ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38459 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪ್ರತಾಪ್ ಸಿಂಹ ಜನಪ್ರತಿನಿಧಿಯೋ, ಆರ್’ಎಸ್’ಎಸ್ ಅಡಿಯಾಳೋ ತಿಳಿಸಲಿ: ಡಾ.ಎಸ್.ಯತೀಂದ್ರ ಪ್ರಶ್ನೆ

0
ಮೈಸೂರು(Mysuru):‌ ಪ್ರತಾಪ್​ ಸಿಂಹ ಅವರು ಜನಪ್ರತಿನಿಧಿಗಳೋ ಅಥವಾ ಆರ್​ಎಸ್​ಎಸ್​ನ ಅಡಿಯಾಳೋ ಎಂಬುದನ್ನು ತಿಳಿಸಲಿ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಪರವಾಗಿ ಕೆಲಸ ಮಾಡಬೇಕಾದ ಸಂಸದರು, ಆರ್​ಎಸ್ಎಸ್​...

ಸ್ವಾವಲಂಬಿ ಭಾರತ ಕಟ್ಟೋಣ: ಬಿ.ವೈ.ವಿಜಯೇಂದ್ರ

0
ಹುಣಸೂರು(Hunsur): ಎಲ್ಲರೂ ಬಸವತತ್ವ ಅನುಸರಿಸೋಣ, ಸ್ವಾವಲಂಬಿ ಭಾರತ ಕಟ್ಟೋಣ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಹುಣಸೂರಿನಲ್ಲಿ ಇಂದು ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕದ ಕಲ್ಯಾಣಕ್ಕಾಗಿ ದುಡಿಯೋಣ,...

ಪಿಎಸ್’ಐ ನೇಮಕಾತಿ ಅಕ್ರಮ: ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಸಿದ್ದರಾಮಯ್ಯ ಒತ್ತಾಯ

0
ಬೆಂಗಳೂರು(Bengaluru): ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ  ಕುರಿತು ಟ್ವೀಟ್ ಮಾಡಿರುವ ಅವರು, ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಅನೇಕ...

ಫೋಟೋಶೂಟ್ ಗಾಗಿ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ: ಬಿ.ಕೆ.ಹರಿಪ್ರಸಾದ್

0
ನವದೆಹಲಿ(New Delhi): ಕೇವಲ ಫೋಟೋಶೂಟ್ ಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಳೆಹಾನಿ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಲೇವಡಿ ಮಾಡಿದ್ದಾರೆ. ನವದೆಹಲಿಯಲ್ಲಿ ಇಂದು ಮಾಧ್ಯಮಗಳ...

ಸಂಸತ್ ಮುಂಗಾರು ಅಧಿವೇಶನ: ಅಸಂಸದೀಯ ಪದಗಳ ಪಟ್ಟಿ ಬಿಡುಗಡೆ

0
ನವದೆಹಲಿ(New Delhi): ಜುಲೈ 18 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಅಸಂಸದೀಯ ಪದಗಳ ಪಟ್ಟಿಯನ್ನು ಲೋಕಸಭೆಯ ಸೆಕ್ರೆಟರಿಯೇಟ್ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿರುವ ಅಸಂಸದೀಯ ಪದಗಳನ್ನ ಬಳಸಿದರೆ ಕಲಾಪದಿಂದ ಹೊರ ಹಾಕುವುದಾಗಿ ಎಚ್ಚರಿಕೆ ನೀಡಿದೆ. ಪಟ್ಟಿಯಲ್ಲಿ...

ಕೆನಡಾದಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ: ಭಾರತ ಖಂಡನೆ

0
ಒಟ್ಟಾವಾ: ಕೆನಡಾದ ರಿಚ್‌ಮಂಡ್ ಹಿಲ್‌ನಲ್ಲಿರುವ ಹಿಂದೂ ದೇವಾಲಯದಲ್ಲಿನ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಿರುವ ಘಟನೆ ವರದಿಯಾಗಿದ್ದು, ಭಾರತ ಸದರಿ ಘಟನೆಯನ್ನು ಬಲವಾಗಿ ಖಂಡಿಸಿದೆ. ಭಾರತೀಯ ರಾಯಭಾರ ಕಚೇರಿ ಗುರುವಾರ ಘಟನೆ ಕುರಿತು ತಕ್ಷಣದ ತನಿಖೆಗೆ...

