Saval
ಸಿದ್ದರಾಮಯ್ಯರಂಥವರು ಇರುವುದೇ ದುರಂತ: ಸಚಿವ ಅಶ್ವತ್ಥ ನಾರಾಯಣ
ಮಂಡ್ಯ (Mandya): ಸಿದ್ದರಾಮಯ್ಯ ರವರಂಥವರು ಇರುವುದೇ ದುರಂತ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, 75 ವರ್ಷ ವಯಸ್ಸಾಗುತ್ತಿದ್ದರೂ ಸಿದ್ದರಾಮಯ್ಯ ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ....
ಜು.15 ರಿಂದ ವಿಶೇಷ ಅಭಿಯಾನ: 18 ರಿಂದ 59 ವರ್ಷದವರಿಗೆ ಉಚಿತ ಕೋವಿಡ್ ಬೂಸ್ಟರ್...
ನವದೆಹಲಿ (New Delhi): ಜುಲೈ 15 ರಿಂದ ಪ್ರಾರಂಭವಾಗುವ 75 ದಿನಗಳ ವಿಶೇಷ ಅಭಿಯಾನದಡಿಯಲ್ಲಿ 18 ವರ್ಷದಿಂದ 59 ವಯಸ್ಸಿನವರಿಗೆ ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಅಥವಾ ಬೂಸ್ಟರ್ ಡೋಸ್ ಲಸಿಕೆಯನ್ನು...
2ನೇ ಏಕದಿನ ಪಂದ್ಯಕ್ಕೂ ವಿರಾಟ್ ಕೊಹ್ಲಿ ಅಲಭ್ಯ ?
ಲಂಡನ್ (London): ಇಂಗ್ಲೆಂಡ್ ವಿರುದ್ಧ ಗುರುವಾರ (ಜು.14) ನಡೆಯಲಿರುವ ಎರಡನೇ ಏಕದಿನ ಪಂದ್ಯಕ್ಕೂ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಗ್ರೋಯಿನ್ ಇಂಜುರಿಯಿಂದ ಇನ್ನೂ ಸಂಪೂರ್ಣ ಗುಣಮುಖರಾಗದ...
ನಾಲ್ವರು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ ಸರ್ಕಾರ
ಬೆಂಗಳೂರು (Bengaluru): ನಾಲ್ವರು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಲ್ವರು ಪೊಲೀಸ್ ಅಧೀಕ್ಷಕರನ್ನು ವರ್ಗಾವಣೆಗೊಳಿಸಲಾಗಿದೆ.
ಈ ಮೇಲ್ಕಂಡ...
ಶೀಘ್ರದಲ್ಲೇ ತೆರೆಗೆ ಬರಲಿದೆ ಪುನೀತ್ ರಾಜ್ ಕುಮಾರ್ ಅಭಿನಯದ ʻಲಕ್ಕಿಮ್ಯಾನ್ʼ ಸಿನಿಮಾ
ಬೆಂಗಳೂರು (Bengaluru): ನೆಚ್ಚಿನ ನಟ, ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್‌ಕುಮಾರ್ ಅವರನ್ನು ಮತ್ತೆ ಪರದೆಯ ಮೇಲೆ ನೋಡಲು ಕಾಯುತ್ತಿದ್ದ ಅಪ್ಪು ಅಭಿಮಾನಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ಅಭಿಮಾನಿಗಳು ಶೀಘ್ರದಲ್ಲೇ ಪುನೀತ್ ರಾಜ್...
ಪಿಎಸ್ಐ ನೇಮಕಾತಿ: ಅಮೃತ್ ಪೌಲ್ ಮತ್ತೆ 3 ದಿನಗಳ ಕಾಲ ಸಿಐಡಿ ವಶಕ್ಕೆ
ಬೆಂಗಳೂರು (Bengaluru): ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಮಾಜಿ ಎಡಿಜಿಪಿ ಅಮೃತ್ ಪೌಲ್ ರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ.
ಅಮೃತ್ ಪೌಲ್ ರ ಸಿಐಡಿ...
