Saval
5 ವರ್ಷದ ನಂತರ ಅದ್ಧೂರಿಯಾಗಿ ಜರುಗಿದ ಚಾಮರಾಜೇಶ್ವರ ರಥೋತ್ಸವ
ಚಾಮರಾಜನಗರ(Chamarajanagara): ಐದು ವರ್ಷಗಳ ಬಳಿಕ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ರಥೋತ್ಸವ ಅದ್ಧೂರಿಯಾಗಿ ನಡೆಯಿತು.
ಕಿಡಿಗೇಡಿಯೊಬ್ಬ ರಥಕ್ಕೆ ಬೆಂಕಿ ಇಟ್ಟ ಕಾರಣಕ್ಕಾಗಿ ಜಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಈ ವರ್ಷ 1 ಕೋಟಿ...
ಆರ್’ಎಸ್’ಎಸ್ ಆಳ ಮತ್ತು ಅಗಲ- ದೇವನೂರು ಮಹಾದೇವ ರಚಿಸಿರುವುದು ಕೃತಿಯಲ್ಲ, ವಿಕೃತಿ: ಪ್ರತಾಪ್ ಸಿಂಹ
ಮೈಸೂರು(Mysuru): ಸಾಹಿತಿ ದೇವನೂರ ಮಹಾದೇವ ಆರ್‌ಎಸ್‌ಎಸ್ ಕುರಿತು ರಚಿಸಿರುವುದು (ಆರ್‌ಎಸ್‌ಎಸ್ ಆಳ ಮತ್ತು ಅಗಲ) ಕೃತಿಯಲ್ಲ, ಅದು ವಿಕೃತಿ ಎಂದು ಸಂಸದ ಪ್ರತಾಪ ಸಿಂಹ ಕಿಡಿಕಾರಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಆಳಾಗಿ...
ಚಂಚಲ ಬುದ್ದಿ ಹೋಗಲಾಡಿಸಲು ಗುರುಗಳ ಧ್ಯಾನ ಮಾಡಬೇಕು: ಡಿ.ಟಿ ಪ್ರಕಾಶ್
ಮೈಸೂರು(Mysuru): ನಮ್ಮಲ್ಲಿರುವ ಚಂಚಲವಾದ ಬುದ್ಧಿ ಹಾಗೂ ಹೋಗಲಾಡಿಸಲು ಗುರುಗಳ ಧ್ಯಾನ ಮಾಡುತ್ತಾ ಆತ್ಮ ಚಿಂತನೆಯನ್ನು ಮಾಡಬೇಕು ಎಂದು ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ ಪ್ರಕಾಶ್ ಅಭಿಪ್ರಾಯಪಟ್ಟರು.
ಅಗ್ರಹಾರದ ಬಸವೇಶ್ವರ...
ಮೂಲ ಸೌಕರ್ಯಕ್ಕಾಗಿ 500 ಕೋಟಿ: ಸಿಎಂ ಬೊಮ್ಮಾಯಿ
ಉಡುಪಿ(Udupi): ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಹಾನಿಗೊಳಗಾಗಿರುವ ರಸ್ತೆಗಳ ಅಭಿವೃದ್ಧಿ, ವಿದ್ಯುತ್ ಸಂಪರ್ಕ, ಸಣ್ಣ ಸೇತುವೆಗಳು ಮರುಸ್ಥಾಪನೆ ಹಾಗೂ ತುರ್ತು ಕಾರ್ಯಗಳಿಗೆ ₹500 ಕೋಟಿ ಬಿಡುಗಡೆ ಮಾಡುವುದಾಗಿ ಘೋಷಿಸಿದರು.
ಉಡುಪಿಯಲ್ಲಿ ಅಧಿಕಾರಿಗಳ ಜತೆ ಸಭೆ...