ಹಾಸನ: ದೋಣಿಗಾಲ್ ಬಳಿ ಭೂ ಕುಸಿತ- ಭಾರಿ ವಾಹನ ಸಂಚಾರ ನಿರ್ಬಂಧ

0
ಹಾಸನ(Hassan): ಸಕಲೇಶಪುರ ತಾಲ್ಲೂಕಿನ ದೋಣಿಗಾಲ್‌ ಬಳಿ ರಾಷ್ಟ್ರೀಯ ಹೆದ್ದಾರಿ 75 ರ ಕೆಳಭಾಗದಲ್ಲಿ ಗುರುವಾರ ಬೆಳಿಗ್ಗೆ ಮತ್ತೆ ಭೂಕುಸಿತ ಉಂಟಾಗಿದ್ದು, ಗುಂಡ್ಯದಿಂದ ಆಲೂರುವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ...

ಶ್ರೀಲಂಕಾ ಸರ್ಕಾರದ ಅಧೀಕೃತ ಕಟ್ಟಡ ತೆರವು ಮಾಡಿದ ಪ್ರತಿಭಟನಾಕಾರರು

0
ಕೊಲಂಬೊ(Colombo): ಶ್ರೀಲಂಕಾದ ಪ್ರತಿಭಟನಾಕಾರರು ಸರ್ಕಾರದ ಅಧಿಕೃತ ಕಟ್ಟಡಗಳನ್ನು ಶಾಂತಿಯುತವಾಗಿ ತೆರವು ಮಾಡುವ ನಿರ್ಧಾರ ಕೈಗೊಂಡಿದ್ದು, ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಕಾಪಾಡುವಲ್ಲಿ ವಿಫಲವಾದ ಅಧ್ಯಕ್ಷ ಮತ್ತು ಪ್ರಧಾನ ಮಂತ್ರಿಯನ್ನು ಕೆಳಗಿಳಿಸಲು ತಮ್ಮ ಪ್ರಯತ್ನವನ್ನು ಮುಂದುವರೆಸುವುದಾಗಿ...

ಕಾವೇರಿ ನದಿ ತೀರಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

0
ಮಂಡ್ಯ(Mandya): ಕಾವೇರಿ ನದಿಯಲ್ಲಿ ಯುವಕನೋರ್ವ ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಕಾವೇರಿ ನದಿ ತೀರಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಶ್ರೀರಂಗಪಟ್ಟಣ ತಾಲೂಕು ಆಡಳಿತ ಆದೇಶಿಸಿದೆ. ಕಾವೇರಿ ಜಲಾಶಯದಲ್ಲಿ ಒಳಹರಿವಿನ ಮಟ್ಟ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಡ್ಯಾಂನಿಂದ ನದಿಗೆ...

ಶ್ರೀಲಂಕಾ ಪ್ರಧಾನಿ ಕುರ್ಚಿ ಕಾಯುತ್ತಿರುವ ಮಿಲಿಟರಿ

0
ಕೊಲಂಬೊ(Colombo): ಆರ್ಥಿಕ ಸಂಕಷ್ಟದಿಂದ ದೇಶವನ್ನು ಕಾಪಾಡುವಲ್ಲಿ ವಿಫಲವಾದ ಶ್ರೀಲಂಕಾ ಸರ್ಕಾರದ ವಿರುದ್ಧ ದಂಗೆ ಎದ್ದಿರುವ ನಾಗರಿಕರು ಉಗ್ರ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಕುರ್ಚಿಯನ್ನು ಮಿಲಿಟರಿ ಕಾವಲು ಕಾಯುತ್ತಿದೆ. ಶ್ರೀಲಂಕಾ ಅಧ್ಯಕ್ಷ...

EDITOR PICKS