ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಭಾರತದ ಅಟಾರ್ನಿ ಜನರಲ್ ಹುದ್ದೆ ನಿರಾಕರಿಸಿದ ಹಿರಿಯ ವಕೀಲ ಮುಕುಲ್ ರೋಹಟ್ಗಿ

0
ಕೇಂದ್ರ ಸರ್ಕಾರದ ಪ್ರಸ್ತಾಪಿಸಿದ್ದ ಭಾರತದ ಅಟಾರ್ನಿ ಜನರಲ್ (ಎಜಿ) ಹುದ್ದೆಯನ್ನು ಹಿರಿಯ ವಕೀಲ ಮುಕುಲ್ ರೋಹಟ್ಗಿ ನಿರಾಕರಿಸಿದ್ದಾರೆ. ನನಗೆ ಬೇರೆಯದೇ ಆಲೋಚನೆ ಇದೆ ಎಂದು ಅವರು ʼ ಪ್ರತಿಕ್ರಿಯಿಸಿದ್ದಾರೆ. ರೋಹಟ್ಗಿ ಅವರು ಈ ಹಿಂದೆ ಪ್ರಸ್ತಾಪವನ್ನು...

ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್ ಗೆ ಜಾಮೀನು ಮಂಜೂರು

0
ನವದೆಹಲಿ(Newdelhi): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ 50,000 ರೂಪಾಯಿಗಳ ಬಾಂಡ್ ಆಧಾರದ ಮೇಲೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶೈಲೇಂದರ್ ಮಲಿಕ್ ಅವರು ಜಾಮೀನು...

ಹುಬ್ಬಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸ್ವಾಗತ

0
ಹುಬ್ಬಳ್ಳಿ(Hubballi): ನಗರದಲ್ಲಿ ಆಯೋಜಿಸಿರುವ ಪೌರಸನ್ಮಾನ ಹಾಗೂ ಧಾರವಾಡ ತಡಸಿನಕೊಪ್ಪದ ಐಐಐಟಿ ಉದ್ಘಾಟನೆಗೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಕೇಂದ್ರ...

ಡರ್ಟಿ ಪಾಲಿಟಿಕ್ಸ್ ಮಾಡುವುದು ಬಿಜೆಪಿಯವರು: ಸಿದ್ದರಾಮಯ್ಯ

0
ಬೆಂಗಳೂರು(Bengaluru): ನಾವು ಕೀಳುಮಟ್ಟದ ರಾಜಕಾರಣ ಮಾಡಿಲ್ಲ. ಬಿಜಪಿಯವರು ಸುಮ್ಮನೆ ರಾಜಕೀಯ ಮಾಡುತ್ತಿದ್ದಾರೆ.  ಡರ್ಟಿ ಪಾಲಿಟಿಕ್ಸ್ ಮಾಡುವುದು ಬಿಜೆಪಿಯವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಭ್ರಷ್ಟಾಚಾರ ಆರೋಪ ಮಾಡಿದ ಕಾಂಗ್ರೆಸ್ ನಾಯಕರಿಗೆ ಡರ್ಟಿ...

ಪೇಸಿಎಂ ಅಭಿಯಾನದಲ್ಲಿ ಯಾವುದೇ ಸಮುದಾಯವನ್ನು ಗುರಿಯಾಗಿಸಿಲ್ಲ: ದಿನೇಶ್ ಗುಂಡೂರಾವ್

0
ಬೆಂಗಳೂರು(Bengaluru): ಪೇ ಸಿಎಂ ಅಭಿಯಾನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಳಚುವ ಪೋಸ್ಟರ್ ಹೊರತು, ಇದಕ್ಕೆ ಇನ್ನೇನೋ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಕಾಂಗ್ರೆಸ್ ಯಾವುದೇ ಸಮುದಾಯವನ್ನು ಗುರಿಯಾಗಿಸುವ ಪ್ರಯತ್ನ ಮಾಡುತ್ತಿಲ್ಲ...

