Saval
ಸುಶಾಂತ್ ಗೆ ನಶೆ ಏರಿಸಿದ ತಾರೆ ರಿಯಾ ಚಕ್ರವರ್ತಿ: ಎನ್ ಸಿಬಿ
ಮುಂಬೈ(Mumbai): ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರಿಗೆ ನಟಿ ರಿಯಾ ಚಕ್ರವರ್ತಿ ಡ್ರಗ್ಸ್ ಪೂರೈಸುತ್ತಿದ್ದರು ಎಂದು ಮಾದಕವಸ್ತು ನಿಯಂತ್ರಣ ಬ್ಯೂರೊ (ಎನ್‌ಸಿಬಿ), ಆರೋಪ ಹೊರಿಸಿದೆ.
2020ರಲ್ಲಿ ನಿಧನರಾದ ನಟ ಸುಶಾಂತ್...
ಸಿಪಿಐ ಕಾರ್ಯಕರ್ತನ ಕೊಲೆ ಪ್ರಕರಣ: 13 ಮಂದಿ ಆರ್’ಎಸ್’ಎಸ್ ಕಾರ್ಯಕರ್ತರ ಖುಲಾಸೆ
ಕೊಚ್ಚಿ(Cochin): 2008ರಲ್ಲಿ ತಿರುವನಂತಪುರಂನಲ್ಲಿ ನಡೆದ ಸಿಪಿಐ(ಎಂ) ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿ ಆರ್‌ಎಸ್ಎಸ್ ಕಾರ್ಯಕರ್ತರನ್ನು ಕೇರಳ ಹೈಕೋರ್ಟ್ ಖುಲಾಸೆಗೊಳಿಸಿದೆ.
ಆರೋಪಿಗಳ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸುವಲ್ಲಿ ವಿಫಲಗೊಂಡಿದ್ದಾರೆ ಎಂದಿದೆ.ಸತ್ರ ನ್ಯಾಯಾಲಯದ ತೀರ್ಪು...
ಶ್ರೀಲಂಕಾದಲ್ಲಿ ತುರ್ತು ಪರಿಸ‍್ಥಿತಿ ಘೋಷಣೆ
ಕೊಲಂಬೊ(colombo): ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜನರ ಆಕ್ರೋಶ ಭುಗಿಲೆದ್ದಿದ್ದು, ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ಈ ಕುರಿತು ಪ್ರಧಾನಿ ಕಚೇರಿ ಮಾಹಿತಿ ನೀಡಿದ್ದು, ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸ ಪಲಾಯನ ಮಾಡಿದ ಬಳಿಕ...
ಅಪ್ರಾಪ್ತ ಬಾಲಕಿಯ ಅಪಹರಣಕಾರನ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ
ಬೆಂಗಳೂರು(Bengaluru): ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರ್ಷಿತ ಎಂಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ...
ಮೈಸೂರು: ಇನ್‍ಸ್ಟಾಗ್ರಾಮ್ ಪೋಸ್ಟ್ ವಿಚಾರಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ
ಮೈಸೂರು(Mysuru): ಇನ್‍ಸ್ಟಾಗ್ರಾಮ್ ಪೋಸ್ಟ್ ವಿಚಾರವಾಗಿ ಸ್ನೇಹಿತರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ.
ಅಂಗಟಹಳ್ಳಿಯ ಕುಚೇಲೇಗೌಡರ ಪುತ್ರ ಬೀರೇಶ್ (23) ಕೊಲೆಗೀಡಾದ ಯುವಕ.
ಈತನ ಸ್ನೇಹಿತರಾದ ಗೋಕುಲ್ ರಸ್ತೆಯ ಕುಟ್ಟಿ ಜಿಮ್‌ನ...
ಭೂಪಟ ವಿರೂಪಗೊಳಿಸಿದ್ದು, ಕನ್ನಡಿಗರಿಗೆ ಮಾಡಿದ ಅವಮಾನ: ಬಿಜೆಪಿ
ಬೆಂಗಳೂರು(Bengaluru): ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಆಗಸ್ಟ್ 3ರಂದು ಆಯೋಜಿಸಿರುವ ಸಿದ್ದರಾಮೋತ್ಸವ ಕಾರ್ಯಕ್ರಮದ ಪ್ರಚಾರ ಕಾರುಗಳ ಮೇಲೆ ಚಿತ್ರಿಸಿರುವ ಕರ್ನಾಟಕದ ಭೂಪಟದಲ್ಲಿ ಮೈಸೂರು, ಕರಾವಳಿ ಭಾಗಕ್ಕೆ ಕತ್ತರಿ ಹಾಕಿರುವುದಕ್ಕೆ...