‘ವನಸಿರಿ’ ಕಾರ್ಯಕ್ರಮ ಪ್ರಶಂಸನೀಯ: ಸಚಿವ ಎಸ್.ಟಿ.ಸೋಮಶೇಖರ್
ಮೈಸೂರು(Mysuru): ಸ್ವಂತ ಜಮೀನಿನಲ್ಲಿ ಪ್ರತಿ ವರ್ಷ ಸಸಿಗಳನ್ನು ಬೆಳೆಸಿ ಅವುಗಳನ್ನು ಮೈಸೂರಿನ ಜನತೆಗೆ ನೀಡುವ ಕಾರ್ಯವನ್ನು ರಾಜೀವ್ ಅವರು ಮಾಡುತ್ತಾ ಬಂದಿದ್ದಾರೆ. ಇದೊಂದು ಅತ್ಯುತ್ತಮ ಕಾರ್ಯ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ...
ಹಿಜಾಬ್ ವಿವಾದ: ಸುಪ್ರೀಂನಲ್ಲಿ ಮುಂದಿನ ವಾರ ವಿಚಾರಣೆ
ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಶಿಕ್ಷಣ ಸಂಸ್ಥೆಗಳ ಹಕ್ಕು ಎತ್ತಿ ಹಿಡಿದಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ವಿಚಾರಣೆ ನಡೆಸಲಿದೆ.
ಮೇಲ್ಮನವಿದಾರರ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಅವರು...
ಕುತೂಹಲ ಕೆರಳಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್- ಬಿಎಸ್’ವೈ ಭೇಟಿ
ಬೆಂಗಳೂರು(Bengaluru): ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಿ ನಿವಾಸಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಬ್ಬಾಳ್ಕರ್ ಅವರು, ಈ...
ಶಿವಕುಮಾರೋತ್ಸವ ಆಚರಿಸುವಂತೆ ಡಿಕೆಶಿ ಬೆಂಬಲಿಗರ ಪತ್ರ
ಬೆಂಗಳೂರು(Bengaluru): ವಿಪಕ್ಷ ನಾಯಕ ಸಿದ್ದರಾಮಯ್ಯಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯರ 75ನೇ ಅಮೃತ ಮಹೋತ್ಸವವನ್ನು ಆಚರಿಸಲು ಅವರ ಬೆಂಬಲಿಗರು ಮುಂದಾಗಿರುವ ಹಿನ್ನೆಲೆಯಲ್ಲಿ ಶಿವಕುಮಾರೋತ್ಸವ ಆಚರಿಸುವಂತೆ ಬೆಂಬಲಿಗರೊಬ್ಬರು ಬಹಿರಂಗ ಪತ್ರ ಬರೆದಿದ್ದಾರೆ.
ಕೆಪಿಸಿಸಿ ಮಾಧ್ಯಮ...
ವನ ಸಿರಿ ವನಮಹೋತ್ಸವಕ್ಕೆ ಚಾಲನೆ
ಮೈಸೂರು(Mysuru): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ರಾಜೀವ್ ಸ್ನೇಹ ಬಳಗ ಸಂಯುಕ್ತಾಶ್ರಯದಲ್ಲಿ ನಗರದ ಕರಾಮುವಿ ಘಟಿಕೋತ್ಸವ ಭವನದ ಆವರಣದಲ್ಲಿ ಸಸಿ ನೆಡುವ ಮೂಲಕ `25 ಸಾವಿರ...
ಮೈಸೂರು: ಘನತ್ಯಾಜ್ಯ ನಿರ್ವಹಣಾ ವಾಹನಗಳಿಗೆ ಚಾಲನೆ
ಮೈಸೂರು(Mysuru): ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೂಟಗಳ್ಳಿ ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಘನತ್ಯಾಜ್ಯ ನಿರ್ವಹಣಾ ವಾಹನಗಳಿಗೆ ಚಾಲನೆ ನೀಡಿದರು.
ಇದೇ ವೇಳೆ ವಿವಿಧ ಯೋಜನೆಗಳ...





















