Saval
ಶಿವಮೊಗ್ಗ: ಹಾಡಹಗಲೇ ರೌಡಿಶೀಟರ್ ಹಂದಿ ಅಣ್ಣಿ ಬರ್ಬರ ಹತ್ಯೆ
ಶಿವಮೊಗ್ಗ(Shivamogga): ವಿನೋಬ ನಗರದ ಪೋಲಿಸ್ ಚೌಕಿ ಎದುರು ರೌಡಿಶೀಟರ್ ಹಂದಿ ಅಣ್ಣಿಯನ್ನು (ಅಣ್ಣಪ್ಪ) ಗುರುವಾರ ಬೆಳಿಗ್ಗೆ ಬರ್ಬರವಾಗಿ ಹತ್ಯೆಗೈಯಲಾಗಿದೆ.
ವಿನೋಬ ನಗರ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿ ಮುಖ್ಯ ರಸ್ತೆಯಲ್ಲಿಯೇ ಆರು ಜನರ...
ಕಪಿಲಾ ನದಿಯಲ್ಲಿ ಯುವಕ ನಾಪತ್ತೆ ಪ್ರಕರಣ: ಮಗನ ಕೊಲೆ ಮಾಡಲಾಗಿದೆ ಎಂದು ತಂದೆ ಆರೋಪ
ಮೈಸೂರು(Mysuru): ಕಪಿಲಾ ನದಿಯಲ್ಲಿ ಯುವಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ತಂದೆ ಪ್ರತಿಕ್ರಿಯಿಸಿದ್ದು, ಈ ಘಟನೆ ಆಕಸ್ಮಿಕವಲ್ಲ ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ನಂಜನಗೂಡು ತಾಲೂಕು ಹೆಜ್ಜಿಗೆ ಗ್ರಾಮದ ಬಳಿ ತುಂಬಿ...
ಗಾಳಿಗೆ ತತ್ತರಿಸಿದ ಕೊಡಗು ಜನತೆ: ಮರಗಳು, ವಿದ್ಯುತ್ ಕಂಬಗಳು ಧರಾಶಾಹಿ
ಮಡಿಕೇರಿ(Madikeri): ಜಿಲ್ಲೆಯಾದ್ಯಂತ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆವರೆಗೂ ಬೀಸಿದ ಗಾಳಿಗೆ ಜನರು ತತ್ತರಿಸಿದ್ದು, ಅನೇಕ ರಸ್ತೆಗಳಲ್ಲಿ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ ಸಂಪರ್ಕ ಕಡಿತಗೊಂಡಿದೆ.
ವಿದ್ಯಾರ್ಥಿಗಳು ಗ್ರಾಮೀಣ ಭಾಗಗಳಿಂದ ಶಾಲೆ, ಕಾಲೇಜುಗಳಿಗಾಗಿ ಪಟ್ಟಣಕ್ಕೆ...
ಗಂಡು ಮಗು ಜನಿಸಿದ ಖುಷಿಗೆ, ಯುವಕನ ಬಲಿ: ಆರೋಪಿ ಬಂಧನ
ರೇವಾ(Reva): ಗಂಡು ಮಗು ಹುಟ್ಟಿದ ಖುಷಿಗೆ ವ್ಯಕ್ತಿಯೊಬ್ಬ 19 ವರ್ಷದ ಯುವಕನನ್ನೇ ಬಲಿ ನೀಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ರಾಮ್‌ಲಾಲ್(32) ಎಂಬಾತನೇ ಕೃತ್ಯವೆಸಗಿರುವ ಆರೋಪಿ. ಕಿಯೋತಿ ನಿವಾಸಿ ದಿವ್ಯಾಂಶು...
