Saval
ಕುಡಿದ ಅಮಲಿನಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರಗೈದ ಪುತ್ರ
ದಾಂಡೇಲಿ(ಉತ್ತರ ಕನ್ನಡ): ಕುಡಿದ ಅಮಲಿನಲ್ಲಿ ಹೆತ್ತ ತಾಯಿ ಮೇಲೆ ಮಗನೇ ಅತ್ಯಾಚಾರವೆಸಗಿರುವ ಹೀನ ಕೃತ್ಯ ದಾಂಡೇಲಿಯಲ್ಲಿ ನಡೆದಿದ್ದು, ಆರೋಪಿ ಮಗನನ್ನು ಬಂಧಿಸಲಾಗಿದೆ.
ಕೂಲಿ ಕೆಲಸಗಾರ 24 ವರ್ಷದ ಜಾಕಿ(ಹೆಸರು ಬದಲಿಸಲಾಗಿದೆ) ಹೇಯ ಕೃತ್ಯ ಎಸಗಿದ...
ಹೊಳೆಗೆ ಕಾರು ಬಿದ್ದು ಕೊಚ್ಚಿ ಹೋಗಿದ್ದ ಇಬ್ಬರ ಮೃತದೇಹ ಪತ್ತೆ
ಸುಳ್ಯ(ದಕ್ಷಿಣಕನ್ನಡ): ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿ ಕಾರು ಹೊಳೆಗೆ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿದ್ದ ಇಬ್ಬರ ಮೃತದೇಹ ಇಂದು ಪತ್ತೆಯಾಗಿವೆ.
ಕಾರು ಬಿದ್ದ ಜಾಗದಿಂದ ಸುಮಾರು 250ಮೀ ದೂರದಲ್ಲಿ ಒಂದು ಮೃತದೇಹವನ್ನು ಸ್ಥಳೀಯರು ಮೊದಲು ನೋಡಿದ್ದು, ನಂತರದಲ್ಲಿ...
ನಟ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಲಾಲ್ ಬಾಗ್ ಫ್ಲವರ್ ಶೋ
ಬೆಂಗಳೂರು(Bengaluru): ಲಾಲ್ ಬಾಗ್ ನ ಸಸ್ಯಶಾಸ್ತ್ರೀಯ ಉದ್ಯಾನದಲ್ಲಿ ಪುಷ್ಪ ಪ್ರದರ್ಶನ ನಡೆಯಲಿದ್ದು, ಈ ಬಾರಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ `ಫ್ಲವರ್ ಶೋ’ ನಡೆಯಲಿದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ...
ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 220 ಕೋಟಿ ರೂ. ನೀರಿನ ಶುಲ್ಕ ಬಾಕಿ
ಮೈಸೂರು(Mysuru): ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಪಾವತಿಯಾಗದೇ 220 ಕೋಟಿ ರೂ. ನೀರಿನ ಶುಲ್ಕ ಬಾಕಿ ಇದೆ ಎಂದು ಮೇಯರ್ ಸುನಂದಾ ಪಾಲನೇತ್ರ ತಿಳಿಸಿದರು.
ಮೈಸೂರು ಪಾಲಿಕೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
ಕಾವೇರಿ ನಿಸರ್ಗಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು(Mysuru): ಕೆಆರ್ ಎಸ್ ಹಾಗೂ ಕಬಿನಿ ಜಲಾಶಯದಿಂದ ಹೊರಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನಲೆ, ತಲಕಾಡಿನ ಕಾವೇರಿ ನಿಸರ್ಗಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಜಲಾಶಯದಿಂದ ನೀರನ್ನ ಹೊರಬಿಟ್ಟ ಹಿನ್ನೆಲೆ ತಲಕಾಡಿನ ಸುತ್ತಮುತ್ತ ಪ್ರವಾಹದ ಭೀತಿ ಎದುರಾಗಿದ್ದು...
ಮತದಾರರಿಗೆ ಹಣ ಹಂಚಿಕೆ: ಸಂಸದ ಶ್ರೀನಿವಾಸ್ ಪ್ರಸಾದ್ ವಿರುದ್ಧದ ಸಮನ್ಸ್ ಗೆ ಹೈಕೋರ್ಟ್ ತಡೆ
ಐದು ವರ್ಷಗಳ ಹಿಂದೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ, ಹಾಲಿ ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು ಮತದಾರರೊಬ್ಬರಿಗೆ ನೂರು ರೂಪಾಯಿಯನ್ನು ಬಹಿರಂಗವಾಗಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ...
ಬೇಡಿಕೆಗೆ ಸಿಎಂ ಒಪ್ಪಿಗೆ: ಪ್ರತಿಭಟನೆ ಕೈಬಿಟ್ಟ ರೈತ ಸಂಘ
ಬೆಂಗಳೂರು(Bengaluru) : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದವರು ಪ್ರತಿಭಟನೆ ಸಂಬಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರೊಂದಿಗೆ ಸಂಧಾನ ಸಭೆ ನಡೆಸಿದ್ದು, ಬೇಡಿಕೆ ಈಡೇರಿಕೆಗೆ ಒಪ್ಪಿಗೆ ನೀಡಿದ್ದಾರೆ.
ಬೆಂಗಳೂರಿನ...
ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ ಐಟಿ ದಾಳಿ; 22 ಕೋಟಿ ರೂ. ಮೌಲ್ಯದ ನಗದು,...
ಬೆಂಗಳೂರು(Bengaluru): ಬೆಂಗಳೂರು ಹಾಗೂ ಹೈದರಬಾದ್ ನಲ್ಲಿರುವ ಎರಡು ಹೆಸರಾಂತ ರಿಯಲ್ ಎಸ್ಟೇಟ್ ಕಂಪನಿಗಳ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, 22 ಕೋಟಿ ರೂ. ನಗದು ಹಾಗೂ ಚಿನ್ನಾಭರಣವನ್ನು...
ಪ್ರಕೃತಿ ವಿಕೋಪದ ಸಂದರ್ಭದಲ್ಲಿ ರಾಜಕೀಯ ಬೇಡ: ಸಚಿವ ಬಿ.ಸಿ.ನಾಗೇಶ್
ಮಡಿಕೇರಿ(Madikeri): ಪ್ರಕೃತಿ ವಿಕೋಪದಂತಹ ಸಂದರ್ಭದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡಬಾರದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀರ್ಘ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಗೆ ಪ್ರತಿಪಕ್ಷವಾಗಿ ಹೇಗೆ...
12 ನೇ ತರಗತಿವರೆಗೆ ತ್ರಿ-ಭಾಷಾ ನೀತಿ ಅಳವಡಿಕೆಗೆ ಪ್ರಸ್ತಾಪ: ಕನ್ನಡ ಕಡ್ಡಾಯ
ಬೆಂಗಳೂರು(Bengaluru): ರಾಷ್ಟ್ರೀಯ ಶಿಕ್ಷಣ ನೀತಿಯಡಿ ಭಾಷಾ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸಿದ್ಧಪಡಿಸಿದ ವರದಿಯಲ್ಲಿ 5ನೇ ತರಗತಿವರೆಗೆ ಮಾತೃಭಾಷೆ, ಮನೆ ಭಾಷೆ ಅಥವಾ ಸ್ಥಳೀಯ ಭಾಷೆ ಅಥವಾ ಕನ್ನಡದಲ್ಲಿ ಬೋಧನೆಯನ್ನು ಪ್ರಸ್ತಾಪಿಸಲಾಗಿದೆ.
1 ರಿಂದ 12ನೇ ತರಗತಿವರೆಗೆ...





