ಜಾಗತಿಕ ಟೆಕ್ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟ ಎಚ್‌ಟಿಸಿ
ಬೆಂಗಳೂರು(Bengaluru): ತೈವಾನ್ ಮೂಲದ ಸ್ಮಾರ್ಟ್‌ಫೋನ್ ಕಂಪನಿ ಎಚ್‌ಟಿಸಿ, ಜಾಗತಿಕ ಟೆಕ್ ಮಾರುಕಟ್ಟೆಗೆ ಮತ್ತೆ ಲಗ್ಗೆ ಇರಿಸಿದೆ.
ಎಚ್‌ಟಿಸಿ ಡಿಸೈರ್ 22 ಪ್ರೊ ಈಗಾಗಲೇ ಬಿಡುಗಡೆಯಾಗಿದ್ದು, ಜುಲೈ 1ರಿಂದ ಮಾರುಕಟ್ಟೆಯಲ್ಲಿ ಲಭ್ಯವಿದೆ. ಆಗಸ್ಟ್ ವೇಳೆಗೆ ಇಂಗ್ಲೆಂಡ್‌ನಲ್ಲಿ...
ಆಸ್ತಿ ವಿವಾದದ ದ್ವೇಷವೇ ಗುಂಡಿನ ದಾಳಿಗೆ ಕಾರಣ: ದೂರದ ಸಂಬಂಧಿಯಿಂದಲೇ ಕೃತ್ಯ- ನಟ ಶಿವರಂಜನ್
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಆಸ್ತಿ ವಿಚಾರದ ಹಲವು ವರ್ಷಗಳ ವೈಮನಸ್ಸಿನಿಂದಾಗಿ ನನ್ನ ಸಹೋದರನ ಕುಮ್ಮಕ್ಕಿನಿಂದ ದೂರದ ಸಂಬಂಧಿಯೇ ಈ ಕೃತ್ಯ ಎಸಗಿದ್ದಾನೆ' ಎಂದು ಉದ್ಯಮಿ, ಚಲನಚಿತ್ರ ನಟ ಶಿವರಂಜನ್ ಬೋಳನ್ನವರ ತಿಳಿಸಿದರು.
ಮಂಗಳವಾರ ರಾತ್ರಿ...
ತುಂಗಭದ್ರಾ ಜಲಾಶಯದಿಂದ ಹೊರ ಹರಿವು ಹೆಚ್ಚಳ: ಹಂಪಿ ಸ್ಮಾರಕಗಳು ಮುಳುಗುವ ಭೀತಿ
ಹೊಸಪೇಟೆ (ವಿಜಯನಗರ): ಇಲ್ಲಿನ ತುಂಗಭದ್ರಾ ಜಲಾಶಯ ಸಂಪೂರ್ಣ ತುಂಬಿರುವುದರಿಂದ ಹೊರ ಹರಿವು ಹೆಚ್ಚಳವಾಗಿರುವ ಕಾರಣ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳು ಮುಳುಗುವ ಆತಂಕ ಎದುರಾಗಿದೆ.
ಹಂಪಿ ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ, ರಾಮ...
ಗುರು ಪೂರ್ಣಿಮೆಯ ಶುಭಾಶಯಗಳು
ಇಂದು ದೇಶದೆಲ್ಲೆಡೆ ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತಿದೆ. ಭಾರತೀಯ ಸಾಂಸ್ಕೃತಿಯಲ್ಲಿ ಗುರುವಿಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ.
ಮನುಷ್ಯನನ್ನು ‘ಮನುಷ್ಯ’ನನ್ನಾಗಿಸುವಂಥ ತತ್ತ್ವವೇ ಗುರುತತ್ತ್ವ. ನಮ್ಮ ಜೀವನದ ದಾರಿ ಹೇಗಿರಬೇಕು, ಹೇಗಿದ್ದರೆ ನಮ್ಮ ಜೀವನ ಸುಂದರವೂ, ಸಾರ್ಥಕವೂ ಆಗಿರಬಲ್ಲದು ಎಂಬ...





