ಪ್ರತ್ಯೇಕ ಪ್ರಕರಣ: 1.50 ಲಕ್ಷ ನಗದು, ಗೂಡ್ಸ್ ವಾಹನ ಲ್ಯಾಪ್ ಟಾಪ್ ಕಳ್ಳತನ
ತಿ. ನರಸೀಪುರ/ಹನೂರು: ಎರಡು ಪ್ರತ್ಯೇಕ ಪ್ರಕರಣದಲ್ಲಿ ಗಮನ ಬೇರೆಡೆ ಸೆಳೆದು ದ್ವಿಚಕ್ರ ವಾಹನ ಸವಾರರು 1.50 ಲಕ್ಷ ರೂ. ದೋಚಿದರೆ, ಇನ್ನೊಂದು ಪ್ರಕರಣದಲ್ಲಿ ಶೆಡ್ ಬೀಗ ಒಡೆದು ಗೂಡ್ಸ್ ವಾಹನ ಹಾಗೂ ಲ್ಯಾಪ್...
ಚಾಕು ಇರಿತಕ್ಕೆ ಒಳಗಾಗಿದ್ದ ಬಿಬಿಎಂಪಿ ಮಾಜಿ ಸದಸ್ಯ ಅಯೂಬ್ ಖಾನ್ ಸಾವು
ಬೆಂಗಳೂರು(Bengaluru): ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಚಾಕು ಇರಿತಕ್ಕೊಳಗಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಅಯೂಬ್ ಖಾನ್ ಗುರುವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಚಾಮರಾಜಪೇಟೆ ಮನೆ ಬಳಿ ಅಯೂಬ್ ಖಾನ್‌ಗೆ ಬುಧವಾರ ಸಂಜೆ ಚಾಕುವಿನಿಂದ...
ಅತ್ಯಾಚಾರ ಅಪರಾಧಿಗೆ 7.5 ಲಕ್ಷ ರೂ ಪರಿಹಾರ ನೀಡುವಂತೆ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ
ನವದೆಹಲಿ: ಶಿಕ್ಷೆ ಅವಧಿ ಮುಗಿದರೂ, ಅತ್ಯಾಚಾರ ಅಪರಾಧಿಯನ್ನು ಜೈಲಿನಲ್ಲಿರಿಸಿದ ಕಾರಣ ಅಪರಾಧಿಗೆ 7.5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಛತ್ತೀಸ್ಗಢ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಏನಿದು ಪ್ರಕರಣ?:
ಅತ್ಯಾಚಾರ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಭೋಲಾ ಎಂಬಾತನಿಗೆ...
ಕಾರು- ಆಟೋ ನಡುವೆ ಮುಖಾಮುಖಿ ಡಿಕ್ಕಿ: ಮೂವರ ಸಾವು, ಇಬ್ಬರಿಗೆ ಗಂಭೀರ ಗಾಯ
ಮಂಡ್ಯ(Mandya): ಮಳವಳ್ಳಿ ಪಟ್ಟಣದ ಹೊರವಲಯದ ಕಣಿಗಲ್ ಗೇಟ್ ಬಳಿ ಕಾರು ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಬೆಂಗಳೂರು ಮೂಲದ ರವಿಕುಮಾರ್(50),...
ಕರ್ನಾಟಕ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ನಲ್ಲಿ 39 ಹುದ್ದೆಗಳ ಭರ್ತಿಗೆ ಅಧಿಸೂಚನೆ
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ 39 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ವೃತ್ತಿಪರ ಸೇವಾ ಪ್ರತಿನಿಧಿಗಳು, ಪ್ರದೇಶ ವ್ಯವಸ್ಥಾಪಕರು ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ...
ಇಂದಿನ ದಿನದ ಚಿನ್ನ-ಬೆಳ್ಳಿ ದರದ ವಿವರ
ನವದೆಹಲಿ (New Delhi): ದೇಶದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿಯ ದರ ಮಾಹಿತಿ ಇಲ್ಲಿದೆ. ಇಂದು ಬೆಳಗಿನ ವೇಳೆಗೆ ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 5,095 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ...





















