ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40799 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಟಿವಿ ಚಾನೆಲ್‌ಗಳು ದ್ವೇಷ ಭಾಷಣವನ್ನು ಗಂಭೀರವಾಗಿ ನಿಭಾಯಿಸಿಲ್ಲ: ಸುಪ್ರೀಂ ಕೋರ್ಟ್ ಅತೃಪ್ತಿ

0
ದೇಶದ ಮುಖ್ಯವಾಹಿನಿಯ ಟಿವಿ ಸುದ್ದಿ ವಾಹಿನಿಗಳ ಕಾರ್ಯವೈಖರಿ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ಆಗಾಗ್ಗೆ ಅವು ದ್ವೇಷ ಭಾಷಣಕ್ಕೆ ಅವಕಾಶ ಕಲ್ಪಿಸಿ ಬಳಿಕ ಯಾವುದೇ ಶಿಕ್ಷೆ, ನಿರ್ಬಂಧಗಳಿಲ್ಲದೆ ತಪ್ಪಿಸಿಕೊಳ್ಳುತ್ತವೆ...

ಐಸಿಸ್ ಸಂಪರ್ಕದಲ್ಲಿದ್ದವರನ್ನು ಗಲ್ಲು ಶಿಕ್ಷೆ ವಿಧಿಸಿ: ಮೊಹಮ್ಮದ್ ನಲಪಾಡ್

0
ಮೈಸೂರು(Mysuru): ಐಸಿಸ್ ಸಂಪರ್ಕದಲ್ಲಿರುವವರನ್ನು ದೇಶದಲ್ಲಿ ಇಟ್ಟುಕೊಳ್ಳಬೇಡಿ. ಅವರಿಗೆ ಗಲ್ಲು ಶಿಕ್ಷೆ ವಿಧಿಸಿ ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್ ನಲಪಾಡ್ ತಿಳಿಸಿದರು. ಶಿವಮೊಗ್ಗದಲ್ಲಿ ಉಗ್ರ ಸಂಘಟನೆ ಐಸಿಸ್ ಸಂಪರ್ಕದಲ್ಲಿದ್ದ ಯುವಕರ ಬಂಧನ ವಿಚಾರವಾಗಿ ಇಂದು...

ರಾಜಕೀಯಕ್ಕಿಂತಲೂ ದೇಶದ ಐಕ್ಯತೆ ಮುಖ್ಯ: ಆರ್.ಧ್ರುವನಾರಾಯಣ

0
ಮೈಸೂರು(Mysuru): ರಾಜಕೀಯ ಲಾಭಕ್ಕಾಗಿ ಮಾಡುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಇದಲ್ಲ. ರಾಜಕೀಯಕ್ಕಿಂತಲೂ ದೇಶದ ಐಕ್ಯತೆ ನಮಗೆ ಮುಖ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೇಳಿದರು. ಕಾಂಗ್ರೆಸ್‌ನವರು ನಡೆಸುತ್ತಿರುವುದು ಭಾರತ ಜೋಡೊ ಯಾತ್ರೆಯಲ್ಲ, ಭಾರತ್‌ ತೋಡೊ...

ಶ್ರೀರಂಗಪಟ್ಟಣ: ಮಾದಕ ವಸ್ತು ವ್ಯಸನ ಕುರಿತು ಜಾಗೃತಿ ಕಾರ್ಯಕ್ರಮ

0
ಶ್ರೀರಂಗಪಟ್ಟಣ(Srirangapattana): ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆ  ವತಿಯಿಂದ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವ್ಯಸನ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮವನ್ನು ಅಪರ ಹಿರಿಯ ಸಿವಿಲ್...

ಬಿ.ಎಸ್.ಯಡಿಯೂರಪ್ಪ ಅವರು ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ: ಬಿ.ವೈ.ವಿಜಯೇಂದ್ರ

0
ಮೈಸೂರು(Mysuru): ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಲಿಂಗಾಯತ ಪಂಚಮಸಾಲಿ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಒತ್ತಡವನ್ನೂ ಹೇರಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ...

ಪ್ರೊ ಕಬಡ್ಡಿ ಲೀಗ್‌’ನ ವೇಳಾಪಟ್ಟಿ ಪ್ರಕಟ

0
ಬೆಂಗಳೂರು(Bengaluru): ಪ್ರೊ ಕಬಡ್ಡಿ ಲೀಗ್‌ನ ಒಂಬತ್ತನೇ ಆವೃತ್ತಿಯ ವೇಳಾಪಟ್ಟಿಯನ್ನು ಟೂರ್ನಿಯ ಆಯೋಜಕ ಸಂಸ್ಥೆ ಮಶಾಲ್ ಸ್ಪೋರ್ಟ್ಸ್ ಬುಧವಾರ ಪ್ರಕಟಿಸಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಅ. 7ರಿಂದ ಕಬಡ್ಡಿ ಆರಂಭವಾಗಲಿದೆ. ಅ.7ರಿಂದ ನಂತರ 26ರವರೆಗೆ ಮೊದಲ ಹಂತದ...

ರಾಷ್ಟ್ರಪತಿಗಳು ದಸರಾ ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿ: ಯದುವೀರ್ ಒಡೆಯರ್

0
ಮೈಸೂರು(Mysuru): ನಾಡಹಬ್ಬ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎರಡು ವರ್ಷದ ಬಳಿಕ ಅದ್ಧೂರಿಯಾಗಿ...

ಅಯೋಧ್ಯೆಯಲ್ಲಿ ಆದಿಪುರುಷ್ ಸಿನಿಮಾ ಟೀಸರ್ ರಿಲೀಸ್ ಆಗುವ ಸಾಧ್ಯತೆ

0
ಹೈದರಾಬಾದ್‌(Hydarabad): ತೆಲುಗಿನ ಸ್ಟಾರ್‌ ನಟ ಪ್ರಭಾಸ್‌ ಅಭಿನಯದ ‘ಆದಿಪುರುಷ್’ ಸಿನಿಮಾದ ಟೀಸರ್‌ ‘ಅಯೋಧ್ಯೆ‘ಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಗವಹಿಸುವ ನಿರೀಕ್ಷೆ ಇದೆ. ಆದರೆ ಸಿಎಂ ಯೋಗಿ ಭಾಗವಹಿಸುವ...

ನಾಡಹಬ್ಬ ದಸರಾ: ಜಿಲ್ಲಾಡಳಿತದಿಂದ ಗಣ್ಯರಿಗೆ ಆಹ್ವಾನ

0
ಮೈಸೂರು(Mysuru): ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಕೋರಿ ಜಿಲ್ಲಾಡಳಿತದಿಂದ ಗಣ್ಯರಿಗೆ ಬುಧವಾರ ಸಾಂಪ್ರದಾಯಿಕವಾಗಿ ಆಮಂತ್ರಣ ನೀಡಲಾಗಿದೆ. ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ದಸರೆಗೆ ಆಹ್ವಾನಿಸಿದರು. ಜಲ...

ಬೀಟ್ರೂಟ್ ಸಕತ್ ಆರೋಗ್ಯಕಾರಿ ತರಕಾರಿ

0
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಹಣ್ಣು ಹಾಗೂ ತರಕಾರಿಗಳಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ನೈಸರ್ಗಿಕವಾಗಿ ಸಿಗುವುದು. ಹೀಗಾಗಿ ನಾವು ಇಂತಹ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ದೈನಂದಿನ...

EDITOR PICKS