Saval
ಅಂಡಮಾನ್ ಮತ್ತು ನಿಕೋಬಾರ್ ಸಮುದ್ರ ತೀರದಲ್ಲಿ 6.1 ರಷ್ಟು ತೀವ್ರತೆಯ ಭೂಕಂಪ
ಅಂಡಮಾನ್ ಮತ್ತು ನಿಕೋಬಾರ್: ನಸುಕಿನಜಾವ ಬಂಗಾಳಕೊಲ್ಲಿಯಲ್ಲಿರುವ ಅಂಡಮಾನ್ ಸಮುದ್ರ ತೀರದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ರಷ್ಟು ತೀವ್ರತೆ ದಾಖಲಾಗಿದೆ.
ಭೂಕಂಪದ ಕೇಂದ್ರ ಬಿಂದು ಭೂಮಿಯಿಂದ 75 ಕಿ.ಮೀ ಆಳದಲ್ಲಿದೆ ಎಂದು ನ್ಯಾಷನಲ್...
ಅಧಿವೇಶನ ಮುಂದೂಡಿಕೆ ಬೆನ್ನಲ್ಲೆ ವಿದ್ಯುತ್ ದರ ಏರಿಕೆ; ಅನುಮಾನಕ್ಕೆ ಕಾರಣ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು((Bengaluru): ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್ ದರ ಏರಿಕೆ ಆಗಿದೆ! ಏನೀ ಹುನ್ನಾರ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನವರಾತ್ರಿಗೆ ಹಬ್ಬದ...
ದೇವನೂರ ಮಹಾದೇವ ಸೇರಿದಂತೆ 7 ಲೇಖಕರ ಪದ್ಯ-ಗದ್ಯ ಪರಿಗಣಿಸದಂತೆ ಶಿಕ್ಷಣ ಇಲಾಖೆ ಸುತ್ತೋಲೆ
ಬೆಂಗಳೂರು(Bengaluru): ದೇವನೂರ ಮಹಾದೇವ ಹಾಗೂ ಜಿ.ರಾಮಕೃಷ್ಣ ಸೇರಿ ಏಳು ಲೇಖಕರು ಅನುಮತಿ ಹಿಂಪಡೆದಿರುವ ಗದ್ಯ ಮತ್ತು ಪದ್ಯಗಳನ್ನು ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನಕ್ಕೆ ಪರಿಗಣಿಸದಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
10ನೇ ತರಗತಿಯ ಪಠ್ಯದಲ್ಲಿನ...
ಉಗಾಂಡದಲ್ಲಿ ಉಲ್ಬಣಿಸಿದ ಎಬೋಲಾ: 11 ಪ್ರಕರಣ ದಾಖಲು
ಕಂಪಾಲ(Kampala): ಪೂರ್ವ ಆಫ್ರಿಕಾದ ಉಗಾಂಡಾದಲ್ಲಿ ಎಬೋಲಾ ವೈರಸ್ ಮತ್ತೆ ಉಲ್ಬಣಿಸಿದ್ದು, ಈ ವರೆಗೆ 11 ಪ್ರಕರಣಗಳು ದಾಖಲಾಗಿರುವುದಾಗಿ ಉಗಾಂಡಾದ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಹೊಸದಾಗಿ ನಾಲ್ಕು ಪ್ರಕರಣಗಳು ದಾಖಲಾಗಿದ್ದು,...
ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ಹೈ ಕೋರ್ಟ್ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 16 ಜಿಲ್ಲಾ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಕೀಲಿ ವೃತ್ತಿಯಲ್ಲಿ ತೊಡಗಿರುವ ಆಸಕ್ತ ಮತ್ತು...
ಒಂದೇ ರಾಶಿಯಲ್ಲಿ ಸೂರ್ಯ, ಬುಧ, ಶುಕ್ರ, ಚಂದ್ರ: ಈ ರಾಶಿಯವರಿಗೆ ಸಂಕಷ್ಟ
ಸರ್ವ ಪಿತೃ ಅಮಾವಾಸ್ಯೆ ಅಥವಾ ಮಹಾಲಯ ಅಮಾವಾಸ್ಯೆಯಂದು, ಈ ಬಾರಿ ಕನ್ಯಾ ರಾಶಿಯಲ್ಲಿ ನಾಲ್ಕು ಗ್ರಹಗಳ ಸಂಯೋಜನೆಯಾಗಲಿದೆ. ಸೆಪ್ಟೆಂಬರ್ 25ರಂದು ಸೂರ್ಯ, ಬುಧ, ಶುಕ್ರ ಮತ್ತು ಚಂದ್ರ ಗ್ರಹಗಳ ಸಂಯೋಜನೆಯಾಗಲಿದೆ. ಕನ್ಯಾ ರಾಶಿಯು...
ದೇಹದಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಈ ಆಸನಗಳು ಸಹಕಾರಿ
ಯೊಗಾಸನವು ನಮ್ಮ ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೆ ಸರಿಯಾದ ರೀತಿಯಲ್ಲಿ ಯೋಗಾಸನಗಳನ್ನು ಮಾಡಿದರೆ ಅದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಉಸಿರಾಟದ ವ್ಯವಸ್ಥೆಯನ್ನು ಬಲಪಡಿಸುತ್ತದೆ.
ಪ್ರಾಚೀನ ಕಾಲದಿಂದಲೂ ಅಭ್ಯಾಸದಲ್ಲಿರುವ ಯೋಗಾಸನಗಳು ದೇಹದ ಸರ್ವತೋಮುಖ...
ಲೋಕವೀರಂ ಮಹಾಪೂಜ್ಯಂ ಸರ್ವರಕ್ಷಾಕರಂ ವಿಭುಮ್ |
ಲೋಕವೀರಂ ಮಹಾಪೂಜ್ಯಂ ಸರ್ವರಕ್ಷಾಕರಂ ವಿಭುಮ್ |
ಪಾರ್ವತೀ ಹೃದಯಾನಂದಂ ಶಾಸ್ತಾರಂ ಪ್ರಣಮಾಮ್ಯಹಮ್ ||
ವಿಪ್ರಪೂಜ್ಯಂ ವಿಶ್ವವಂದ್ಯಂ ವಿಷ್ಣುಶಂಭ್ವೋಃ ಪ್ರಿಯಂ ಸುತಮ್ |ಕ್ಷಿಪ್ರಪ್ರಸಾದನಿರತಂ ಶಾಸ್ತಾರಂ ಪ್ರಣಮಾಮ್ಯಹಮ್ ||
ಮತ್ತಮಾತಂಗಗಮನಂ ಕಾರುಣ್ಯಾಮೃತಪೂರಿತಮ್ |ಸರ್ವವಿಘ್ನಹರಂ ದೇವಂ ಶಾಸ್ತಾರಂ ಪ್ರಣಮಾಮ್ಯಹಮ್ ||
ಅಸ್ಮತ್ಕುಲೇಶ್ವರಂ ದೇವಮಸ್ಮಚ್ಛತ್ರು ವಿನಾಶನಮ್ |ಅಸ್ಮದಿಷ್ಟಪ್ರದಾತಾರಂ ಶಾಸ್ತಾರಂ ಪ್ರಣಮಾಮ್ಯಹಮ್ ||
ಪಾಂಡ್ಯೇಶವಂಶತಿಲಕಂ ಕೇರಲೇ ಕೇಲಿವಿಗ್ರಹಮ್ |ಆರ್ತತ್ರಾಣಪರಂ...
ರಾಜ್ಯ ಮಟ್ಟದ ಶಿಲ್ಪಕಲೆ ಹಾಗೂ ಚಿತ್ರಕಲಾ ಶಿಬಿರಕ್ಕೆ ಚಾಲನೆ
ಮೈಸೂರು(Mysuru): ಕಲಾಮಂದಿರದ ಅಂಗಳದಲ್ಲಿ ದಸರಾ ಲಲಿತಕಲೆ ಮತ್ತು ಕರಕುಶಲ ಉಪಸಮಿತಿಯು ಆಯೋಜಿಸಿದ್ದ ರಾಜ್ಯ ಮಟ್ಟದ ಶಿಲ್ಪಕಲೆ ಹಾಗೂ ಚಿತ್ರಕಲಾ ಶಿಬಿರಕ್ಕೆ ಶುಕ್ರವಾರ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, ಪಾರಂಪರಿಕ ಕಲೆಗಳನ್ನು...
ಅಂತಿಮ ಕುಶಾಲತೋಪಿನ ತಾಲೀಮು ಯಶಸ್ವಿ: ಧೈರ್ಯ ಪ್ರದರ್ಶಿಸಿದ ಗಜಪಡೆ
ಮೈಸೂರು((Mysuru): ದಸರಾ ವಸ್ತುಪ್ರದರ್ಶನ ವಾಹನ ನಿಲ್ದಾಣದ ಅಂಗಳದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ಕುಶಾಲತೋಪಿನ ತಾಲೀಮು ಯಶಸ್ವಿಯಾಗಿ ನೆರವೇರಿತು.
ಜಂಬೂಸವಾರಿಯ ದಿನವಾದ ವಿಜಯದಶಮಿಯಂದು ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದ ನಂತರ 21 ಸುತ್ತಿನ ಕುಶಾಲತೋಪು ಸಿಡಿಸುವಾಗ ಆನೆ,...





















