Saval
ಭಾರತ- ಆಸ್ಟ್ರೇಲಿಯಾ ಪಂದ್ಯ: ಟಿಕೆಟ್ ಖರೀದಿಗೆ ಮುಗಿ ಬಿದ್ದ ಅಭಿಮಾನಿಗಳು
ತೆಲಂಗಾಣ(Telangana): ಹೈದರಾಬಾದ್‌ನಲ್ಲಿ ಸೆ.25ರಂದು (ಭಾನುವಾರ) ನಡೆಯಲಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಟಿಕೆಟ್ ಖರೀದಿಸಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರಿಂದ ಮೈದಾನದ ಹೊರಗಡೆ ಕಾಲ್ತುಳಿತ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಹೈದರಾಬಾದ್‌ನ ರಾಜೀವ್...
ಅಪ್ಪಚ್ಚ ಕವಿ ಕೊಡಗಿನ ಒಬ್ಬ ದಾರ್ಶನಿಕ: ಅಡ್ಡಂಡ ಕಾರ್ಯಪ್ಪ
ಮೈಸೂರು(Mysuru) : ಅಪ್ಪಚ್ಚ ಕವಿ ಕೊಡಗಿನ ಒಬ್ಬ ದಾರ್ಶನಿಕ. ದಾಸ ಪರಂಪರೆಗೆ ನಾಂದಿ ಹಾಡಿದ ಮಹಾಕವಿ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದರು.
ನಗರದ ಕೊಡವ ಸಮಾಜದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ಅಪ್ಪಚ್ಚ...
ಗಾಡ್ ಫಾದರ್ ಚಿತ್ರದ ಲಿರಿಕಲ್ ಹಾಡು ಬಿಡುಗಡೆ
ಹೈದರಾಬಾದ್(Hydarabad): ತೆಲುಗಿನ ‘ಮೆಗಾ ಸ್ಟಾರ್’ಚಿರಂಜೀವಿ ನಟನೆಯ ‘ಗಾಡ್ ಫಾದರ್’ ಸಿನಿಮಾದ ಲಿರಿಕಲ್ ಹಾಡು ಬಿಡುಗಡೆಯಾಗಿದೆ.
ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರದಲ್ಲಿ ನಟ ಸಲ್ಮಾನ್ ಖಾನ್ ಕೂಡ ಒಂದು ಅತಿಥಿ ಪಾತ್ರ ಮಾಡಿದ್ದಾರೆ. ಇಬ್ಬರು...
ದಸರಾ ಮಹೋತ್ಸವ: ರಾಷ್ಟ್ರಪತಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಆಹ್ವಾನ
ನವದೆಹಲಿ(Newdelhi): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಆಹ್ವಾನ ನೀಡಿದರು.
ಈ ಸಂದರ್ಭದಲ್ಲಿ ಸಚಿವರಾದ...
ಆರೋಗ್ಯವಾಗಿರಲು ಈ ಆಹಾರ ಸೇವಿಸಿ
ಆರೋಗ್ಯಕಾರಿ ಜೀವನ ನಡೆಸಬೇಕೆಂದರೆ, ಪೌಷ್ಟಿಕ ಸತ್ವಗಳು ಹೆಚ್ಚಾಗಿರುವ ಆಹಾರ ಪದಾರ್ಥ ಗಳನ್ನು ಹೆಚ್ಚಾಗಿ ಸೇವನೆ ಮಾಡಬೇಕು ಎಂದ ವೈದ್ಯರೇ ಹೇಳುತ್ತಾರೆ. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಕಂದು ಬಣ್ಣದಿಂದ ಕೂಡಿದ ಆಹಾರ ಉತ್ಪನ್ನಗಳು!
ಸುವರ್ಣ...
ಮೈಸೂರು: ಪಿಎಫ್’ಐ ಮುಖಂಡ ಮೌಲಾನಾ ಮೊಹಮ್ಮದ್ ಖಲೀಮುಲ್ಲಾ ವಶಕ್ಕೆ
ಮೈಸೂರು(Mysuru): ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮೈಸೂರಿನಲ್ಲೂ ದಾಳಿ ನಡೆಸಿದ್ದು, ಶಾಂತಿನಗರದ ಪಿಎಫ್ಐ ಮುಖಂಡ ಮೌಲಾನಾ ಮೊಹಮ್ಮದ್ ಖಲೀಮುಲ್ಲಾ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಗುರುವಾರ ಮುಂಜಾನೆ ದಾಳಿ...
ಅಕ್ರಮ ಹಣ ವರ್ಗಾವಣೆ: ಸಂಜಯ್ ರಾವುತ್ ಮೇಲ್ನೋಟಕ್ಕೆ ಕೃತ್ಯದಲ್ಲಿ ಭಾಗಿ; ಇ ಡಿ ಆರೋಪಪಟ್ಟಿ...
ಶಿವಸೇನಾ ಸಂಸದ ಸಂಜಯ್ ರಾವುತ್ ವಿರುದ್ಧ ಜಾರಿ ನಿರ್ದೇಶನಾಲಯ (ಇ ಡಿ) ಸಲ್ಲಿಸಿದ್ದ ಐದು ಸಂಪುಟಗಳ ಆರೋಪಪಟ್ಟಿಯನ್ನು ಸೋಮವಾರ ಸಂಜ್ಞೇಯ ಗಣನೆಗೆ ತಗೆದುಕೊಂಡಿರುವ ಮುಂಬೈನ ನ್ಯಾಯಾಲಯವೊಂದು ಪತ್ರಾ ಚಾಲ್ ಭೂ ಹಗರಣ ಮತ್ತು...
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸರ್ಕಾರದ ನಿರ್ಧಾರಕ್ಕೆ ಸಮ್ಮತಿ ಇದೆ: ಬಿಎಸ್.ವೈ
ಬೆಂಗಳೂರು(Bengaluru): ಪಂಚಮಸಾಲಿ ಸಮುದಾಯವನ್ನು 2 ಎ ಮೀಸಲಾತಿ ಪಂಗಡಕ್ಕೆ ಸೇರಿಸಲು ಸರ್ಕಾರದ ನಿರ್ಧಾರಕ್ಕೆ ನನ್ನ ಸಹಮತ ಇದೆ. ಸಮುದಾಯದ ಸ್ವಾಮೀಜಿ ಪಾದಯಾತ್ರೆ ಮಾಡಿದ್ದಾರೆ. ಅವರಿಗೆ ನ್ಯಾಯ ಕೊಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್
ಬೆಂಗಳೂರು(Bengaluru): ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಪದ್ಮನಾಭನಗರದಲ್ಲಿನ ಅವರ ನಿವಾಸದಲ್ಲಿಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಜಗದೀಶ್ ಶೆಟ್ಟರ್ ಅವರೊಂದಿಗೆ ಸಚಿವ ಶಂಕರ್ ಪಾಟೀಲ್ ಮುನೇಕೊಪ್ಪ ಅವರೂ ಜೊತೆಗಿದ್ದರು.
ವಿಧಾನಸಭೆಯ ವಿರೋಧ...
ಹಿಜಾಬ್ ಪ್ರಕರಣದ ಮೇಲ್ಮನವಿಗಳ ವಿಚಾರಣೆ ಮುಕ್ತಾಯ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್
ನವದೆಹಲಿ(Newdelhi): ಕರ್ನಾಟಕದ ಪದವಿಪೂರ್ವ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠ ಗುರುವಾರ ಪೂರ್ಣಗೊಳಿಸಿದ್ದು, ತೀರ್ಪನ್ನು...





















