯಯದ ಕುರಿತು ಟ್ವಿಟರ್‌...

ಮೈಸೂರು ಜಿಲ್ಲೆಯ ನೂತನ ಅಡಿಷನಲ್‌ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಡಾ.ಬಿ.ಎನ್.ನಂದಿನಿ

0
ಮೈಸೂರು (Mysuru): ಮೈಸೂರು ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾಗಿ ಡಾ.ಬಿ.ಎನ್.ನಂದಿನಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರವು ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ಹೆಚ್ಚುವರಿ ಪೊಲೀಸ್‌ ಅಧೀಕ್ಷಕರನ್ನು ವರ್ಗಾವಣೆಗೊಳಿಸಿ ಆದೇಶವನ್ನು ಹೊರಡಿಸಿದೆ. ನಂದಿನಿ ಅವರು...

ಐಎಸ್‌ಎಸ್‌ಎಫ್‌ ಶೂಟಿಂಗ್‌ ವಿಶ್ವಕಪ್‌: ಭಾರತದ ಪುರುಷರ ತಂಡಕ್ಕೆ ಚಿನ್ನ, ಮಹಿಳಾ ತಂಡಕ್ಕೆ ಬೆಳ್ಳಿ

0
ದಕ್ಷಿಣ ಕೊರಿಯಾ (South Korea): ಅಂತರರಾಷ್ಟ್ರೀಯ ಶೂಟಿಂಗ್‌ ಸ್ಪೋರ್ಟ್‌ ಫೆಡರೇಷನ್‌ (ಐಎಸ್‌ಎಸ್‌ಎಫ್‌) ವಿಶ್ವಕಪ್‌ನಲ್ಲಿ ಭಾರತದ ಪುರುಷರ ತಂಡ ಚಿನ್ನದ ಪದಕ ಗೆದ್ದಿದೆ. ಅಷ್ಟೇ ಅಲ್ಲದೆ, ಏರ್‌ ರೈಫಲ್ ಮಹಿಳೆಯರ ತಂಡ ವಿಭಾಗದಲ್ಲಿ ಭಾರತ...

ರಾಜ್ಯದಲ್ಲಿ 1209 ಮಂದಿಗೆ ಕೋವಿಡ್ ಪಾಸಿಟಿವ್

0
ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಇಂದು 1209 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,83,025ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ...

ಪುನೀತ್‌ ರಾಜ್‌ ಕುಮಾರ್‌ ಟ್ವಿಟರ್‌ ಖಾತೆಯಿಂದ ಬ್ಲೂ ಟಿಕ್‌ ಮಾಯಾ: ಫ್ಯಾನ್ಸ್‌ ಆಕ್ರೋಶ

0
ಬೆಂಗಳೂರು (Bengaluru): ನಟ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರ ಟ್ವಿಟರ್‌ ಖಾತೆಯಿಂದ ಬ್ಲೂ ಟಿಕ್‌ ಮಾಯಾವಾಗಿದೆ. ಇದರಿಂದ ಅಪ್ಪು ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ ಸುಮಾರು 9 ತಿಂಗಳುಗಳಾಗುತ್ತಿದೆ....

ನಟ ಅನಂತ್‌ ನಾಗ್‌, ಬಾಳೇಶ ಭಜಂತ್ರಿ, ಶರದ್‌ ಶರ್ಮರಿಗೆ ಗೌರವ ಡಾಕ್ಟರೇಟ್‌

0
ಕೋಲಾರ (Kolara): ನಟ ಅನಂತ್‌ನಾಗ್, ಶಹನಾಯಿ ವಾದಕ ಪಂಡಿತ್‌ ಬಾಳೇಶ ಭಜಂತ್ರಿ ಹಾಗೂ ಎಂಜಿನಿಯರ್ ಶರದ್‌ ಶರ್ಮ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಘೋಷಿಸಿದೆ. ಜುಲೈ 15 ರಂದು ನಗರದ ಹೊರವಲಯದ...

ಬಿಪಿ ಕಂಟ್ರೋಲ್‌ ಗೆ ಈ ಜ್ಯೂಸ್‌ ಗಳನ್ನು ಕುಡಿಯಿರಿ

0
ರಕ್ತದ ಒತ್ತಡದ ಸಮಸ್ಯೆ ಹೆಚ್ಚಾಗಬಾರದು ಎಂದರೆ, ವೈದ್ಯರು ನೀಡಿರುವ ಔಷಧಿಗಳನ್ನು ತೆಗೆದುಕೊಳ್ಳುವುದರ ಜೊತೆಗೆ, ದಿನಕ್ಕೊಮ್ಮೆ ದಾಳಿಂಬೆ ಜ್ಯೂಸ್, ಇಲ್ಲಾಂದ್ರೆ ಬೀಟ್ರೂಟ್ ಜ್ಯೂಸ್ ಕುಡಿಯುವ ಅಭ್ಯಾಸ ಮಾಡಿಕೊಂಡರೆ ರಕ್ತದೊತ್ತಡವನ್ನು ಕಂಟ್ರೋಲ್‌ ಮಾಡಬಹುದು. ಹಣ್ಣು ಹಾಗೂ...

 ಸಿದ್ದರಾಮಯ್ಯ ಅಧಿಕಾರವಧಿಯಲ್ಲಾದ ಹಗರಣಗಳ ತನಿಖೆಯಾಗಬೇಕು: ಸಚಿವ ಡಾ. ಸಿ. ಎನ್‌. ಅಶ್ವತ್ಥ್ ನಾರಾಯಣ್

0
ರಾಮನಗರ(Ramnagar): ಸಿದ್ದರಾಮಯ್ಯ ತಮ್ಮ ಅಧಿಕಾರವಧಿಯಲ್ಲಾದ ಅರ್ಕಾವತಿ, ಎಸ್‌ಐಟಿ, ವಕೀಲರ ನೇಮಕದ ಹಗರಣವರೆಗೂ ತನಿಖೆ ನಡೆಸಬೇಕು ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್‌. ಅಶ್ವತ್ಥ್ ನಾರಾಯಣ್‌ ಹೇಳಿದರು. ನಗರದ ನೂತನ ಜಿಲ್ಲಾಸ್ಪತ್ರೆ...

EDITOR PICKS