Saval
ಸೆ. 29ಕ್ಕೆ ದಸರಾ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ
ಮೈಸೂರು(Mysuru): ಚಾಮುಂಡಿಬೆಟ್ಟದಲ್ಲಿ ನಾಡಹಬ್ಬಕ್ಕೆ ಚಾಲನೆ ನೀಡುವ ಸಂದರ್ಭದಲ್ಲೇ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸುವುದು ಸಂಪ್ರದಾಯ. ಆದರೆ ಈ ಬಾರಿ ದಸರಾ ಕ್ರೀಡಾಕೂಟಕ್ಕೆ ಉದ್ಘಾಟನಾ ಭಾಗ್ಯವಿಲ್ಲ.
ಈ ಬಾರಿ ಕ್ರೀಡಾಕೂಟ ಉದ್ಘಾಟನೆಯನ್ನು ಸೆ.29ಕ್ಕೆ ಮುಂದೂಡಲಾಗಿದೆ. ಒಲಿಂಪಿಯನ್, ಕುಸ್ತಿಪಟು...
ಐಎಸ್ ಸಂಘಟನೆ ನಂಟು: ಹಣ್ಣಿನ ವ್ಯಾಪಾರಿ ಶಬ್ಬೀರ್ ಶಿವಮೊಗ್ಗ ಪೊಲೀಸರ ವಶಕ್ಕೆ
ಗಂಗಾವತಿ(Gangavathi): ನಿಷೇಧಿತ ಐಎಸ್ ಸಂಘಟನೆ ಜೊತೆ ನಂಟು ಹೊಂದಿದ ಆರೋಪದಡಿ ಮೈಬೂಬ್ ನಗರದ ನಿವಾಸಿ, ಬಾಳೆಹಣ್ಣಿನ ವ್ಯಾಪಾರಿ ಶಬ್ಬೀರ್ ಎಂಬಾತನನ್ನು ಶಿವಮೊಗ್ಗ ಪೊಲೀಸರು ಭಾನುವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.
ಪೊಲೀಸರು ಶಬ್ಬೀರನನ್ನು ವಶಕ್ಕೆ ಪಡೆದು...
ನಾಡಹಬ್ಬ ದಸರಾಗೆ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಮೈಸೂರು(Mysuru): ವಿಶ್ವವಿಖ್ಯಾತವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ...
ನಿಮಾನ್ಸ್’ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜ್ಯೂನಿಯರ್ ಸೈಂಟಿಫಿಕ್ ಆಫೀಸರ್, ಫಾಲೋ ಆಪ್ ಕೌನ್ಸಿಲರ್ ಸೇರಿದಂತೆ ಒಟ್ಟು 10 ಹುದ್ದೆಗಳ ನೇಮಕಾತಿಗೆ ಅರ್ಜಿ...
ದಸರಾ: ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಮೈಸೂರು(Mysuru): ವಿಶೇಷ ವಿಮಾನದಲ್ಲಿ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅತ್ಯಂತ ಆತ್ಮೀಯತೆಯಿಂದ...
ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ: ಬಿಗಿ ಪೊಲೀಸ್ ಬಂದೋಬಸ್ತ್
ಮೈಸೂರು(Mysuru): ಚಾಮುಂಡಿಬೆಟ್ಟ ಈ ಬಾರಿಯ ಅದ್ಧೂರಿ ದಸರಾ ಉದ್ಘಾಟನೆಗೆ ಸಜ್ಜಾಗಿದ್ದು, ಬಿಗಿಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ.
ಬೆಟ್ಟದ ತಪ್ಪಲಿನ ಸರ್ಕಲ್ ಬಳಿ ಎಲ್ಲ ವಾಹನಗಳ ತಪಾಸಣೆ ಬಳಿಕವೇ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಬೆಟ್ಟದ ಮಹಿಷಾಸುರ...
ಬೆಂಗಳೂರು ವಿವಿಯಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ವಿವಿಧ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಷಯಗಳ ಭೋಧನೆಗೆ ಪೂರ್ಣ ಕಾಲಿಕ ಮತ್ತು ಅರೆಕಾಲಿಕ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಸೂಕ್ತ ಪದವೀಧರ ಅಭ್ಯರ್ಥಿಗಳು...
ಈ ರಾಶಿಯವರಿಗೆ ಜನರ ಗುಂಪೆಂದರೆ ಕಿರಿಕಿರಿ..!
ಕೆಲವರು ಫ್ಯಾಮಿಲಿ ಫಂಕ್ಷನ್, ಮದುವೆ, ಸಾರ್ವಜನಿಕ ಸಭೆಯೆಂದರೆ ದೂರ ಓಡುತ್ತಾರೆ. ಇಷ್ಟವಿಲ್ಲವೆಂದಲ್ಲ.. ಇವರಿಗೆ ಜನರನ್ನು ಕಂಡರೆ ಒಂಥರಾ ಭಯ. ಕೀಳರಿಮೆಯ ಭಾವ, ಮುಜುಗರ ಆವರಿಸುತ್ತದೆ. ಕೆಲವರು ಬಹಳಷ್ಟು ಜನ ತಮ್ಮ ಸುತ್ತಲೂ ಇದ್ದಾಗ...
ನಿತ್ಯ 10 ನಿಮಿಷದ ಯೋಗ – ಉತ್ತಮ ಮಾನಸಿಕ ಆರೋಗ್ಯಕ್ಕೆ ದಾರಿ
ಮಾನಸಿಕ ಕಾಯಿಲೆಗೆ ಔಷಧವಿಲ್ಲ. ಆದ್ದರಿಂದ ದೈಹಿಕ ಸ್ಥಿತಿ ಏನೇ ಇರಲಿ, ಮಾನಸಿಕ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕಾದುದು ನಮಗೆಲ್ಲರಿಗೂ ಅತಿ ಅವಶ್ಯವಾಗಿದೆ. ಆದರೆ, ಈ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹೇಳಿದಷ್ಟು ಸುಲಭವಲ್ಲ, ಹಲವಾರು ಪರಿಸ್ಥಿತಿಗಳು ನಮ್ಮ...
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|
ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ|
ನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ||
ರಾಮ ರಾಮ ರಾಮ ರಾಮ
ನೀನಿಷ್ಟದಂತೆನ್ನ ಇಟ್ಟಿರುವೆ ರಾಮ|
ನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮ|
ಕಷ್ಟಗಳ ಕೊಡಬೇಡ ಎನ್ನಲಾರೆ ರಾಮ|
ಕಷ್ಟ ಸಹಿಸುವ ಸಹನೆ ಕೊಡು ನನಗೆ ರಾಮ|
ಕಷ್ಟ ಸಹಿಸುವ ಸಹನೆ...




