ರಾಷ್ಟ್ರ ಲಾಂಛನ ಕುರಿತ ಅಪಸ್ವರಕ್ಕೆ ಕೇಂದ್ರ ಸಚಿವರ ತಿರುಗೇಟು
ಹೊಸ ಸಂಸತ್ ಭವನದ ಛಾವಣಿಯ ಮೇಲೆ ಸ್ಥಾಪಿಸಲಾಗಿದ್ದ ರಾಷ್ಟ್ರ ಲಾಂಛನ ಕುರಿತು ವಿಪಕ್ಷಗಳು ಅಪಸ್ವರ ಎತ್ತಿದ್ದು, ಮೋದಿ ಸರ್ಕಾರ ಲಾಂಛನ ವನ್ನು ವಿರೂಪ ಮಾಡಿದೆ ಎಂದು ಆರೋಪಿಸಿರುವುದಕ್ಕೆ ಕೇಂದ್ರ ಸರ್ಕಾರದ ಸಚಿವರು ತಿರುಗೇಟು...
ದೇಹದ ತೂಕ ಹೆಚ್ಚಿಸಿಕೊಂಡು ಫಿಟ್ ಆಗಿರಲು ಇಲ್ಲಿದೆ ಟಿಪ್ಸ್
ದೇಹದ ತೂಕವನ್ನು ಹೆಚ್ಚಿಸಿಕೊಂಡು ಫಿಟ್ ಆಗಿರಲು ಯಾವೆಲ್ಲಾ ಆಹಾರಗಳನ್ನು ಸೇವಿಸಬೇಕು, ಜೀವನಶೈಲಿ ಹೇಗಿರಬೇಕು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.
ನಿದ್ದೆ
ದೇಹದ ತೂಕವನ್ನು ಹೆಚ್ಚಿಸಿಕೊಳ್ಳಲು ಮುಖ್ಯವಾಗಿರುವುದು ನಿದ್ದೆ. ಹೀಗಾಗಿ 8 ರಿಂದ 9 ಗಂಟೆಗಳ ಕಾಲ ನಿದ್ದೆ...
ಕಾವೇರಿ ನದಿಗೆ ಹಾರಿದ ಮೈಸೂರಿನ ವಿದ್ಯಾರ್ಥಿ
ಮಂಡ್ಯ(Mandya): ರಭಸದೊಂದಿಗೆ ಹರಿಯುತ್ತಿರುವ ಕಾವೇರಿ ನದಿಗೆ ಮೈಸೂರಿನ ವಿದ್ಯಾರ್ಥಿ ಧುಮುಕಿದ್ದು, ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾನೆ.
ಮೈಸೂರಿನ ಪಡುವಾರಹಳ್ಳಿಯ ಸೃಜನ್ (20) ನದಿಗೆ ಹಾರಿದ ವಿದ್ಯಾರ್ಥಿ.
ಈತ ತನ್ನ ಸ್ನೇಹಿತರೊಂದಿಗೆ ಕೆಆರ್ಎಸ್ ಜಲಾಶಯ ಮತ್ತು ಕಾವೇರಿ...
ಸಿದ್ದರಾಮಯ್ಯ ಮಹಾನ್ ಸುಳ್ಳುಗಾರ: ವಿ.ಶ್ರೀನಿವಾಸ್ ಪ್ರಸಾದ್
ಮೈಸೂರು(Mysuru): ಸಿದ್ದರಾಮೋತ್ಸವ ಆಚರಣೆಯ ಅಗತ್ಯವಿರಲಿಲ್ಲ. ಸಿದ್ದರಾಮೋತ್ಸವದಿಂದಾಗಿ ಕಾಂಗ್ರೆಸ್ ನಲ್ಲಿಯೇ ಗೊಂದಲಗಳು ಆರಂಭವಾಗಿವೆ. ಸಿದ್ದರಾಮಯ್ಯ ಮಹಾನ್ ಸುಳ್ಳುಗಾರ. ಅವರ ಹಸಿ ಸುಳ್ಳುಗಳನ್ನು ಕಂಡು ನನಗೂ ಆಶ್ಚರ್ಯವಾಗಿದೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ...





















