ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅವಧಿ ಪೂರ್ವ ಬಿಡುಗಡೆಗೆ ರಾಜೀವ್ ಹತ್ಯೆ ಅಪರಾಧಿಗಳ ಮನವಿ: ಕೇಂದ್ರ, ತಮಿಳುನಾಡಿನ ಪ್ರತಿಕ್ರಿಯೆ ಕೇಳಿದ...

0
ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮೊದಲೇ ತಮ್ಮನ್ನು ಬಿಡುಗಡೆ ಮಾಡವಂತೆ ಕೋರಿ ರಾಜೀವ್ ಗಾಂಧಿ ಹತ್ಯೆಯ ಅಪರಾಧಿಗಳಾದ ನಳಿನಿ ಶ್ರೀಹರನ್ ಮತ್ತು ಪಿ ರವಿಚಂದ್ರನ್ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

ದಸರಾ: ನವರಾತ್ರಿಯ ಮಹಾಪೂಜೆ

0
ಶರತ್ಕಾಲವು ಆರಂಭವಾಗಿದೆ. ಶರತ್ಕಾಲದಲ್ಲಿ ಎಲ್ಲರೂ ನವರಾತ್ರಿಯನ್ನು ತಪ್ಪದೇ ಆಚರಿಸಬೇಕೆಂದು ಶ್ರೀದೇವೀಭಾಗವತದಲ್ಲಿದೆ. ಸಪ್ತಶತಿಯಲ್ಲಿ ಹೇಳುವಂತೆ, ಶರತ್ಕಾಲದಲ್ಲಿಯೂ ವರ್ಷದ ಆದಿಯಲ್ಲಿಯೂ ಮಹಾಪೂಜೆಯನ್ನು ಮಾಡುವಾಗ ದೇವೀ ಮಾಹಾತ್ಮ್ಯವನ್ನು ಭಕ್ತಿಯಿಂದ ಕೇಳಿದವನಿಗೆ ಎಲ್ಲಾ ತೊಂದರೆಗಳಿಂದಲೂ ಮುಕ್ತಿ ದೊರೆಯುತ್ತದೆ, ಧನ ಧಾನ್ಯಗಳು...

ದಸರಾ: ಅರಮನೆಯಲ್ಲಿ  ಖಾಸಗಿ ದರ್ಬಾರ್ ಆರಂಭ

0
ಮೈಸೂರು(Mysuru): ಶರನ್ನವರಾತ್ರಿಯ ಪ್ರಮುಖ ಆಕರ್ಷಣೆಯಾದ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು. ಯದು ವಂಶದ ಸಾಂಪ್ರದಾಯದಂತೆ ನವರಾತ್ರಿಯ ಮೊದಲ ದಿನವಾದ ಇಂದು ಅಂಬಾವಿಲಾಸ ಅರಮನೆಯ...

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿದ ಡಿಕೆಶಿ

0
ಬೆಂಗಳೂರು(Bengaluru) : ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೈಸೂರಿಗೆ ತೆರಳಲು ಎಚ್...

ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ

0
ಮೈಸೂರು(Mysuru): ದಸರೆಯ ಪ್ರಮುಖ ಆಕರ್ಷಣೆಯಾಗಿರುವ ಫಲಪುಷ್ಪ ಪ್ರದರ್ಶನವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಕುಪ್ಪಣ್ಣ ಪಾರ್ಕ್ ನ ಗಾಜಿನ ಮನೆಯಲ್ಲಿ ನಿರ್ಮಿಸಿರುವ ರಾಷ್ಟ್ರಪತಿ ಭವನದ ಪ್ರತಿರೂಪ, ವಿವಿಧ...

ಮೈಸೂರಿನಲ್ಲಿ ಐಎಸ್‍ಎಂಸಿಯಿಂದ  23 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ: ಸಚಿವ ನಿರಾಣಿ

0
ಮೈಸೂರು(Mysuru): ಕೈಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಾಕಷ್ಟು ಮುನ್ನಡೆ ಸಾಧಿಸುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ  ಬಹುರಾಷ್ಟ್ರೀಯ ಕಂಪನಿಯಾದ ಐಎಸ್‍ಎಂಸಿ 23 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಲು  ಮುಂದೆ ಬಂದಿದೆ ಎಂದು...

ಎಸ್.ಟಿ.ಸೋಮಶೇಖರ್ ಅವರಿಂದ ದಸರಾ ಚಲನಚಿತ್ರೋತ್ಸವ ಉದ್ಘಾಟನೆ

0
ಮೈಸೂರು(Mysuru):  ಮೈಸೂರು ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ದಸರಾ ಚಲನಚಿತ್ರೋತ್ಸವ-2022 ಕಾರ್ಯಕ್ರಮವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಚಿವರು, ಚಲನಚಿತ್ರೋತ್ಸವದಲ್ಲಿ ಹಲವು ಚಲನಚಿತ್ರಗಳನ್ನು ವೀಕ್ಷಿಸುವ ಸುವರ್ಣ...

ಮೈಸೂರಿನಲ್ಲೇ ತಯಾರಾದ  ರೇಶ್ಮೆ ಸೀರೆಯಲ್ಲಿ ಆಗಮಿಸಿ, ದಸರಾಗೆ ವಿಶೇಷ ಮೆರುಗು ತಂದ ರಾಷ್ಟ್ರಪತಿ ದ್ರೌಪದಿ...

0
ಮೈಸೂರು(Mysuru): ದಸರಾ ಮಹೋತ್ಸವ ಉದ್ಘಾಟಿಸಿದ ಪ್ರಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಶ್ಮೆ ಸೀರೆ ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ...

ಕೈಗಾರಿಕಾ ದಸರಾ ಉದ್ಘಾಟನೆ

0
ಮೈಸೂರು(Mysuru): ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ -2022ರ ಹಿನ್ನೆಲೆಯಲ್ಲಿ ಕೈಗಾರಿಕಾ ದಸರಾ ಉದ್ಘಾಟನಾ ಕಾರ್ಯಕ್ರಮವನ್ನು  ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ, ಮೈಸೂರು ಜಿಲ್ಲಾ ಉಸ್ತುವಾರಿ...

ಡೆಮಾಕ್ರಟಿಕ್ ಆಜಾದ್ ಪಾರ್ಟಿ: ತಮ್ಮ ಪಕ್ಷದ ಹೆಸರು ಘೋಷಿಸಿದ ಗುಲಾಂ ನಬಿ ಆಜಾದ್

0
ಶ್ರೀನಗರ(Srinagara):  ಕಾಂಗ್ರೆಸ್‌ನಿಂದ ನಿರ್ಗಮಿಸಿ ಸುಮಾರು ಒಂದು ತಿಂಗಳ ನಂತರ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸೋಮವಾರ ತಮ್ಮ ಹೊಸ ಪಕ್ಷದ ಹೆಸರನ್ನು ಘೋಷಿಸಿದ್ದಾರೆ. ತಮ್ಮ ಹೊಸ ಪಕ್ಷದ ಹೆಸರು ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ಎಂದು...

EDITOR PICKS