4 ನಿಮಿಷ ತಡವಾಗಿ ದಸರಾ ಉದ್ಘಾಟನೆ

0
ಮೈಸೂರು(Mysuru): ನಾಡದೇವತೆ ಚಾಮುಂಡೇಶ್ವರಿ ತಾಯಿಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಶ್ವವಿಖ್ಯಾತ ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದ್ದಾರೆ. 9.45 ರಿಂದ 10.05ರೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ತಾಯಿಗೆ ಪುಷ್ಪಾರ್ಚನೆ...

ಮಹಿಳಾ ಸಬಲೀಕರಣಕ್ಕೆ ಕರ್ನಾಟಕ ಆದರ್ಶ ರಾಜ್ಯವಾಗಿದೆ: ದ್ರೌಪದಿ ಮುರ್ಮು

0
ಮೈಸೂರು(Mysuru): ಭಕ್ತಿ, ಸಮಾನತೆ, ಮಹಿಳಾ ಸಬಲೀಕರಣಕ್ಕೆ ಕರ್ನಾಟಕ ಆದರ್ಶ ರಾಜ್ಯವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಎಂದು ಹೇಳಿದರು. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿದ ಬಳಿಕ ಮಾತನಾಡಿದ...

ಫ್ಲೆಕ್ಸ್:  ಅಪಹಾಸ್ಯಕ್ಕೀಡಾದ ಬಿಜೆಪಿ ನಾಯಕರು

0
ಧಾರವಾಡ(dharawad): ಪ್ರತಿಭಾದೇವಿಸಿಂಗ್ ಪಾಟೀಲ ಅವರು ದೇಶದ ಪ್ರಥಮ ಮಹಿಳಾ ರಾಷ್ಟ್ರಪತಿಯಾಗಿದ್ದಾರೆ. ಆದರೆ, ಶಾಸಕ ಅರವಿಂದ ಬೆಲ್ಲದ, ಸಂಸದ ಪ್ರಹ್ಲಾದ ಜೋಶಿ ಸ್ವಾಗತ ಕೋರುವ ಬ್ಯಾನರ್‌ನಲ್ಲಿ ದ್ರೌಪದಿ ಮುರ್ಮು ಅವರೇ ದೇಶದ ಮೊದಲ ಮಹಿಳಾ...

ದುಷ್ಟ ವಿಚಾರ ಬದಿಗಿಟ್ಟು, ಶಿಷ್ಟ ವಿಚಾರ ಮೈಗೂಡಿಸಿಕೊಂಡು ಬಾಳ ಬೇಕಿದೆ: ಸಿಎಂ ಬೊಮ್ಮಾಯಿ

0
ಮೈಸೂರು(Mysuru): ಇವತ್ತು ಮಹಿಷಾಸುರ ಇಲ್ಲ, ನಮ್ಮ ಮನಗಳಲ್ಲಿರುವ ದುಷ್ಟ ವಿಚಾರಗಳು ಬದಿಗಿಟ್ಟು ಶಿಷ್ಟ ವಿಚಾರಗಳನ್ನು ಮೈಗೂಡಿಸಿಕೊಂಡು ನಾವು ಬಾಳಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಾಡಹಬ್ಬ ಮೈಸೂರು ದಸರಾಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...

ಕನ್ನಡದಲ್ಲೇ ಭಾಷಣ ಆರಂಭಿಸಿದ ರಾಷ್ಟ್ರಪತಿಗಳು

0
ಮೈಸೂರು(Mysuru): ವಿಶ್ವ ವಿಖ್ಯಾತ ಮೈಸೂರು ದಸರಾ 2022ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದ ಬಳಿಕ ಕನ್ನಡದಲ್ಲೇ ಮಾತನಾಡಿ ಕನ್ನಡಿಗರ ಮನಗೆದ್ದರು. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾಗೆ ಅಧಿಕೃತವಾಗಿ...

EDITOR PICKS