ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38457 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪಡವಲಕಾಯಿಯಿಂದ ಆರೋಗ್ಯಕ್ಕೆ ಏನೆಲ್ಲ ಪ್ರಯೋಜನ?

0
ಪಡವಲಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಕಡಿಮೆ ಕ್ಯಾಲೋರಿ, ವಿಟಮಿನ್ ಎ, ಬಿ, ಸಿ, ಜೊತೆಗೆ ಮ್ಯಾಂಗನೀಸ್, ಮೆಗ್ನೀಸಿಯಮ್, ಕ್ಯಾಲ್ಸಿಯಂ, ಕಬ್ಬಿಣ ಸಮೃದ್ಧವಾಗಿದೆ. ಇಷ್ಟೆಲ್ಲ ಗುಣಗಳಿರುವ ಪಡವಲಕಾಯಿಯಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಎಂಬುದರ ಮಾಹಿತಿ...

ಯೋಗಥಾನ್ ಮೂಲಕ ಯೋಗದಲ್ಲಿ ಗಿನ್ನೆಸ್‌ ದಾಖಲೆ ನಿರ್ಮಾಣ: ಸಚಿವ ಡಾ.ನಾರಾಯಣಗೌಡ

0
ಬೆಂಗಳೂರು(Bengaluru): ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಯೋಗಥಾನ್ ಹಮ್ಮಿಕೊಳ್ಳಲಾಗಿದ್ದು ಆಗಸ್ಟ್ 28 ರಂದು ಗಿನ್ನೆಸ್ ದಾಖಲೆ ನಿರ್ಮಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು...

ಶಿರಾಡಿ ಘಾಟ್ ಬಂದ್ ಮಾಡುವುದಿಲ್ಲ: ಸಚಿವ ಸಿ. ಸಿ. ಪಾಟೀಲರ ಸ್ಪಷ್ಟನೆ

0
ಹಾಸನ(Hassan): ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಶಿರಾಡಿಘಾಟ್ ದುರಸ್ತಿಯ ನಿಮಿತ್ತವಾಗಿ ಈ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ವಾಹನ ಸಂಚಾರ  ನಿಷೇಧ ಮಾಡುವುದಿಲ್ಲ. ಆದರೆ ರಸ್ತೆ ದುರಸ್ತಿ ಕಾಮಗಾರಿ ಮುಂದುವರಿಸಲಾಗುವುದು...

ಕೆಆರ್ ಎಸ್ ಗೆ ಬಾಗೀನ ಅರ್ಪಿಸಲು ರಾಜವಂಶಸ್ಥರನ್ನು ಆಹ್ವಾನಿಸಿ: ಮನವಿ

0
ಮೈಸೂರು(Mysuru): ಕೆಆರ್ ಎಸ್ ನ ಜಲಾನಯನ ಪ್ರದೇಶಗಳಲ್ಲಿ  ನಿರಂತರ ಮಳೆಯಾಗುತ್ತಿದ್ದು, ಜಲಾಶಯ ಭರ್ತಿಯಾಗುವತ್ತ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಗೆ ಬಾಗೀನ ಅರ್ಪಿಸುವ  ಕಾರ್ಯಕ್ರಮಕ್ಕೆ ರಾಜವಂಶಸ್ಥರನ್ನು ಆಹ್ವಾನಿಸುವಂತೆ ಮಂಡ್ಯ ಜಿಲ್ಲಾಡಳಿತಕ್ಕೆ ಮನವಿ...

ಭಕ್ತ ಪ್ರಹ್ಲಾದನ ದೈವ ಭಕ್ತಿ

0
ಹಿರಣ್ಯಕಶ್ಯಪೂಗೆ ದೊರೆತ ವರ ಹಿರಣ್ಯಕಶ್ಯಪೂ ಎಂಬ ರಾಜನಿಗೆ ಪ್ರಹ್ಲಾದನೆಂಬ ಮಗನಿದ್ದನು. ಹಿರಣ್ಯಕಶ್ಯಪೂವು ಘೋರ ತಪಸ್ಸನ್ನು ಆಚರಿಸಿ ದೇವರನ್ನು ಪ್ರಸನ್ನಗೊಳಿಸಿ ’ತನ್ನ ಮರಣವು ಮನುಷ್ಯನಿಂದಾಗಲಿ ಪ್ರಾಣಿಗಳಿಂದಾಗಲಿ ಬರಕೂಡದು, ಹಗಲು ಅಥವಾ ರಾತ್ರಿ ಬರಬಾರದು, ಮನೆಯಲ್ಲಿ ಅಥವಾ...

