Saval
ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆ: ಪೊಲೀಸರಿಗೆ ದೂರು ನೀಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ
ಬೆಂಗಳೂರು(Bengaluru): ಸಾಗರ ಕ್ಷೇತ್ರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಆರ್.ಟಿ.ನಗರದ ಮಂಜುನಾಥ್ ಲೇಔಟ್ನ ಮುಖ್ಯ ರಸ್ತೆಯಲ್ಲಿರುವ ಮನೆ ಹಿಂಭಾಗದ ಖಾಲಿ ನಿವೇಶನದಲ್ಲಿ ಗಾಂಜಾ ಗಿಡಗಳನ್ನು ಬೆಳೆಯಲಾಗಿದ್ದು, ಖುದ್ದು ಶಾಸಕರೇ ಪೊಲೀಸರಿಗೆ ಮಾಹಿತಿ...
ಜಲಸಂಪನ್ಮೂಲ ಇಲಾಖೆಯಲ್ಲಿ ಎಸ್ಡಿಎ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ರಾಜ್ಯ ಜಲ ಸಂಪನ್ಮೂಲ ವಿಭಾಗದಲ್ಲಿ 155 ಬ್ಯಾಕ್ಲಾಗ್ ದ್ವಿತೀಯ ದರ್ಜೆ ಸಹಾಯಕ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೂಪ್ ಸಿ ವೃಂದದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಿರಿಸಿದ್ದ ಹುದ್ದೆಗಳ ಭರ್ತಿಗೆ...
ಇಂದಿನ ಚಿನ್ನ-ಬೆಳ್ಳಿ ದರದ ವಿವರ
ನವದೆಹಲಿ (New Delhi): ಇಂದುದೇಶದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿಯ ದರ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.
ದೇಶದಲ್ಲಿ 1 ಗ್ರಾಂ (24 ಕ್ಯಾರಟ್) ಬಂಗಾರದ ಬೆಲೆ 5,105 ರೂ. ದಾಖಲಾಗಿದೆ. ಬೆಂಗಳೂರಿನಲ್ಲಿ 1 ಗ್ರಾಂ...
ಎಟಿಎಸ್ ನಿಂದ 376 ಕೋಟಿ ರೂ. ಮೌಲ್ಯದ 75 ಕೆ.ಜಿ.ಗೂ ಹೆಚ್ಚು ಹೆರಾಯಿನ್ ವಶಕ್ಕೆ
ಅಹಮದಾಬಾದ್ (Ahmedabad): ಮುಂದ್ರಾ ಬಂದರಿನಲ್ಲಿದ್ದ ಕಂಟೇನರ್ ಒಂದರಲ್ಲಿ 376 ಕೋಟಿ ರೂ. ಮೌಲ್ಯದ 75 ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ಗುಜರಾತ್ ಭಯೋತ್ಪಾದನೆ ತಡೆ ಘಟಕವು (ಎಟಿಎಸ್) ವಶಪಡಿಸಿಕೊಂಡಿದೆ.
ಅನುಮಾನಾಸ್ಪದವಾದ ಕಂಟೇನರ್ ಒಂದು ಮುಂದ್ರಾ...
ಸಶಕ್ತ ಪುರುಷ ಪತ್ನಿಯಿಂದ ಶಾಶ್ವತ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್
ಬೆಂಗಳೂರು (Bengaluru): ಆರ್ಥಿಕವಾಗಿ ಸಂಪಾದನೆ ಮಾಡುವ ಸಾಮರ್ಥ್ಯ ಹೊಂದಿರುವ ಸಶಕ್ತ ಪುರುಷ ತನ್ನ ಪತ್ನಿಯಿಂದ ಶಾಶ್ವತ ಜೀವನಾಂಶ ಕೇಳಲು ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಉಡುಪಿಯ ಬಡನಿಡಿಯೂರು ಗ್ರಾಮದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ...
ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಜಯ
ಲಂಡನ್ (London): ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ 10 ವಿಕೆಟ್ ಗಳ ಜಯಗಳಿಸಿದ್ದು, ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಟೀಂ ಇಂಡಿಯಾ...
ಇಂದಿನ ರಾಶಿ ಭವಿಷ್ಯ
ನಿಮಗಿಂದು ಶುಭ ದಿನವೇ? ಅಥವಾ ಅಶುಭ ದಿನವೇ? ನಿಮ್ಮ ರಾಶಿಯ ಫಲಾಫಲ ಈ ದಿನ ಹೇಗಿರುತ್ತದೆ ಎನ್ನುವುದನ್ನು ತಿಳಿದುಕೊಳ್ಳಿ.
ಮೇಷ ರಾಶಿ
ಮೇಷ ರಾಶಿಯ ಜನರು ಇಂದು ಉತ್ಸಾಹದಿಂದ ಇರುತ್ತಾರೆ. ಅದೃಷ್ಟ ನಿಮ್ಮೊಂದಿಗೆ ಇರುತ್ತದೆ,...
ದೇಶಬಿಟ್ಟು ಪರಾರಿಯಾದ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ
ಕೊಲಂಬೊ (Colombo): ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ಮಣಿದಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ದೇಶ ಬಿಟ್ಟು ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ.
ರಾಜಪಕ್ಸ ಅವರು ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ...
ಬೆನ್ನು ನೋವು ನಿವಾರಣೆಗೆ ಈ ಯೋಗಾಸನಗಳು ಬೆಸ್ಟ್
ನೀವು ಈ ಯೋಗಾಸನಗಳನ್ನು ಅಭ್ಯಾಸ ಮಾಡಿದರೆ ಬೆನ್ನು ನೋವು ಕಡಿಮೆ ಮಾಡಿಕೊಳ್ಳಬಹುದು. ಬೆಳಿಗ್ಗೆ ಅಥವಾ ರಾತ್ರಿ ಮಲಗುವ ಮೊದಲು ಈ ಯೋಗಾಸನಗಳನ್ನು ಟ್ರೈ ಮಾಡಿ.
ಮಾರ್ಜಾಲ ಗೋ ಆಸನ
ಈ ಯೋಗಾಸನವನ್ನು ಅಭ್ಯಾಸ ಮಾಡಿದರೆ...
ರಾಜ್ಯದಲ್ಲಿ 891 ಮಂದಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 891 ಹೊಸ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,80,585ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಇದರಿಂದ ಮೃತರ ಸಂಖ್ಯೆ 40083ಕ್ಕೆ ಏರಿಕೆಯಾಗಿದೆ. 1,189 ಸೋಂಕಿತರು ಗುಣಮುಖರಾಗಿ...





