53 ಶಾಸಕರ ಅನರ್ಹಗೊಳಿಸುವ ಪ್ರಕ್ರಿಯೆಗೆ ಸುಪ್ರೀಂಕೋರ್ಟ್ ತಡೆ

0
ಮುಂಬೈ(Mumbai):  ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನಲ್ಲಿ ಭಾಗಿಯಾಗಿರುವ ಶಿವಸೇನೆಯ 53 ಶಾಸಕರನ್ನು ಅನರ್ಹಗೊಳಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳದಂತೆ ಮಹಾರಾಷ್ಟ್ರದ ನೂತನ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ಅವರಿಗೆ ಸೋಮವಾರ ಸುಪ್ರೀಂ ಕೋರ್ಟ್‌ ನಿರ್ದೇಶಿಸಿದೆ. ಮಾಜಿ...

ಮೂಲ ಕಾಂಗ್ರೆಸ್ಸಿಗರಿಗೆ ಸಿದ್ದರಾಮಯ್ಯ ಚಾಕರಿ ಮಾಡುವ ಸುಯೋಗ: ಬಿಜೆಪಿ ವ್ಯಂಗ್ಯ

0
ಬೆಂಗಳೂರು(Bengaluru): ಕಾಂಗ್ರೆಸ್ಸಿನಲ್ಲೀಗ ವಲಸಿಗ ಸಿದ್ದರಾಮಯ್ಯ ಆರಾಧನೆ ನಡೆಯುತ್ತಿದೆ. ಮೂಲ ಕಾಂಗ್ರೆಸ್ಸಿಗರಿಗೆ ಈಗ ಸಿದ್ದರಾಮಯ್ಯ ಅವರ ಚಾಕರಿ ಮಾಡುವ ಸುಯೋಗ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಸಿದ್ದರಾಮೋತ್ಸವದ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ಮುಖ್ಯಮಂತ್ರಿ ಸ್ಥಾನದ...

ಕಬಿನಿ ಜಲಾಶಯದಿಂದ ನೀರು ಬಿಡುಗಡೆ: 50 ಗ್ರಾಮಗಳಿಗೆ ಸಂಚಾರ ಸ್ಥಗಿತ, ಪ್ರವಾಹ ಭೀತಿ

0
ಮೈಸೂರು(Mysuru): ಕೇರಳದ ವಯನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದ ಒಳಹರಿವು ಜಾಸ್ತಿಯಾಗಿದ್ದು, ಜಲಾಶಯ ತುಂಬಲು ಇನ್ನು 2 ಅಡಿಯಷ್ಟೇ ಬಾಕಿ ಇದೆ. ಈ ಹಿನ್ನೆಲೆಯಲ್ಲಿ 30 ಸಾವಿರ ಕ್ಯೂಸೆಕ್​ ನೀರನ್ನು ನದಿಗೆ ಬಿಡಲಾಗುತ್ತಿದೆ....

ಮೈಸೂರು: ಎರಡು ಕಾರುಗಳ ನಡುವೆ ಅಪಘಾತ- ಇಬ್ಬರ ಸಾವು

0
ಮೈಸೂರು(Mysuru): ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕು ಬಿಳಿಕೆರೆ ಬಳಿ ನಡೆದಿದೆ. ವಿನೋದ್ ಕುಮಾರ್ ಮತ್ತು ಕ್ಯಾಂಟಿನ್ ಮೋಹನ್ ಮೃತ ದುರ್ದೈವಿಗಳು. ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು,...

ಹೊಸ ಸಂಸತ್ ಭವನದ ಮೇಲೆ ರಾಷ್ಟ್ರೀಯ ಲಾಂಛನ ಅನಾವರಣ

0
ನವದೆಹಲಿ(New Delhi): ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಸಂಸತ್ ಭವನದ ಮೇಲೆ ಇರಿಸಲಾಗಿರುವ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದ್ದಾರೆ. ರಾಷ್ಟ್ರೀಯ ಲಾಂಚನದ ಈ ಪ್ರತಿಮೆಯನ್ನು ಕಂಚಿನಿಂದ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....

EDITOR PICKS